ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,633 ಇಂದಿನ ಓದುಗರು: 1,069 🟢 ಈಗ ಆನ್‌ಲೈನ್: 15
LATEST NEWS

ಅರಕೇರಾ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 8 ಸುದ್ದಿಗಳಲ್ಲಿ 1–8 ಸುದ್ದಿಗಳು

ಅರಕೇರಾ ರಾಯಚೂರು

ಗಾಣದಾಳ ಸೇರಿ ನಾಲ್ಕು ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಲು ಆಗ್ರಹ: 1,662ಕ್ಕೂ ಹೆಚ್ಚು ಗ್ರಾಮಸ್ಥರಿಂದ ಜನಾಭಿಪ್ರಾಯ

ಅರಕೇರಾ ತಾಲೂಕು ವ್ಯಾಪ್ತಿಗೆ ಒಳಪಟ್ಟಿರುವ ಗಾಣದಾಳ ಗ್ರಾಮ ಪಂಚಾಯಿತಿಯ ಗಾಣದಾಳ, ಕಮಲದಿನ್ನಿ, ಕಕ್ಕಲದೊಡ್ಡಿ ಹಾಗೂ ಸುಣ್ಣದಕಲ್ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ನಡೆದ ಜನಾಭಿಪ್ರಾಯ ಸಂಗ್ರಹ ಸಭೆಯಲ್ಲಿ 1,662ಕ್ಕೂ ಹೆಚ್ಚು ಗ್ರಾಮಸ್ಥರು ಭಾಗವಹಿಸಿ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು.

ಮುಂದೆ ಓದಿ →
ಅರಕೇರಾ ರಾಯಚೂರು

ಅರಕೇರಾ ಬಸ್ ನಿಲ್ದಾಣದಲ್ಲಿ ಶೌಚಾಲಯ ಬಂದ್: ಪ್ರಯಾಣಿಕರ ಪರದಾಟಕ್ಕೆ ಆಕ್ರೋಶ

ತಾಲೂಕು ಕೇಂದ್ರದ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ದೀರ್ಘಕಾಲದಿಂದ ಮುಚ್ಚಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಅಖಂಡ ಕರ್ನಾಟಕ ರಕ್ಷಣಾ ಸೇವಾ ದಳದ ರಾಯಚೂರು ಜಿಲ್ಲಾಧ್ಯಕ್ಷ ಎ.ಎಂ.

ಮುಂದೆ ಓದಿ →
ಅರಕೇರಾ ರಾಯಚೂರು

ಸೋಮನಮರಡಿ ಗ್ರಾಪಂ ವ್ಯಾಪ್ತಿಯ ಐದು ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಲು ಒತ್ತಾಯ

ಅರಕೇರಾ ತಾಲೂಕಿಗೆ ಸೇರ್ಪಡೆಯಾಗಿರುವ ಸೋಮನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐದು ಗ್ರಾಮಗಳನ್ನು ಭೌಗೋಳಿಕ ಹಾಗೂ ಆಡಳಿತಾತ್ಮಕ ಅನುಕೂಲತೆಯ ದೃಷ್ಟಿಯಿಂದ ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಬೇಕು ಎಂದು 920ಕ್ಕೂ ಅಧಿಕ ಗ್ರಾಮಸ್ಥರು ಒಮ್ಮತದಿಂದ ಆಗ್ರಹಿಸಿದ್ದಾರೆ.

ಮುಂದೆ ಓದಿ →
ಅರಕೇರಾ ರಾಯಚೂರು

ನಾಗಡದಿನ್ನಿ ಗ್ರಾಮದಲ್ಲಿ ವಿಬಿ–ಜಿ–ರಾಮ್ ಜಿ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿ ವಿಬಿ–ಜಿ–ರಾಮ್ ಜಿ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಅರಕೇರಾ ರಾಯಚೂರು

ನಾಗಡದಿನ್ನಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ತಾಲೂಕಿನ ನಾಗಡದಿನ್ನಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಅರಕೇರಾ ರಾಯಚೂರು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದು: ರವಿ ಜಾಪಾಂಡೆ

ಮಕ್ಕಳ ಮನಸ್ಸನ್ನು ಪ್ರೀತಿ, ವಿಶ್ವಾಸದಿಂದ ಗೆದ್ದು ಅವರ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಅಂಗನವಾಡಿ ಕಾರ್ಯಕರ್ತೆಯರು ನಿಜವಾದ ಶಿಲ್ಪಿಗಳು ಎಂದು ನಾಗಡದಿನ್ನಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ರವಿ ಜಾಪಾಂಡೆ ಅಭಿಪ್ರಾಯಪಟ್ಟರು.

ಮುಂದೆ ಓದಿ →
ಅರಕೇರಾ ರಾಯಚೂರು

ಗಾಣಧಾಳವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸಿ: ಗ್ರಾಮಸ್ಥರ ಆಗ್ರಹ

ಅರಕೇರಾ, ಸೆ.28: ಗಾಣಧಾಳ ಗ್ರಾಮ ಪಂಚಾಯಿತಿಯನ್ನು ಅರಕೇರಾ ತಾಲ್ಲೂಕಿನಲ್ಲಿಯೇ ಮುಂದುವರಿಸುವುದರ ಜೊತೆಗೆ ಗಾಣಧಾಳ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸಿ, ನಾಡ ಕಚೇರಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ಅರಕೇರಾ ರಾಯಚೂರು

ಸತ್ಯದ ಅರಿವಿನಿಂದಲೇ ಪರಮಾರ್ಥದ ಅನುಭವ: ರಾಜಯೋಗಿ ಶಿವನಾಥ ಮಹಾರಾಜ

ಅರಕೇರಾ, ಸೆ.27: ಸತ್ಸಂಗ ಎಂದರೆ ಕೇವಲ ಎಲ್ಲರೂ ಒಂದೆಡೆ ಸೇರಿ ಕುಳಿತುಕೊಳ್ಳುವುದಲ್ಲ, ಸತ್ಯದ ಸಂಗ ಮಾಡುವುದು. ಸತ್ಯದ ಅರಿವು ಮೂಡಿದಾಗ ಮಾತ್ರ ಜೀವನದ ಅನುಭವಕ್ಕೆ ಪರಮಾರ್ಥದ ಅರ್ಥ ಸಿಗುತ್ತದೆ ಎಂದು ಪಂಜಾಬ್ ರಾಜ್ಯದ ಜಲಂಧರ ವಾಲ್ಮೀಕಿ ಆಶ್ರಮದ ಪೀಠಾಧಿಪತಿ ರಾಜಯೋಗಿ ಶಿವನಾಥ ಮಹಾರಾಜರು ಹೇಳಿದರು.

ಮುಂದೆ ಓದಿ →