ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಉಚಿತ ಚಿಕಿತ್ಸೆ ಲಭ್ಯ, ಸೇವೆ ಪಡೆಯಲು ಹಿಂಜರಿಯಬೇಡಿ: ಡಾ. ನಂದಿತಾ ಎಂ.ಎನ್.
ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಆರಂಭಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಮತ್ತು ಆಪ್ತಸಮಾಲೋಚನೆ ಪಡೆಯಬೇಕು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 655 ಸುದ್ದಿಗಳಲ್ಲಿ 226–250 ಸುದ್ದಿಗಳು
ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಆರಂಭಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಮತ್ತು ಆಪ್ತಸಮಾಲೋಚನೆ ಪಡೆಯಬೇಕು.
ಮುಂದೆ ಓದಿ →
ದೇವಿ ಆರಾಧನೆ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಸತ್ಯ, ಧರ್ಮ, ಶಾಂತಿ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮಹತ್ವದ ಪರಂಪರೆಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಮುಂದೆ ಓದಿ →
ದೇಶದ ಆಂತರಿಕ ಭದ್ರತೆ, ಸಾರ್ವಜನಿಕರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ತ್ಯಾಗ, ಬಲಿದಾನವನ್ನು ಸ್ಮರಿಸುವ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಬುಧವಾರ ನಗರದ ಜಿಲ್ಲಾ ಪೊಲೀಸ್ ಆವರಣದಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಶ್ರದ್ಧಾ ಗೌರವಗಳೊಂದಿಗೆ…
ಮುಂದೆ ಓದಿ →
ರಾಯಚೂರು ನಗರದ ಸಿದ್ರಾಂಪುರ ಗ್ರಾಮದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಸನ್ನಿ ಮಹಾರಾಜ್ ಯೂತ್ ಪೋರ್ಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಚಾಲನೆ ನೀಡಿದರು. ವಿವಿಧ ಭಾಗಗಳ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದರು.
ಮುಂದೆ ಓದಿ →
ರಾಯಚೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ನಗರದ ಎನ್ಜಿಒ ಕಾಲೋನಿಯ ಶ್ರೀ ಜಮಲಮ್ಮ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಜಾತ್ರಾ ಮಹೋತ್ಸವ ಹಾಗೂ ನೂತನ ರಥೋತ್ಸವವನ್ನು ಭಕ್ತಿ, ಶ್ರದ್ಧೆಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.
ಮುಂದೆ ಓದಿ →
ರಾಯಚೂರು ನಗರದ ಶ್ರೀ ಸಿದ್ದರಾಮೇಶ್ವರ ಮಂಟಪದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಭೋವಿ ಸಮಾಜದ ವತಿಯಿಂದ ಆಯುಧ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಭಾಗವಹಿಸಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಹಬ್ಬದ ಸಂಭ್ರಮ ಹಂಚಿಕೊಂಡರು.
ಮುಂದೆ ಓದಿ →
ನವರಾತ್ರಿ ಮಹೋತ್ಸವದ ಅಂಗವಾಗಿ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಅವರು ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.
ಮುಂದೆ ಓದಿ →
ನವರಾತ್ರಿ ಮಹೋತ್ಸವದ ಅಂಗವಾಗಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಲ್ತಾನಪುರ, ಆಸ್ಕಿಹಾಳ ಹಾಗೂ ಮಾರೆಮ್ಮ ಕ್ಯಾಂಪ್ಗಳಿಗೆ ಭೇಟಿ ನೀಡಿದ ಶಾಸಕ ಬಸನಗೌಡ ದದ್ದಲ್ ಅವರು, ಜಗನ್ಮಾತೆ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮುಂದೆ ಓದಿ →
ದುಡಿಮೆಯನ್ನೇ ಬದುಕಿನ ಆಧಾರವಾಗಿಸಿಕೊಂಡಿರುವ ಬೋವಿ ಸಮಾಜವು ತನ್ನ ಸಾಂಪ್ರದಾಯಿಕ ವೃತ್ತಿಗೆ ಬಳಸುವ ಉಪಕರಣಗಳನ್ನು ಪೂಜಿಸುವ ಮೂಲಕ ಶ್ರಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿದೆ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಮುಂದೆ ಓದಿ →
ನಾಡಹಬ್ಬ ದಸರಾ ಆಯುಧ ಪೂಜೆಯ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.
ಮುಂದೆ ಓದಿ →
ಸಂಗೀತವು ಮನುಷ್ಯನ ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿ ನೀಡುವುದರೊಂದಿಗೆ ದಿನನಿತ್ಯದ ಬದುಕಿನ ಒತ್ತಡಗಳನ್ನು ದೂರ ಮಾಡುವ ಅದ್ಭುತ ಶಕ್ತಿಯನ್ನು ಹೊಂದಿದೆ ಎಂದು ಸಾಹಿತಿ ತಾಯಪ್ಪ ಮರ್ಚಟಹಾಳ ಅಭಿಪ್ರಾಯಪಟ್ಟರು.
ಮುಂದೆ ಓದಿ →
ಸಾಹಿತ್ಯವು ಸಮಾಜದ ಪರಿವರ್ತನೆಗೆ ಪ್ರಬಲ ಮಾಧ್ಯಮವಾಗಿದ್ದು, ಕವಿಗಳು ತಮ್ಮ ಕಾವ್ಯ ರಚನೆಗಳ ಮೂಲಕ ಜನರಲ್ಲಿ ಪ್ರಕೃತಿ ಪ್ರೇಮ, ಪರಿಸರ ಕಾಳಜಿ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬೀನ್ ಮೊಹಾಪಾತ್ರ ಅಭಿಪ್ರಾಯಪಟ್ಟರು.
ಮುಂದೆ ಓದಿ →
ಜಿಲ್ಲೆಯಲ್ಲಿ ಅಧಿಕೃತ ವೈದ್ಯಕೀಯ ವಿದ್ಯಾರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ನಿರಂತರ ದಾಳಿ ನಡೆಸಿ ಎಫ್ಐಆರ್ ದಾಖಲಿಸುತ್ತಿದೆ.
ಮುಂದೆ ಓದಿ →
ಭಿಕ್ಷಾಟನೆಯಲ್ಲಿ ತೊಡಗಿರುವ ನಿರ್ಗತಿಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಸ್ವಾವಲಂಬಿ ಜೀವನ ನಡೆಸಲು ಅವಕಾಶ ಕಲ್ಪಿಸುವುದು ಸರ್ಕಾರದ ಜತೆಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಓಂ ಸಾಯಿ ಧ್ಯಾನ ಮಂದಿರದ ಸಂಸ್ಥಾಪಕ ಧರ್ಮಾಧಿಕಾರಿ ಸಾಯಿ ಕಿರಣ್ ಆದೋನಿ ಹೇಳಿದರು.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ.
ಮುಂದೆ ಓದಿ →
ಆಧುನಿಕತೆಯ ಪ್ರಭಾವದಿಂದ ಮರೆಯಾಗುತ್ತಿರುವ ನಾಡಿನ ದೇಸಿ ಕಲೆಗಳು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ.
ಮುಂದೆ ಓದಿ →
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ರಾಯಚೂರಿನಲ್ಲಿ ಸತತ 66 ದಿನಗಳಿಂದ ಸೈಕಲ್ ಅಭಿಯಾನ ನಡೆಸುತ್ತಿರುವ ಐಎಂಎ ರಾಯಚೂರು ಘಟಕದ ನೂತನ ಅಧ್ಯಕ್ಷ ಡಾ. ಬಸವರಾಜ್ ಎಂ. ಪಾಟೀಲ್ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಮುಂದೆ ಓದಿ →
ಉತ್ತಮ ಜೀವನೋಪಾಯ, ಉದ್ಯೋಗ, ವ್ಯಾಪಾರ ಹಾಗೂ ಮಕ್ಕಳ ಶಿಕ್ಷಣದ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳನ್ನು ತೊರೆದು ಪಟ್ಟಣಗಳಿಗೆ ಬಂದು ನೆಲೆಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಇದೀಗ ಅಡುಗೆ ಅನಿಲ ಸಂಪರ್ಕ ಪಡೆಯುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಮುಂದೆ ಓದಿ →
ನಗರದ ಬ್ರೇಸ್ತವಾರಪೇಟೆ ಉಪ್ಪಾರವಾಡಿಯಲ್ಲಿರುವ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಲಾಯಿತು.
ಮುಂದೆ ಓದಿ →
ತಾಲೂಕಿನ ಮಮದಾಪುರ ಗ್ರಾಮದ ಶ್ರೀ ಗಧಾರ ಮಾರಿಕಾಂಭಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.
ಮುಂದೆ ಓದಿ →
ನಗರದ ಗೌಳಿ ಸಮಾಜದ ವತಿಯಿಂದ ಆಯೋಜಿಸಲಾಗಿರುವ 44ನೇ ವರ್ಷದ ನವರಾತ್ರಿ ಉತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಾನುವಾರ ಸಂಜೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿವಿತಾ ಎಸ್.
ಮುಂದೆ ಓದಿ →
ರಾಯಚೂರು: ಯುವಜನತೆ ತಮ್ಮಲ್ಲಿ ಸೇವಾ ಮನೋಭಾವ ಬೆಳೆಸಿಕೊಂಡು ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು.
ಮುಂದೆ ಓದಿ →
ದಾಸ ಸಾಹಿತ್ಯದ ಎರಡನೇ ಘಟ್ಟದ ಪರಂಪರೆಯು ಅಪರೋಕ್ಷ ಜ್ಞಾನಿಗಳಾದ ಶ್ರೀ ವಿಜಯದಾಸರಿಂದ ಆರಂಭವಾಗಿದ್ದು, ಈ ಪರಂಪರೆಯಲ್ಲಿ ಶ್ರೀ ಪ್ರಾಣೇಶ ದಾಸರು ಅತ್ಯಂತ ಪ್ರಸಿದ್ಧ ಹರಿದಾಸರಾಗಿ ಗುರುತಿಸಿಕೊಂಡಿದ್ದಾರೆ ಎಂದು ಶ್ರುತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಹೇಳಿದರು.
ಮುಂದೆ ಓದಿ →
ಗೋವುಗಳ ಸಂರಕ್ಷಣೆ, ಪಾಲನೆ ಹಾಗೂ ಮೂಕಪ್ರಾಣಿಗಳ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುವ ಗೌ ಸಮ್ಮಾನ್ ಆವಾಹನ್ ಅಭಿಯಾನದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಠಾಕೂರ್ ವಿನಯ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಮುಂದೆ ಓದಿ →