ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,807 ಇಂದಿನ ಓದುಗರು: 477 🟢 ಈಗ ಆನ್‌ಲೈನ್: 3
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಮಂತ್ರಾಲಯ ಹೊಸಪೇಟೆ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 655 ಸುದ್ದಿಗಳಲ್ಲಿ 276–300 ಸುದ್ದಿಗಳು

ರಾಯಚೂರು

ಮಾನಸಿಕ ಒತ್ತಡ ನಿವಾರಣೆಗೆ ಆರೋಗ್ಯಕರ ಹವ್ಯಾಸ ರೂಢಿಸಿಕೊಳ್ಳಿ: ಡಾ. ಮನೋಹರ್ ಪತ್ತಾರ

ಶಕ್ತಿನಗರ: ಕೆಲಸದ ಒತ್ತಡ ಪ್ರತಿಯೊಬ್ಬರ ವೃತ್ತಿಜೀವನದಲ್ಲಿಯೂ ಸಹಜವಾಗಿ ಎದುರಾಗುತ್ತದೆ. ಆದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ನಿರ್ವಹಿಸುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಾ. ಮನೋಹರ್ ವೈ. ಪತ್ತಾರ ಸಲಹೆ ನೀಡಿದರು.

ಮುಂದೆ ಓದಿ →
ರಾಯಚೂರು

ಸ್ವಚ್ಛ ಕೈಗಳೇ ಉತ್ತಮ ಆರೋಗ್ಯದ ಗುಟ್ಟು: ಅರವಿಂದಕುಮಾರ್

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವೈಯಕ್ತಿಕ ಸ್ವಚ್ಛತೆ ಅತ್ಯಂತ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಸಾಬೂನಿನಿಂದ ಕೈ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಮುಂದೆ ಓದಿ →
ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶರಣಪ್ಪ ಮಟ್ಟೂರು ಬೆಂಬಲಿಸಲು ಎ. ವಸಂತಕುಮಾರ ಮನವಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿದರು.

ಮುಂದೆ ಓದಿ →
ರಾಯಚೂರು

ಕೃಷಿ ವಿವಿ ನೇಮಕಾತಿಯಲ್ಲಿ ಅಕ್ರಮ ಆರೋಪ: ತನಿಖೆಗೆ ಜೆಡಿಎಸ್ ಆಗ್ರಹ

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023ನೇ ಸಾಲಿನಲ್ಲಿ ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿರುವ ಜಿಲ್ಲಾ ಜನತಾದಳ…

ಮುಂದೆ ಓದಿ →
ರಾಯಚೂರು

ಓಂಕಾರ ರೂಪದ ಬನ್ನಿ ಮಂಟಪಕ್ಕೆ ಭಕ್ತರ ದರ್ಶನ: ಮಳೆಗಾಗಿ ಮಹಿಳೆಯರಿಂದ ವಿಶೇಷ ಪ್ರಾರ್ಥನೆ

ನಗರದ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿರುವ ಓಂಕಾರ ರೂಪದ ಬನ್ನಿ ಮಂಟಪವು ಭಕ್ತರ ಗಮನ ಸೆಳೆಯುತ್ತಿದ್ದು, ಇದರ ದರ್ಶನಕ್ಕಾಗಿ ಪ್ರತಿನಿತ್ಯ ನೂರಾರು ಮಹಿಳೆಯರು ಹಾಗೂ ಪುರುಷರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು

ಉಪ್ಪಾರವಾಡಿ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ವಿಜೃಂಭಿಸಿದ ಕಾಮಧೇನು ಕಲ್ಪವೃಕ್ಷ ವಾಹನೋತ್ಸವ

ನಗರದ ಬೃಹಸ್ಪತಿವಾರಪೇಟೆಯ ಉಪ್ಪಾರವಾಡಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಕಾಮಧೇನು ಕಲ್ಪವೃಕ್ಷ ವಾಹನೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಜರುಗಿತು.

ಮುಂದೆ ಓದಿ →
ರಾಯಚೂರು

ಬೆಳೆಯುವ ಮಕ್ಕಳಿಗೆ ರುಚಿಕರವಾದ ಆಹಾರ ನೀಡಿ: ಜಿ.ಪಂ. ಸಿಇಒ ಈಶ್ವರ ಕುಮಾರ್

ಅಡುಗೆ ಕೋಣೆ ಮತ್ತು ಆಹಾರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ ಮತ್ತು ರುಚಿಕರವಾದ ಒಳ್ಳೆಯ ಆಹಾರ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.

ಮುಂದೆ ಓದಿ →
ರಾಯಚೂರು

ಮಕ್ಕಳ ಆರೋಗ್ಯ ರಕ್ಷಣೆಗೆ ಪೌಷ್ಟಿಕ ಆಹಾರ, ಲಸಿಕೆ ಮತ್ತು ಸ್ವಚ್ಛತೆ ಅಗತ್ಯ: ಪುಂಡಲಿಕ ಗಂಜಿ

ಬಾಲ್ಯದಿಂದಲೇ ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಯಾವುದೇ ತಾರತಮ್ಯ ಮಾಡದೆ ಸಮಾನವಾಗಿ ಪೌಷ್ಟಿಕ ಆಹಾರ, ಆರೋಗ್ಯ ಸೇವೆ ಹಾಗೂ ಶಿಕ್ಷಣ ಒದಗಿಸಬೇಕು.

ಮುಂದೆ ಓದಿ →
ರಾಯಚೂರು

ಕನ್ನಡ ರಾಜ್ಯೋತ್ಸವ ಆಚರಣೆಗೆ ಕೆಕೆಆರ್‌ಟಿಸಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ರಾಯಚೂರು ವಿಭಾಗದ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕನ್ನಡ ಭಾಷಾ ಅನುಷ್ಠಾನ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯನ್ನು ಗುರುವಾರ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ರಾಯಚೂರು

ಗೋಲ್ ಮಾರುಕಟ್ಟೆ ಮಾರೆಮ್ಮ ದೇವಸ್ಥಾನಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ಭೇಟಿ

ನಗರದ ಗೋಲ್ ಮಾರುಕಟ್ಟೆಯ ಶ್ರೀ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.

ಮುಂದೆ ಓದಿ →
ರಾಯಚೂರು

ಇಂಡಿ ವಿಲೇಜ್ ಟೆಕ್ ಸಂಸ್ಥೆಯಲ್ಲಿ 24 ಉದ್ಯೋಗಿಗಳ ವಜಾ ವಿವಾದ: ನಿಯಮ ಉಲ್ಲಂಘನೆಯೋ, ಆಡಳಿತದ ನಿರ್ಧಾರವೋ? ಸಮಗ್ರ ತನಿಖೆಗೆ ಆಗ್ರಹ

ನಗರದ ಮಾವಿನ ಕೆರೆ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಇಂಡಿ ವಿಲೇಜ್ ಟೆಕ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಏಕಕಾಲಕ್ಕೆ 24 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ.

ಮುಂದೆ ಓದಿ →
ರಾಯಚೂರು

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ: ಸಿಪಿಐ(ಎಂ) ಒತ್ತಾಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು…

ಮುಂದೆ ಓದಿ →
ರಾಯಚೂರು

ನೇತ್ರದಾನ, ದೇಹದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ರತ್ನಮ್ಮ ಅಜ್ಜಿ

ಬದುಕಿನ ಪಯಣ ಮುಗಿದರೂ ತಮ್ಮ ನೇತ್ರ ಹಾಗೂ ದೇಹದಾನದ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಿದ 80 ವರ್ಷದ ರತ್ನಮ್ಮ ಅಜ್ಜಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಮುಂದೆ ಓದಿ →
ರಾಯಚೂರು

ಕರ್ನಾಟಕ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಕೆ. ಹನುಮಂತಪ್ಪ ಯಾದವ್ ಆಯ್ಕೆ

ರಾಯಚೂರು ಜಿಲ್ಲಾ ಯಾದವ ಸಂಘದ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.

ಮುಂದೆ ಓದಿ →
ರಾಯಚೂರು

ಗಾಂಜಾ ಮಾರಾಟ ಪ್ರಕರಣ: ಮೂವರಿಗೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಮುಂದೆ ಓದಿ →
ರಾಯಚೂರು

ಅ. 20ರಂದು ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವ

ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ಜಿಲ್ಲಾ ಸಮಿತಿ ವತಿಯಿಂದ ಅಕ್ಟೋಬರ್ 20ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು

ಶಿಕ್ಷಕರ ಹಿತಕಾಯಲು ಕಾಂಗ್ರೆಸ್ ಬದ್ಧ: ಎ. ವಸಂತಕುಮಾರ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.

ಮುಂದೆ ಓದಿ →
ರಾಯಚೂರು

ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದಿಂದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಜನ್ಮದಿನಾಚರಣೆ

ಭಾರತದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಹಾಗೂ ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಗುರುವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಮಕ್ಕಳ ಸಾಹಿತ್ಯ ಕೃತಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ: ನವೆಂಬರ್ 10ರೊಳಗೆ ಪುಸ್ತಕ ಸಲ್ಲಿಸಲು ಆಹ್ವಾನ

ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಬಾಲಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲೇಖಕರನ್ನು ಗುರುತಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಿಂಧನೂರಿನ ‘ಚೆಲುವ ಚಿಣ್ಣರು’ ಮಕ್ಕಳ ತ್ರೈಮಾಸಿಕ ಸಾಹಿತ್ಯ…

ಮುಂದೆ ಓದಿ →
ರಾಯಚೂರು

ಕರ್ನಾಟಕ ಕಲಾ ಮಂಡಲಂ ವತಿಯಿಂದ ನವರಾತ್ರಿ ನೃತ್ಯೋತ್ಸವ ಸಂಭ್ರಮ

ದುರ್ಗಾ ನವರಾತ್ರಿ ಉತ್ಸವದ ಅಂಗವಾಗಿ ನಗರದ ಕರ್ನಾಟಕ ಕಲಾ ಮಂಡಲಂ (ರಿ.) ವತಿಯಿಂದ ಆಯೋಜಿಸಿದ್ದ ನವರಾತ್ರಿ ನೃತ್ಯೋತ್ಸವ ಕಾರ್ಯಕ್ರಮವು ಶಾಸ್ತ್ರೀಯ ನೃತ್ಯಗಳ ವೈಭವದೊಂದಿಗೆ ಕಲಾರಸಿಕರ ಗಮನ ಸೆಳೆಯಿತು.

ಮುಂದೆ ಓದಿ →
ರಾಯಚೂರು

ಮಧ್ವಾಚಾರ್ಯರ ಜಯಂತಿ ಸರ್ಕಾರಿ ಆಚರಣೆಗೆ ನಿರ್ಧಾರ: ರಮೇಶ ಕುಲಕರ್ಣಿ ಸ್ವಾಗತ

ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಪ್ರತಿವರ್ಷ ಆಚರಿಸಲು ನಿರ್ಧರಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಮಧ್ವಾಚಾರ್ಯರ ತತ್ವಾದರ್ಶಗಳು ಹಾಗೂ ದ್ವೈತ ಸಿದ್ಧಾಂತವನ್ನು ನಾಡಿನಾದ್ಯಂತ ಪಸರಿಸಲು ಈ ನಿರ್ಧಾರ…

ಮುಂದೆ ಓದಿ →
ರಾಯಚೂರು

ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪುರಾಣ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ

ನಗರದ ಡ್ಯಾಡಿ ಕಾಲೋನಿ, ಗಣೇಶ ಕಾಲೋನಿಯ ಶ್ರೀ ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಾಲ್ಕನೇ ದಿನದ ಪುರಾಣ ಪ್ರವಚನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು.

ಮುಂದೆ ಓದಿ →
ರಾಯಚೂರು

ಉಪ್ಪಾರವಾಡಿ ಶ್ರೀಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ವಾಹನೋತ್ಸವ

ನಗರದ ಉಪ್ಪಾರವಾಡಿ ಬೃಹಸ್ಪತಿವಾರಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಚಂದ್ರ ವಾಹನೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಹರಿಜನವಾಡದ ಯುವತಿ ಈರಮ್ಮ ಕಾಣೆ: ಪತ್ತೆಗೆ ಪೊಲೀಸರ ಮನವಿ

ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಜನವಾಡದ ಅಂಬೇಡ್ಕರ್ ನಗರದ ನಿವಾಸಿ ಈರಮ್ಮ ತಂದೆ ಬೋಳಬಂಡಿ (27) ಎಂಬ ಯುವತಿ ಸೆಪ್ಟೆಂಬರ್ 1ರಿಂದ ಕಾಣೆಯಾಗಿದ್ದು, ಆಕೆಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮುಂದೆ ಓದಿ →