ತುಂಗಾ ಬಿಂಬ/ರಾಯಚೂರು: ಮಹತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮಂಜೂರು ಮಾಡಬೇಕೆಂಬ ಬೇಡಿಕೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶೀಘ್ರವೇ ದೆಹಲಿಗೆ ನಿಯೋಗ ತೆರಳಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಜಯ್…
ತುಂಗ ಬಿಂಬ/ಕಲ್ಮಲಾ (ರಾಯಚೂರು): ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಸ್ಥಳೀಯ ಶಾಲೆಯ ವಿದ್ಯಾರ್ಥಿಗಳಿಗೆ 70 ನೋಟ್ಬುಕ್ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.
ತುಂಗ ಬಿಂಬ/ಮಂತ್ರಾಲಯ: ಅಪೋಲೋ ಆಸ್ಪತ್ರೆಗಳ ಸಿಎಸ್ಆರ್ ವಿಭಾಗದ ಉಪಾಧ್ಯಕ್ಷೆ ಶ್ರೀಮತಿ ಉಪಾಸನಾ ಕೊನಿಡಲಾ ಅವರು ಇಂದು ಸುಕ್ಷೇತ್ರ ಮಂತ್ರಾಲಯದ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ದಿವ್ಯ ದರ್ಶನ ಪಡೆದರು. ಶ್ರೀಮಠಕ್ಕೆ ಆಗಮಿಸಿದ ಅವರನ್ನು ಆತ್ಮೀಯವಾಗ…
ತುಂಗ ಬಿಂಬ/ ರಾಯಚೂರು, ಸೆ.17: ರೋಗಿಗಳ ಆರೈಕೆಯಲ್ಲಿ ಉಂಟಾಗುವ ದೋಷಗಳನ್ನು ಸಕಾಲದಲ್ಲಿ ಗುರುತಿಸಿ, ಗುಣಮಟ್ಟದ ಚಿಕಿತ್ಸಾ ವಿಧಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕು…
ಶಕ್ತಿನಗರ: ಶ್ರೀ ಸೂಗುರೇಶ್ವರ ಸಾಂಸ್ಕೃತಿಕ ನಾಟ್ಯ ಕಲಾ ಬಳಗ, ದೇವಸುಗೂರು ವತಿಯಿಂದ ಸೆ.15ರಂದು ಸಂಜೆ 7.30ಕ್ಕೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಶಿವಶರಣ ಕಂಬಳಿ ನಾಗಿದೇವ’ ಭಕ್ತಿ ಪ್ರಧಾನ ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು.