ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,974 ಇಂದಿನ ಓದುಗರು: 618 🟢 ಈಗ ಆನ್‌ಲೈನ್: 13
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 647 ಸುದ್ದಿಗಳಲ್ಲಿ 51–75 ಸುದ್ದಿಗಳು

ರಾಯಚೂರು

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದತಿ ಖಂಡಿಸಿ ದಸಂಸ ಪ್ರತಿಭಟನೆ: ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಆಗ್ರಹ

ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದ ಹಿಂದಿನ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿರುವುದನ್ನು ವಿರೋಧಿಸಿ, ರಾಜ್ಯ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಹೆಚ್ಚುವರಿ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ…

ಮುಂದೆ ಓದಿ →
ರಾಯಚೂರು

ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಗ್ರಾಮೀಣ ಜನತೆಯನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಷರತ್ ಕ್ಷಮೆಯಾಚಿಸಬೇಕು.

ಮುಂದೆ ಓದಿ →
ರಾಯಚೂರು

ತಿಡಿಗೋಳ ಜಾತ್ರೆಯ ಸಣ್ಣ ವಿವಾದಕ್ಕೆ ಕೋಮು ಬಣ್ಣ ನೀಡಲಾಗುತ್ತಿದೆ: ಅಮರೇಶ ಗಚ್ಚಿನಮನೆ ಆರೋಪ

ತಿಡಿಗೋಳ ಗ್ರಾಮದ ಆಂಜನೇಯ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ಯುವಕರ ನಡುವೆ ನಡೆದ ಸಣ್ಣಪುಟ್ಟ ವಾಗ್ವಾದವನ್ನು ಅನಗತ್ಯವಾಗಿ ದೊಡ್ಡ ವಿವಾದವನ್ನಾಗಿ ಬಿಂಬಿಸಿ, ಗ್ರಾಮದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಗ್ರಾಮದ ಮುಖಂಡ ಅಮರೇಶ ಗಚ್ಚಿನಮನೆ ಆರೋಪಿಸಿದರು.

ಮುಂದೆ ಓದಿ →
ರಾಯಚೂರು

ರಂಗಭೂಮಿ ಉಳಿವಿಗೆ ಕಲಾಭಿಮಾನಿಗಳ ಬೆಂಬಲ ಅತ್ಯಗತ್ಯ: ವಿ.ಎನ್. ಅಕ್ಕಿ

ರಾಯಚೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವ ಶಕ್ತಿ ರಂಗಭೂಮಿಗಿದೆ. ಇಂತಹ ಅರ್ಥಪೂರ್ಣ ಕಲೆಯನ್ನು ಉಳಿಸಿ ಬೆಳೆಸಲು ಕಲಾವಿದರ ಪರಿಶ್ರಮದ ಜೊತೆಗೆ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳ ನಿರಂತರ ಸಹಕಾರ ಅಗತ್ಯವಾಗಿದೆ ಎಂದು ಹಿರಿಯ ರಂಗಭೂಮಿ ಕಲಾವಿದ ವಿ.ಎನ್. ಅಕ್ಕಿ ಅಭಿಪ್ರಾಯಪಟ್ಟರು.

ಮುಂದೆ ಓದಿ →
ರಾಯಚೂರು

ನ.7ರಂದು ಶಂಭಲ ಸಂಗೀತ ಸಮ್ಮೇಳನ: ಶಾಸ್ತ್ರೀಯ ಸಂಗೀತ, ಭರತನಾಟ್ಯದ ಕಲಾವೈಭವ

ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ಸಾಂಪ್ರದಾಯಿಕ ನೃತ್ಯಕಲೆಗಳ ಸಂರಕ್ಷಣೆ ಮತ್ತು ಉತ್ತೇಜನದ ಉದ್ದೇಶದಿಂದ ನವೆಂಬರ್ 7ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ‘ಶಂಭಲ ಮಾಸ್ಟರ್ಸ್ ಸಂಗೀತ ಸಮ್ಮೇಳನ’ ಆಯೋಜಿಸಲಾಗಿದೆ ಎಂದು ವಿಶ್ವ ಕುಂಡಲಿನಿ ಸಂಘದ ಅಧ್ಯಕ್ಷ ಸ್ವಾಮಿ ಜ್ಞಾನಪ್ರಭು ತಿಳಿಸಿದರು.

ಮುಂದೆ ಓದಿ →
ರಾಯಚೂರು

ವಕ್ಫ್ ಆಸ್ತಿಗೆ ನಕಲಿ ದಾಖಲೆ ಸೃಷ್ಟಿಸಿ ಖಾಸಗಿ ಶಿಕ್ಷಣ ಸಂಸ್ಥೆಗೆ ಮಾರಾಟ ಆರೋಪ: ಅಕ್ಬರ್ ಹುಸೇನ್ ನಾಗುಂಡಿ

ನಗರದ ಜಹೀರಾಬಾದ್ ಕಾಲೋನಿಯಲ್ಲಿರುವ ನೂರ್ ಷಾ ದರ್ಗಾಕ್ಕೆ ಸಂಬಂಧಿಸಿದ ವಕ್ಫ್ ಆಸ್ತಿಯ 1.11 ಎಕರೆ ಜಮೀನನ್ನು ನಕಲಿ ದಾಖಲೆಗಳ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗೆ ಮಾರಾಟ ಮಾಡಲಾಗಿದೆ ಎಂದು ರಾಯಚೂರು ವಕ್ಫ್ ರಕ್ಷಣಾ ಸಮಿತಿಯ ಅಕ್ಬರ್ ಹುಸೇನ್ ನಾಗುಂಡಿ ಗಂಭೀರ ಆರೋಪ ಮಾಡಿದರು.

ಮುಂದೆ ಓದಿ →
ರಾಯಚೂರು

ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಸೇವನೆ ಅಗತ್ಯ: ಅರವಿಂದ್ ಕುಮಾರ್

ಆರೋಗ್ಯಕರ ಜೀವನ ನಡೆಸಲು ಸಮತೋಲಿತ ಪೌಷ್ಟಿಕ ಆಹಾರ ಸೇವನೆ, ವೈಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.

ಮುಂದೆ ಓದಿ →
ರಾಯಚೂರು

ಸರ್ಕಾರಿ ಶಾಲೆಗಳ ಉಳಿವಿನಿಂದ ಕನ್ನಡ ಭಾಷೆಯ ಬೆಳವಣಿಗೆ ಸಾಧ್ಯ: ರಾಜಶೇಖರ ಮಾಚರ್ಲಾ

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಯಲ್ಲಿ ಸರ್ಕಾರಿ ಶಾಲೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.

ಮುಂದೆ ಓದಿ →
ರಾಯಚೂರು

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ವೀರ ಹನುಮಾನ್ ಅವರಿಗೆ ಆತ್ಮೀಯ ಸನ್ಮಾನ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ ಹಾಗೂ ಹೈಕು ಕವಿ ವೀರ ಹನುಮಾನ್ ಅವರನ್ನು ನಗರದ ಕನ್ನಡ ಭವನದಲ್ಲಿ ಬುಧವಾರ ಸಂಜೆ ಸಾಹಿತಿಗಳು, ಶಿಕ್ಷಕರು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಸಾಹಿತ್ಯಾಸಕ್ತರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

ಮುಂದೆ ಓದಿ →
ರಾಯಚೂರು

ಸರ್ಕಾರಿ ಶಾಲೆಗಳ ಖಾಸಗೀಕರಣದ ಪ್ರಯತ್ನ ಕೈಬಿಡಿ: ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹ

ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಹೆಸರಿನಲ್ಲಿ ಖಾಸಗೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ.

ಮುಂದೆ ಓದಿ →
ರಾಯಚೂರು

ಮಾವಿನಕೆರೆ ಅಭಿವೃದ್ಧಿ ಹೆಸರಿನಲ್ಲಿ 15 ವರ್ಷಗಳಿಂದ ಅನುದಾನ ಲೂಟಿ: ರಾಮನಗೌಡ ಏಗನೂರು ಆರೋಪ

ನಗರದ ಐತಿಹಾಸಿಕ ಮಾವಿನಕೆರೆ ಅಭಿವೃದ್ಧಿ ಹೆಸರಿನಲ್ಲಿ ಕಳೆದ 15 ವರ್ಷಗಳಿಂದ ಕೋಟ್ಯಂತರ ರೂಪಾಯಿ ಅನುದಾನ ಖರ್ಚು ಮಾಡಲಾಗಿದ್ದರೂ ಕೆರೆಯ ಸ್ಥಿತಿಯಲ್ಲಿ ಯಾವುದೇ ಗಮನಾರ್ಹ ಸುಧಾರಣೆಯಾಗಿಲ್ಲ.

ಮುಂದೆ ಓದಿ →
ರಾಯಚೂರು

ಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಕೆಆರ್‌ಎಸ್ ಪಕ್ಷದ ಪ್ರತಿಭಟನೆ

ರಾಯಚೂರು, ನ. 5: ರಾಜ್ಯ ಸರ್ಕಾರ ಹಾಲು ಹಾಗೂ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ, ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರಾಮಣ್ಣ ಹವಳೆಯವರಿಗೆ ಅಧಿಕೃತ ಆಹ್ವಾನ

ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನವೆಂಬರ್ 14 ಮತ್ತು 15ರಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಷ್ಟ್ರ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ರಾಮಣ್ಣ ಹವಳೆ…

ಮುಂದೆ ಓದಿ →
ರಾಯಚೂರು

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ಸಿಗೆ ಪದವಿಯೊಂದಿಗೆ ವೃತ್ತಿಪರ ಕೌಶಲ್ಯ ಅಗತ್ಯ: ಸಾವಿತ್ರಿ ಎಂ.

ರಾಯಚೂರು, ನ. 5: ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಕೇವಲ ಪದವಿ ಶಿಕ್ಷಣ ಪಡೆದರೆ ಸಾಲದು.

ಮುಂದೆ ಓದಿ →
ರಾಯಚೂರು

ಬಾಲ್ಯವಿವಾಹ ಮುಕ್ತ ರಾಯಚೂರು ನಿರ್ಮಾಣಕ್ಕೆ ಸಂಕಲ್ಪ: 100 ದಿನಗಳ ಜಾಗೃತಿ ಅಭಿಯಾನದ ಪೋಸ್ಟರ್ ಬಿಡುಗಡೆ

ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಮಕ್ಕಳ ಹಕ್ಕುಗಳು ಹಾಗೂ ಉಜ್ವಲ ಭವಿಷ್ಯವನ್ನು ರಕ್ಷಿಸುವ ಉದ್ದೇಶದಿಂದ ಮಾರ್ಗದರ್ಶಿ ಸೊಸೈಟಿ ವತಿಯಿಂದ ಹಮ್ಮಿಕೊಂಡಿರುವ ‘ಬಾಲ್ಯವಿವಾಹ ಮುಕ್ತ ರಾಯಚೂರು’ 100 ದಿನಗಳ ವಿಶೇಷ ಜಾಗೃತಿ ಅಭಿಯಾನದ ಬ್ಯಾನರ್ ಹಾಗೂ ಪೋಸ್ಟರ್‌ಗಳನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್…

ಮುಂದೆ ಓದಿ →
ರಾಯಚೂರು

ಆತಕೂರು ಗ್ರಾಮದಲ್ಲಿ ದೌರ್ಜನ್ಯ ತಡೆ ಜಾಗೃತಿ: ಸಂವಿಧಾನಿಕ ಹಕ್ಕುಗಳು, ಸಾಮಾಜಿಕ ಸಾಮರಸ್ಯಕ್ಕೆ ಒತ್ತು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಲ್ಲಿ ಸಂವಿಧಾನಿಕ ಹಕ್ಕುಗಳು, ಸಾಮಾಜಿಕ ಸಮಾನತೆ, ದೌರ್ಜನ್ಯ ತಡೆ ಕಾಯ್ದೆ ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾಲೂಕಿನ ಆತಕೂರು ಗ್ರಾಮದಲ್ಲಿ ತಾಲೂಕು ಮಟ್ಟದ ದೌರ್ಜನ್ಯ ತಡೆ ಸಮಿತಿ ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ…

ಮುಂದೆ ಓದಿ →
ರಾಯಚೂರು

ಭೂ ದಾಖಲೆಗಳಲ್ಲಿ ವಿಸ್ತೀರ್ಣ ವ್ಯತ್ಯಾಸ: ತಿದ್ದುಪಡಿಗೆ ನಿರ್ಲಕ್ಷ್ಯ ಆರೋಪ

ರಾಯಚೂರು: ನಗರದ ಸೀಮಾಂತರದ ಸರ್ವೆ ನಂ. 911/7ರ ಜಮೀನಿನ ವಿಸ್ತೀರ್ಣವನ್ನು ಭೂ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ ತಿದ್ದುಪಡಿ ಮಾಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ವಿರುದ್ಧ ರೂಪಾ ಶ್ರೀನಿವಾಸ ನಾಯಕ ದೂರು ಸಲ್ಲಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ರಾಯರ ದರ್ಶನದ ಬಳಿಕ ರಾಯಚೂರಿನ ಓಂ ಸಾಯಿ ಧ್ಯಾನ ಮಂದಿರಕ್ಕೆ ‘ರಾಶಿ’ ಚಿತ್ರತಂಡ ಭೇಟಿ

ಕನ್ನಡ ಚಿತ್ರರಂಗದ ಹಿರಿಯ ನಟ ಶಶಿಕುಮಾರ್ ಅವರ ಪುತ್ರ, ಯುವ ನಟ ಆದಿತ್ಯ ಶಶಿಕುಮಾರ್ ಅವರು ತಮ್ಮ ಮುಂಬರುವ ‘ರಾಶಿ’ ಚಿತ್ರದ ನಿರ್ಮಾಪಕ ಅಖಿಲೇಶ್ ಹಾಗೂ ಚಿತ್ರತಂಡದ ಸದಸ್ಯರೊಂದಿಗೆ ಬುಧವಾರ ನಗರದ ಓಂ ಸಾಯಿ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಶಿರಡಿ ಸಾಯಿಬಾಬಾ ಅವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಮುಂದೆ ಓದಿ →
ರಾಯಚೂರು

ಜನಗಣತಿ ಕಾರ್ಯವನ್ನು ನಿಖರವಾಗಿ, ಪ್ರಾಮಾಣಿಕವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.

ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆ ಹಾಗೂ ಜನಸಂಖ್ಯೆಗೆ ಸಂಬಂಧಿಸಿದ ಸಮಗ್ರ ಮಾಹಿತಿ ಸಂಗ್ರಹಣೆಯಲ್ಲಿ ಜನಗಣತಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ.

ಮುಂದೆ ಓದಿ →
ರಾಯಚೂರು

ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.

ಮಾದಕ ವಸ್ತುಗಳು, ತಂಬಾಕು ಹಾಗೂ ಇತರ ವ್ಯಸನಗಳು ಯುವಜನರ ಭವಿಷ್ಯಕ್ಕೆ ಮಾರಕವಾಗಿದ್ದು, ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವ ಮೂಲಕ ನಶೆಮುಕ್ತ ರಾಯಚೂರು ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್.

ಮುಂದೆ ಓದಿ →
ರಾಯಚೂರು

ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ನಾಯಕರ ಕ್ಷಮೆಯಾಚನೆಗೆ ಮಾಳೇಶ ಬೊಮ್ಮನಾಳ ಆಗ್ರಹ

ರಾಯಚೂರು, ನ.4: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ.

ಮುಂದೆ ಓದಿ →
ರಾಯಚೂರು

ಕರ್ನಾಟಕದಲ್ಲಿ 1.06 ಕೋಟಿ ಮತದಾರರ ಹೆಸರು ಕೈಬಿಟ್ಟಿರುವ ಆರೋಪ: ಎಸ್‌ಐಆರ್ ರದ್ದತಿಗೆ ಮಾರೆಪ್ಪ ಹರ್ವಿ ಆಗ್ರಹ

ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿರುವ ಎಸ್‌ಐಆರ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮಾರೆಪ್ಪ ಹರ್ವಿ, ರಾಜ್ಯ ಸರ್ಕಾರವು ಎಸ್‌ಐಆರ್ ಅಂತಿಮ ಪಟ್ಟಿಯನ್ನು ತಿರಸ್ಕರಿಸಿ, ಮುಂಬರುವ ಸ್ಥಳೀಯ…

ಮುಂದೆ ಓದಿ →
ರಾಯಚೂರು

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಅನ್ಯಾಯ: ಕಾನೂನು ಹೋರಾಟದ ಎಚ್ಚರಿಕೆ

ರಾಯಚೂರು, ನ.4: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಆಯೋಗದ ಶಿಫಾರಸು ಮತ್ತು ರಾಜ್ಯ ಸಚಿವ ಸಂಪುಟದ ತೀರ್ಮಾನಕ್ಕೆ ಅನುಗುಣವಾಗಿ ಇತರ ಹಿಂದುಳಿದ ವರ್ಗಗಳಿಗೆ ಶೇ.32ರಷ್ಟು ಮೀಸಲಾತಿ ಕಲ್ಪಿಸಬೇಕು.

ಮುಂದೆ ಓದಿ →
ರಾಯಚೂರು

ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ: ಎನ್.ಎಸ್. ಬೋಸರಾಜು

ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನವೆಂಬರ್ 14 ಮತ್ತು 15ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಸಾಹಿತಿಗಳು, ಕನ್ನಡಾಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು…

ಮುಂದೆ ಓದಿ →
ರಾಯಚೂರು

ಭ್ರಷ್ಟಾಚಾರ ನಿರ್ಮೂಲನೆಯಿಂದ ದೇಶದ ಅಭಿವೃದ್ಧಿ ಸಾಧ್ಯ: ಲೋಕಾಯುಕ್ತ ಇನ್ಸ್‌ಪೆಕ್ಟರ್ ರವಿ ಪುರುಷೋತ್ತಮ

ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ವಿವಿಧ ರೂಪಗಳಲ್ಲಿ ವ್ಯಾಪಿಸಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ.

ಮುಂದೆ ಓದಿ →