ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,001 ಇಂದಿನ ಓದುಗರು: 642 🟢 ಈಗ ಆನ್‌ಲೈನ್: 16
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 647 ಸುದ್ದಿಗಳಲ್ಲಿ 76–100 ಸುದ್ದಿಗಳು

ರಾಯಚೂರು

ಉದ್ಯಮಿ ಕೊಲೆ ಆರೋಪಿ ಬಂಧನಕ್ಕೆ ಪೊಲೀಸರ ಕಾರ್ಯವೈಖರಿ ಶ್ಲಾಘನೆ: ವ್ಯಾಪಾರಿಗಳಿಗೆ ಭದ್ರತೆ ಹೆಚ್ಚಿಸಲು ವಾಣಿಜ್ಯೋದ್ಯಮ ಸಂಘ ಮನವಿ

ನಗರದ ಎಲ್‌ಬಿಎಸ್ ನಗರದಲ್ಲಿ ನಡೆದ ಉದ್ಯಮಿ ಬಾಪುರು ನರಸಿಂಹಯ್ಯ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ತಿಲಕ್ ಸಿಂಗ್‌ನನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಆರ್‌ಡಿಸಿಸಿಐ) ಶ್ಲಾಘಿಸಿದ್ದು, ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ನಗರದಲ್ಲಿ…

ಮುಂದೆ ಓದಿ →
ರಾಯಚೂರು

ರಾಯಚೂರಿನಿಂದಲೇ ‘ಸಾಮಾಜಿಕ ನ್ಯಾಯ ಸಭೆ’ಗೆ ಚಾಲನೆ: ಎಡಿಜಿಪಿ ಪಿ. ಹರಿಶೇಖರನ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಸಾಮಾಜಿಕ ನ್ಯಾಯ ಸಭೆಗಳನ್ನು ಆಯೋಜಿಸಲಾಗುವುದು.

ಮುಂದೆ ಓದಿ →
ರಾಯಚೂರು

ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಿ: ಪಿ.ಟಿ. ಪರಮೇಶ್ವರ ನಾಯ್ಕ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು.

ಮುಂದೆ ಓದಿ →
ರಾಯಚೂರು

ಮದ್ಯವ್ಯಸನದಿಂದ ಆರೋಗ್ಯ, ಕುಟುಂಬದ ನೆಮ್ಮದಿ ಹಾಳು: ಪಿಎಸ್‌ಐ ದಾದಾ ವಲಿ

ಮದ್ಯಸೇವನೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿರತೆ ಹಾಗೂ ಸಾಮಾಜಿಕ ಜೀವನಕ್ಕೂ ಧಕ್ಕೆ ಉಂಟುಮಾಡುತ್ತದೆ.

ಮುಂದೆ ಓದಿ →
ರಾಯಚೂರು

ರೈತರ ಬೆಳೆಗಳಿಗೆ ನೀರು ಹರಿಸಲು ನ.22ರ ಗಡುವು: ಮಾಜಿ ಸಚಿವ ಕೆ. ಶಿವನಗೌಡ ನಾಯಕ ಆಗ್ರಹ

ಕೃಷ್ಣಾ ಮತ್ತು ತುಂಗಭದ್ರಾ ನದಿಗಳು ಜಿಲ್ಲೆಯ ಮೂಲಕ ಹರಿಯುತ್ತಿದ್ದರೂ ರೈತರ ಕೃಷಿ ಚಟುವಟಿಕೆಗಳಿಗೆ ಸಮರ್ಪಕ ನೀರು ದೊರೆಯುತ್ತಿಲ್ಲ.

ಮುಂದೆ ಓದಿ →
ರಾಯಚೂರು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ: ನ.14 ಮತ್ತು 15ರಂದು ಸಮ್ಮೇಳನ

ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನವೆಂಬರ್ 14 ಮತ್ತು 15ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಸ್.

ಮುಂದೆ ಓದಿ →
ರಾಯಚೂರು

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಪ್ರಭಾವದ ಆರೋಪ: ಬಯಲಾಟ ಕಲಾವಿದರ ಕಡೆಗಣನೆಗೆ ಆಕ್ರೋಶ

ಕನ್ನಡ ನಾಡಿನ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ದಶಕಗಳಿಂದ ಶ್ರಮಿಸುತ್ತಿರುವ ನೈಜ ಕಲಾವಿದರನ್ನು ಕಡೆಗಣಿಸಿ, ರಾಜಕೀಯ ಪ್ರಭಾವ ಮತ್ತು ಬೆಂಬಲ ಹೊಂದಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಬಯಲಾಟ ಕಲಾವಿದ ಅಕ್ಬರ್ ಹುಸೇನ್ ಆರೋಪಿಸಿದರು.

ಮುಂದೆ ಓದಿ →
ರಾಯಚೂರು

ನ.6ರಂದು ದೇವದುರ್ಗದಲ್ಲಿ ಗೋರ ಸಮಾಜದ ಯುವ ಗರ್ಜನಾ ಸಮಾವೇಶ

ಗೋರ ಸಮಾಜದ ಸಂಘಟನೆಯನ್ನು ತಾಂಡಾ ಮಟ್ಟದಿಂದ ಬಲಪಡಿಸುವುದು, ಸಮುದಾಯದ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ರೂಪಿಸುವುದು ಹಾಗೂ ಯುವಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಗೋರ ಸೇನೆ ವತಿಯಿಂದ ನವೆಂಬರ್ 6ರಂದು ದೇವದುರ್ಗ ನಗರದಲ್ಲಿ ತಾಲೂಕು ಮಟ್ಟದ ಯುವ ಗರ್ಜನಾ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಯಚೂರು…

ಮುಂದೆ ಓದಿ →
ರಾಯಚೂರು

ಜಿಲ್ಲಾಧಿಕಾರಿಗಳ ವಿರುದ್ಧ ಅನಿತಾ ನವಲಕಲ್ ಆಕ್ರೋಶ: ಸ್ಪಷ್ಟನೆಗೆ 48 ಗಂಟೆಗಳ ಗಡುವು

ಬರಗಾಲದಿಂದ ತತ್ತರಿಸಿರುವ ಗ್ರಾಮೀಣ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವಂತೆ ಮನವಿ ಸಲ್ಲಿಸಲು ತೆರಳಿದ್ದ ವೇಳೆ ಜಿಲ್ಲಾಧಿಕಾರಿಗಳು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿ, ಕಚೇರಿಯಿಂದ ಹೊರಹೋಗುವಂತೆ ಸೂಚಿಸಿದ್ದಾರೆ ಎಂದು ರೈತಪರ ಹೋರಾಟಗಾರ್ತಿ ಅನಿತಾ ನವಲಕಲ್ ಗಂಭೀರ ಆರೋಪ ಮಾಡಿದ್ದು, ಘಟನೆ ಕುರಿತು 48 ಗಂಟೆಗಳೊಳಗೆ ಸ್ಪಷ್ಟನೆ…

ಮುಂದೆ ಓದಿ →
ರಾಯಚೂರು

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರಕ್ಷಣೆಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಆಗ್ರಹ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಮೀಸಲಾತಿ ಪ್ರಮಾಣವನ್ನು ಶೇ.17 ಮತ್ತು ಶೇ.7ರಂತೆ ಮುಂದುವರಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ…

ಮುಂದೆ ಓದಿ →
ರಾಯಚೂರು

ಆಶಾಪೂರ ರಸ್ತೆಯ ಬಡಾವಣೆಗಳಲ್ಲಿ ನುಸಿ ಹುಳಗಳ ಹಾವಳಿ: ನಿಯಂತ್ರಣಕ್ಕೆ ನಿವಾಸಿಗಳ ಆಗ್ರಹ

ನಗರದ ಆಶಾಪೂರ ರಸ್ತೆಯಲ್ಲಿರುವ ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮಿನ ಸುತ್ತಮುತ್ತಲಿನ ಬಡಾವಣೆಗಳಲ್ಲಿ ನುಸಿ ಹುಳಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು

ಆರೋಗ್ಯದ ಗುಟ್ಟು ಪೌಷ್ಟಿಕ ಆಹಾರದ ತಟ್ಟೆಯಲ್ಲಿದೆ: ಅರವಿಂದ ಕುಮಾರ್

ಗರ್ಭಿಣಿಯರು ಮತ್ತು ಬಾಣಂತಿಯರು ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವಿಸುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.

ಮುಂದೆ ಓದಿ →
ರಾಯಚೂರು

ಮಾಯಾವತಿ ಜನ್ಮದಿನದ ಅಂಗವಾಗಿ ‘ಆರ್ಥಿಕ ಸಹಯೋಗ ದಿನ’ ಆಚರಣೆಗೆ ಬಿಎಸ್‌ಪಿ ನಿರ್ಧಾರ

ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ನಾಯಕಿ ಬೆಹನ್ ಕುಮಾರಿ ಮಾಯಾವತಿ ಅವರ ಜನ್ಮದಿನವಾದ ಜನವರಿ 15ರಂದು ಪ್ರತಿವರ್ಷದಂತೆ ‘ಆರ್ಥಿಕ ಸಹಯೋಗ ದಿನ’ ಆಚರಿಸುವ ಮೂಲಕ ಪಕ್ಷದ ಸಂಘಟನೆಗೆ ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸಲು ಉದ್ದೇಶಿಸಲಾಗಿದೆ ಎಂದು ಬಿಎಸ್‌ಪಿ ಮುಖಂಡರು ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಹರಿಜನವಾಡದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಪೌರಕಾರ್ಮಿಕರು, ಬಡ ಮಹಿಳೆಯರಿಗೆ ಸೀರೆ ವಿತರಣೆ

ರಾಯಚೂರು: ನಗರದ ಹರಿಜನವಾಡ ಬಡಾವಣೆಯ ಬಾಂಬೆ ಕಂಪನಿ ವೃತ್ತದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಚಾರಿಟೇಬಲ್ ಟ್ರಸ್ಟ್ ಹಾಗೂ ಆಟೋ ಚಾಲಕರ ಸಂಘದ ಸಂಯುಕ್ತಾಶ್ರಯದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸತತ ಆರನೇ ವರ್ಷವೂ ಅದ್ಧೂರಿಯಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಡಾ. ಪುನೀತ್ ರಾಜ್‌ಕುಮಾರ್ ಕಲಾವಿದರ ಸಂಘಕ್ಕೆ ಚಾಲನೆ

ರಾಯಚೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ, ಅವರ ಕಲಾ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಯಚೂರಿನಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಕಲಾವಿದರ ಸಂಘಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಮುಂದೆ ಓದಿ →
ರಾಯಚೂರು

ಆನೆಕಾಲು ರೋಗ ನಿಯಂತ್ರಣ ಎಲ್ಲರ ಜವಾಬ್ದಾರಿ: ಸಂಧ್ಯಾ

ಆನೆಕಾಲು ರೋಗದ ನಿಯಂತ್ರಣ ಹಾಗೂ ರೋಗಿಗಳ ಆರೋಗ್ಯ ರಕ್ಷಣೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದ್ದು, ರೋಗಪೀಡಿತರು ಕಾಲುಗಳ ಸ್ವಚ್ಛತೆ ಮತ್ತು ಸೂಕ್ತ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಬಿಡಿಟಿಎಸ್ ಮೇಲ್ವಿಚಾರಕಿ ಸಂಧ್ಯಾ ತಿಳಿಸಿದರು.

ಮುಂದೆ ಓದಿ →
ರಾಯಚೂರು

ಭ್ರಷ್ಟಾಚಾರ ನಿರ್ಮೂಲನೆಗೆ ಯುವಕರು ಜಾಗೃತರಾಗಬೇಕು: ಲೋಕಾಯುಕ್ತ ಪಿಎಸ್‌ಐ ರವಿ ಪುರುಷೋತ್ತಮ್ ಕರೆ

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ಪ್ರಾಮಾಣಿಕತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೈಗೂಡಿಸಿಕೊಳ್ಳುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗಬೇಕು ಎಂದು ಕರ್ನಾಟಕ ಲೋಕಾಯುಕ್ತ ರಾಯಚೂರು ಕಚೇರಿಯ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ರವಿ…

ಮುಂದೆ ಓದಿ →
ರಾಯಚೂರು

ಅಕಾಲಿಕ ಮಳೆಗೆ ಸರ್ಜಾಪುರದಲ್ಲಿ ಬತ್ತದ ಬೆಳೆ ಹಾನಿ: ರೈತರಲ್ಲಿ ನಷ್ಟದ ಆತಂಕ

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದ ರಾಯಚೂರು ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಸತತ ಮೂರು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಮುಂದೆ ಓದಿ →
ರಾಯಚೂರು

ನ.3ರಿಂದ ಮೂರು ದಿನಗಳ ಜಿಲ್ಲಾ ನಾಟಕೋತ್ಸವ

ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 3ರಿಂದ 5ರವರೆಗೆ ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮೂರು ದಿನಗಳ ಜಿಲ್ಲಾ ನಾಟಕೋತ್ಸವ ಆಯೋಜಿಸಲಾಗಿದ್ದು, ವೈವಿಧ್ಯಮಯ ನಾಟಕಗಳ ಪ್ರದರ್ಶನದ ಮೂಲಕ ರಂಗಕಲೆಯ ಸೊಬಗನ್ನು ಪ್ರೇಕ್ಷಕರಿಗೆ ಪರಿಚಯಿಸಲಾಗುವುದು ಎಂದು…

ಮುಂದೆ ಓದಿ →
ರಾಯಚೂರು

ಗ್ರಾಮಾನುಭವ ಕಾರ್ಯಕ್ರಮಕ್ಕೆ ಸಚಿವ ಡಾ. ಅಜಯ್ ಧರ್ಮಸಿಂಗ್ ಚಾಲನೆ: 550 ವಿದ್ಯಾರ್ಥಿಗಳಿಂದ ಗ್ರಾಮೀಣ ಬದುಕಿನ ಅಧ್ಯಯನ

ರಾಯಚೂರು, ನ. 2: ವಿದ್ಯಾರ್ಥಿಗಳಿಗೆ ಗ್ರಾಮೀಣ ಜನಜೀವನ, ಸಂಸ್ಕೃತಿ, ಸಂಪ್ರದಾಯ ಹಾಗೂ ಹಳ್ಳಿಗಳ ಸಾಮಾಜಿಕ ಪರಿಸರದ ಕುರಿತು ಪ್ರಾಯೋಗಿಕ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಆಯೋಜಿಸಲಾಗಿದ್ದ ಗ್ರಾಮಾನುಭವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.

ಮುಂದೆ ಓದಿ →
ರಾಯಚೂರು

ಮಲ್ಲಿಕಾರ್ಜುನ ಬಡಾವಣೆಯಲ್ಲಿ ಎಂಟು ದಿನಗಳ ಉಚಿತ ಯೋಗ ಶಿಬಿರ ಸಮಾರೋಪ

ನಗರದ ಆಶಾಪೂರ ರಸ್ತೆಯ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಶ್ರೀ ಏಳು ಮಕ್ಕಳ ತಾಯಾಂಭಿಕಾ ದೇವಸ್ಥಾನ ಹಾಗೂ ಪತಂಜಲಿ ಯೋಗ ಸಮಿತಿ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 1ರವರೆಗೆ ಆಯೋಜಿಸಲಾಗಿದ್ದ ಎಂಟು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಯಶಸ್ವಿಯಾಗಿ ಸಮಾಪನಗೊಂಡಿತು.

ಮುಂದೆ ಓದಿ →
ರಾಯಚೂರು

ಅಪಘಾತದಲ್ಲಿ ಮೃತಪಟ್ಟ ಸರ್ಕಾರಿ ನೌಕರನ ಕುಟುಂಬಕ್ಕೆ ಎಸ್‌ಬಿಐನಿಂದ ₹1 ಕೋಟಿ ಪರಿಹಾರ ಚೆಕ್ ವಿತರಣೆ

ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ದೇವದುರ್ಗ ಸಮಾಜ ಕಲ್ಯಾಣ ಇಲಾಖೆಯ ನೌಕರ ಶರಣಪ್ಪ ಅವರ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ವತಿಯಿಂದ ₹1 ಕೋಟಿ ಮೊತ್ತದ ಪರಿಹಾರ ಚೆಕ್ ವಿತರಿಸಲಾಯಿತು.

ಮುಂದೆ ಓದಿ →
ರಾಯಚೂರು

ಪ್ಲಾಟ್‌ಫಾರಂ-2ರಲ್ಲಿ ಟಿಕೆಟ್ ಕೌಂಟರ್ ಸ್ಥಾಪನೆಗೆ ಆಗ್ರಹ

ರಾಯಚೂರು ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಸಂಖ್ಯೆ 2ರ ಪಶ್ಚಿಮ ಭಾಗದಲ್ಲಿರುವ ಬಡಾವಣೆಗಳ ನಿವಾಸಿಗಳು ಹಾಗೂ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಪ್ಲಾಟ್‌ಫಾರಂ-2ರಲ್ಲಿ ಟಿಕೆಟ್ ಕೌಂಟರ್ ಅಥವಾ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸ್ನೇಹ ಸಂಗಮ ವಾಕಿಂಗ್ ಕ್ಲಬ್, ದೇವರು ಕಾಲೋನಿ ಹಾಗೂ ಸುತ್ತಮುತ್ತಲಿನ ಬಡಾವಣೆಗಳ…

ಮುಂದೆ ಓದಿ →
ರಾಯಚೂರು

ನ. 3ರಂದು ರಾಯಚೂರಿನಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಸಾಮಾಜಿಕ ನ್ಯಾಯ ಸಭೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ನವೆಂಬರ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಸಾಮಾಜಿಕ ನ್ಯಾಯ ಸಭೆ’ ಆಯೋಜಿಸಲಾಗಿದೆ.

ಮುಂದೆ ಓದಿ →
ರಾಯಚೂರು

ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಆರೋಗ್ಯ ಇಲಾಖೆಯ ಸ್ತಬ್ಧಚಿತ್ರ ಗಮನ ಸೆಳೆಯಿತು

ನಗರದ 71ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಿಶೋರಿ ಕೇಂದ್ರ ಸೇರಿದಂತೆ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಸಾರ್ವಜನಿಕರ ಗಮನ ಸೆಳೆಯಿತು.

ಮುಂದೆ ಓದಿ →