ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,001 ಇಂದಿನ ಓದುಗರು: 642 🟢 ಈಗ ಆನ್‌ಲೈನ್: 16
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 647 ಸುದ್ದಿಗಳಲ್ಲಿ 101–125 ಸುದ್ದಿಗಳು

ರಾಯಚೂರು

ಶಕ್ತಿನಗರದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬ ಕನ್ನಡಿಗರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ರಫೀಕ್ ಅಹಮದ್ ಕರೆ ನೀಡಿದರು.

ಮುಂದೆ ಓದಿ →
ರಾಯಚೂರು

ಕನ್ನಡ ನಾಡು, ನುಡಿ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ: ಜಿ.ಕೆ. ನಾಗರಾಜ

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡಿನ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.

ಮುಂದೆ ಓದಿ →
ರಾಯಚೂರು

ಹೆಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಗರದ ಹೆಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಹಾಗೂ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಕರ್ನಾಟಕದ ಗತವೈಭವದ ಕುರಿತು ಜಾಗೃತಿ ಮೂಡಿಸಬೇಕು: ಡಾ. ಎ. ಚನ್ನಪ್ಪ

ರಾಯಚೂರು: ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಕೊಡುಗೆ ಹಾಗೂ ನಾಡಿನ ಐತಿಹಾಸಿಕ ಗತವೈಭವದ ಕುರಿತು ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ. ಚನ್ನಪ್ಪ ಕೆಎಎಸ್ ಹೇಳಿದರು.

ಮುಂದೆ ಓದಿ →
ರಾಯಚೂರು

ಹರಿಜನವಾಡದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವರತ್ನ ಯುವಕ ಸಂಘದ ವತಿಯಿಂದ ಹರಿಜನವಾಡದ ಸಮುದಾಯ ಭವನದ ಆವರಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಪತ್ನಿ, ಇಬ್ಬರು ಮಕ್ಕಳ ಹತ್ಯೆಗೈದು ರೈಲ್ವೆ ಹಳಿಯಲ್ಲಿ ಪತಿ ಆತ್ಮಹತ್ಯೆ: ಎಸ್ಪಿ ಸ್ಪಷ್ಟನೆ

ನಗರದ ಜಲಾಲನಗರದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ಪತಿ ವಿಷ್ಣು ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಸ್ಪಷ್ಟಪಡಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಹಾಷ್ಮೀಯಾದ ಮೂರು ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ: ಭಾಷಾಭಿಮಾನ, ಸೌಹಾರ್ದತೆ ಮತ್ತು ಏಕತೆಗೆ ಒತ್ತು

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಭಿಮಾನ ಮೂಡಿಸುವ ಉದ್ದೇಶದಿಂದ ಹಾಷ್ಮೀಯಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಅಸ್ಮಿತೆಯ ಪ್ರತೀಕ – ಡಾ. ಬಿ. ವಿಜಯ ರಾಜೇಂದ್ರ

ಕನ್ನಡ ಭಾಷೆಯು ನಮ್ಮ ಸಂಸ್ಕೃತಿಯ ಜೀವನಾಡಿಯಾಗಿದ್ದು, ನಾಡಿನ ಇತಿಹಾಸ, ಸಾಹಿತ್ಯ, ಕಲೆ ಮತ್ತು ಪರಂಪರೆಯ ಪ್ರತೀಕವಾಗಿದೆ.

ಮುಂದೆ ಓದಿ →
ರಾಯಚೂರು

ಎಲ್‌ವಿಡಿ ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ: 420ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ

ಕ್ರೀಡೆಗಳು ಕೇವಲ ಗೆಲುವು ಮತ್ತು ಸೋಲಿಗೆ ಸೀಮಿತವಾಗದೆ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿವೆ.

ಮುಂದೆ ಓದಿ →
ರಾಯಚೂರು

ರಾಷ್ಟ್ರದ ಏಕತೆ ಮತ್ತು ಅಖಂಡತೆ ಕಾಪಾಡುವಲ್ಲಿ ಸರ್ದಾರ್ ಪಟೇಲರ ಕೊಡುಗೆ ಅಪಾರ: ಡಾ. ಸುಗುಣಾ ಬಸವರಾಜ್

ರಾಯಚೂರು: ಸ್ವಾತಂತ್ರ್ಯಾನಂತರ ದೇಶದ ವಿವಿಧ ಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಮೂಲಕ ರಾಷ್ಟ್ರದ ಏಕೀಕರಣ, ಐಕ್ಯತೆ ಮತ್ತು ಅಖಂಡತೆ ಸಾಧಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಪ್ರತಿಮ ಕೊಡುಗೆ ನೀಡಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣಾ ಬಸವರಾಜ್ ಹೇಳಿದರು.

ಮುಂದೆ ಓದಿ →
ರಾಯಚೂರು

ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸೋಮಲಿಂಗ ಗೋಪಾಲ ಗೆಣ್ಣೂರ ಅಧಿಕಾರ ಸ್ವೀಕಾರ

ರಾಯಚೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸೋಮಲಿಂಗ ಗೋಪಾಲ ಗೆಣ್ಣೂರ ಅವರು ಅಕ್ಟೋಬರ್ 30ರಂದು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಮುಂದೆ ಓದಿ →
ರಾಯಚೂರು

ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಶಾಸಕ ಬಸನಗೌಡ ದದ್ದಲ್

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು.

ಮುಂದೆ ಓದಿ →
ರಾಯಚೂರು

ವ್ಯಕ್ತಿತ್ವ ವಿಕಸನಕ್ಕೆ ನೈತಿಕ ಮೌಲ್ಯಗಳು ಮತ್ತು ನಾಯಕತ್ವದ ಗುಣಗಳು ಅಗತ್ಯ: ಗೋವರ್ಧನ್ ರೆಡ್ಡಿ

ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಉಪನ್ಯಾಸಕ ಗೋವರ್ಧನ್ ರೆಡ್ಡಿ ಕರೆ ನೀಡಿದರು.

ಮುಂದೆ ಓದಿ →
ರಾಯಚೂರು

ದೇವಸೂಗೂರು ಕಬ್ಬೇರು ಓಣಿಯಲ್ಲಿ ಕುಡಿಯುವ ನೀರಿನ ನಳ ಅಳವಡಿಕೆ, ಚರಂಡಿ ಸ್ವಚ್ಛತೆಗೆ ಆಗ್ರಹ

ತಾಲೂಕಿನ ದೇವಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬೇರು ಓಣಿಯಲ್ಲಿ ಆರು ಮನೆಗಳ ಸಾರ್ವಜನಿಕ ಬಳಕೆಗೆ ಕುಡಿಯುವ ನೀರಿನ ನಳ ಅಳವಡಿಸುವುದು ಹಾಗೂ ಚರಂಡಿ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕದ ವತಿಯಿಂದ ಕೃಷ್ಣ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮರುಜ್ಞಾಪನಾ…

ಮುಂದೆ ಓದಿ →
ರಾಯಚೂರು

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೇವಸುಗೂರಿನ ಸೂಗೂರೇಶ್ವರ ಕರಾಟೆ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ

ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್‌ಎಂಎಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಯಚೂರು ತಾಲೂಕಿನ ದೇವಸುಗೂರಿನ ಸೂಗೂರೇಶ್ವರ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿವಿಧ ವಿಭಾಗಗಳಲ್ಲಿ ಪದಕ ಹಾಗೂ ಟ್ರೋಫಿಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ…

ಮುಂದೆ ಓದಿ →
ರಾಯಚೂರು

ಹದಗೆಟ್ಟ ರಸ್ತೆಗಳ ದುರಸ್ತಿಗೆ ಆಗ್ರಹ: ಅನಾಹುತ ಸಂಭವಿಸಿದರೆ ಪಾಲಿಕೆ, ಗುತ್ತಿಗೆದಾರರೇ ಹೊಣೆ

ರಾಯಚೂರು, ಅ.31: ನಗರದ ಬೇರೂನಕಿಲ್ಲ ಬಡಾವಣೆಯ ವಾರ್ಡ್ ನಂ. 09ರ ವ್ಯಾಪ್ತಿಯ ಪ್ರಮುಖ ರಸ್ತೆಗಳು ದುಸ್ಥಿತಿಗೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ಹಾಗೂ ಸಮಾಜಸೇವಕ ರವಿಚಂದ್ರ ಅಲಿಯಾಸ್ ಆಟೋರವಿ ಆಗ್ರಹಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ: 1,900ಕ್ಕೂ ಅಧಿಕ ಪ್ರಕರಣಗಳು ದಾಖಲು

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕ ಸುರಕ್ಷತೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಅಕ್ಟೋಬರ್ 27ರಿಂದ 30ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ದಾಖಲಿಸಿದೆ.

ಮುಂದೆ ಓದಿ →
ರಾಯಚೂರು

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ, ಸರ್ದಾರ್ ಪಟೇಲ್ ಜಯಂತಿ ಆಚರಣೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಭಾರತದ ಮೊದಲ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಂದೆ ಓದಿ →
ರಾಯಚೂರು

ಕೃಷಿ ವಿವಿಗಳ ಕುಲಪತಿ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಿ: ಚಾಮರಸ ಮಾಲಿಪಾಟೀಲ ಆಗ್ರಹ

ಬೆಂಗಳೂರು ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಹಣ, ಜಾತಿ ಮತ್ತು ರಾಜಕೀಯ ಪ್ರಭಾವಕ್ಕೆ ಅವಕಾಶ ನೀಡದೆ, ಅರ್ಹತೆ, ಪ್ರಾಮಾಣಿಕತೆ ಹಾಗೂ ರೈತಪರ ಕಾಳಜಿ ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆಗ್ರಹಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಹಾಲಿನ ಬೆಲೆ ಹೆಚ್ಚಳ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆಗೆ ಎಸ್‌ಯುಸಿಐ ಆಕ್ರೋಶ

ಬರಗಾಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಳ ಮತ್ತು ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸಲಿದೆ ಎಂದು ಆರೋಪಿಸಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ರಾಯಚೂರು

ನ.1ರಂದು ರಾಯಚೂರಿನಲ್ಲಿ ರಾಜ್ಯಮಟ್ಟದ ‘ಮಿಸ್ಟರ್ ಕರ್ನಾಟಕ ರತ್ನ–2026’ ದೇಹದಾರ್ಢ್ಯ ಸ್ಪರ್ಧೆ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ‘ಮಿಸ್ಟರ್ ಕರ್ನಾಟಕ ರತ್ನ–2026’ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ದೇಹದಾರ್ಢ್ಯ ಪಟುಗಳು ಭಾಗವಹಿಸಲಿದ್ದಾರೆ ಎಂದು ರಾಯಚೂರು ಜಿಲ್ಲಾ ದೇಹದಾರ್ಢ್ಯ ಸಂಘದ ಪ್ರಧಾನ ಕಾರ್ಯದರ್ಶಿ…

ಮುಂದೆ ಓದಿ →
ರಾಯಚೂರು

ಭೋವಿ ಅಭಿವೃದ್ಧಿ ನಿಗಮದ ಭೂ ಖರೀದಿ ಯೋಜನೆಯಲ್ಲಿ ₹24 ಕೋಟಿ ಅವ್ಯವಹಾರ ಆರೋಪ: ಸಿಬಿಐ ತನಿಖೆಗೆ ಆಗ್ರಹ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಖರೀದಿ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ಸುಮಾರು ₹24 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ರೈತ ರಕ್ಷಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿ.ಟಿ.

ಮುಂದೆ ಓದಿ →
ರಾಯಚೂರು

ಪಾರ್ಶ್ವವಾಯು ಲಕ್ಷಣ ಕಂಡುಬಂದರೆ ಪ್ರತಿ ನಿಮಿಷವೂ ಅಮೂಲ್ಯ: ಅರವಿಂದ್ ಕುಮಾರ್

ಪಾರ್ಶ್ವವಾಯು ಸಂಭವಿಸಿದ ಸಂದರ್ಭದಲ್ಲಿ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾಗಿದ್ದು, ಆರಂಭಿಕ ಲಕ್ಷಣಗಳನ್ನು ಗುರುತಿಸಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸುವುದರಿಂದ ಜೀವ ಉಳಿಸುವುದರ ಜೊತೆಗೆ ಶಾಶ್ವತ ಅಂಗವೈಕಲ್ಯದ ಅಪಾಯವನ್ನೂ ಕಡಿಮೆ ಮಾಡಬಹುದು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ್ ತಿಳಿಸಿದರು.

ಮುಂದೆ ಓದಿ →
ರಾಯಚೂರು

ಗ್ರಾಮೀಣ ಅಭಿವೃದ್ಧಿ ಮತ್ತು ಸಮುದಾಯ ಸೇವೆಯಲ್ಲಿ ಯುವಜನತೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿ: ಮಲ್ಲಮ್ಮ ಮೇಟಿ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಸೇವೆ, ಗ್ರಾಮೀಣ ಅಭಿವೃದ್ಧಿ ಹಾಗೂ ಸಮುದಾಯದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು.

ಮುಂದೆ ಓದಿ →