ಸಣ್ಣ ಮತ್ತು ಮಧ್ಯಮ ವ್ಯಾಪಾರಸ್ಥರಿಗೆ ಸಹಕಾರ ಸಂಘಗಳು ಆರ್ಥಿಕ ನೆರವು ನೀಡಲಿ: ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ
ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಅವರ ಉದ್ಯಮದ ಬೆಳವಣಿಗೆಗೆ ಸಹಕಾರ ಸಂಘಗಳು ಪ್ರಮುಖ ಪಾತ್ರ ವಹಿಸಬೇಕು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 41 ಸುದ್ದಿಗಳಲ್ಲಿ 1–25 ಸುದ್ದಿಗಳು
ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಅವರ ಉದ್ಯಮದ ಬೆಳವಣಿಗೆಗೆ ಸಹಕಾರ ಸಂಘಗಳು ಪ್ರಮುಖ ಪಾತ್ರ ವಹಿಸಬೇಕು.
ಮುಂದೆ ಓದಿ →
ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ಮಾರುತೇಶ್ವರ (ಆಂಜನೇಯ) ಜಾತ್ರೆಯ ಸಂದರ್ಭದಲ್ಲಿ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಸಾಮಾಜಿಕ ಬಹಿಷ್ಕಾರ ಹೇರಲಾಗಿದೆ ಎಂದು ಆರೋಪಿಸಿರುವ ದಲಿತ ಸಂಘಟನೆಗಳ ಮುಖಂಡರು, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮುಂದೆ ಓದಿ →
ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕಗಳ ಜ್ಞಾನದ ಜೊತೆಗೆ ಕಂಪ್ಯೂಟರ್ ಹಾಗೂ ಡಿಜಿಟಲ್ ತಂತ್ರಜ್ಞಾನದ ಅರಿವು ಅತ್ಯಗತ್ಯವಾಗಿದ್ದು, ವಿದ್ಯಾರ್ಥಿನಿಯರು ತಮಗೆ ದೊರೆತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ತಹಸೀಲ್ದಾರ್ ಅಶೋಕ ಪವಾರ್ ಕರೆ ನೀಡಿದರು.
ಮುಂದೆ ಓದಿ →
ಕನ್ನಡ ಭಾಷೆಯು ಎರಡು ಸಾವಿರ ವರ್ಷಗಳಿಗೂ ಅಧಿಕ ಐತಿಹಾಸಿಕ ಪರಂಪರೆಯನ್ನು ಹೊಂದಿದ್ದು, ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವ ಕನ್ನಡ ಸಾಹಿತ್ಯವು ದೇಶದ ಶ್ರೀಮಂತ ಸಾಹಿತ್ಯ ಪರಂಪರೆಗಳಲ್ಲಿ ಒಂದಾಗಿದೆ ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.
ಮುಂದೆ ಓದಿ →
ಸಿರವಾರ, ನ.4: ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಹೋರಾಟ ಹಾಗೂ ಸಾಧನೆಗಳು ವಿದ್ಯಾರ್ಥಿಗಳಿಗೆ ಆದರ್ಶವಾಗಿದ್ದು, ಅವರ ವಿಚಾರಧಾರೆಗಳನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಎಂಆರ್ಎಚ್ಎಸ್ ಜಿಲ್ಲಾಧ್ಯಕ್ಷ ಅಬ್ರಾಹಂ ಹೊನ್ನಟಗಿ ಹೇಳಿದರು.
ಮುಂದೆ ಓದಿ →
ಕವಿತಾಳ, ಅ. 30- ರೈತರ ಪಂಪ್ ಸೆಟ್ ಗಳಿಗೆ ರಾತ್ರಿ ಸಮಯದಲ್ಲಿ ನೀಡುತ್ತಿರುವ ವಿದ್ಯುತ್ ಪೂರೈಕೆ ಸಮಯ ಬದಲಾವಣೆ ಮಾಡಿ ಹಗಲಿನಲ್ಲಿ ಪೂರೈಕೆ ಮಾಡಿ ಎಂದು ಆಗ್ರಹಿಸಿ ಪಟ್ಟಣದ ಜೆಸ್ಕಾಂ ಕಚೇರಿ ಮುಂದೆ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಮುಂದೆ ಓದಿ →
ಪಟ್ಟಣದ ಮಹಾತ್ಮ ಗಾಂಧಿ ಕಾಲೋನಿಯಲ್ಲಿರುವ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಸೋಮವಾರ ಹುಣ್ಣಿಮೆಯ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಮಹಾಪ್ರಸಾದ ವಿತರಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.
ಮುಂದೆ ಓದಿ →
ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮುಂದೆ ಓದಿ →
ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಸೋಮವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ವಜನಾಂಗದ ಮುಖಂಡರು ಹಾಗೂ ಗ್ರಾಮಸ್ಥರು ಒಗ್ಗೂಡಿ ಸಂಭ್ರಮದಿಂದ ಆಚರಿಸಿದರು.
ಮುಂದೆ ಓದಿ →
ಸಮೀಪದ ಅಮೀನಗಡ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಮುಂದೆ ಓದಿ →
ಮಹರ್ಷಿ ವಾಲ್ಮೀಕಿ ಅವರು ತಮ್ಮ ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನ್ಯಾಯ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.
ಮುಂದೆ ಓದಿ →
ಸಿರವಾರ, ಅ. 24: ತುಂಗಭದ್ರಾ ಎಡದಂಡೆ ಕಾಲುವೆಯ ಡಿಸ್ಟ್ರಿಬ್ಯೂಟರ್ ನಂ. 82ರ ಉಪಕಾಲುವೆಯ ಕೆಳಭಾಗದ ಜಮೀನುಗಳಿಗೆ ಸಮರ್ಪಕವಾಗಿ ನೀರು ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಧರಣಿ ಸತ್ಯಾಗ್ರಹ ನಡೆಸಿದರು.
ಮುಂದೆ ಓದಿ →
ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರು ಕೇವಲ ತಮ್ಮ ಸಂಸ್ಥಾನದ ರಕ್ಷಣೆಗಾಗಿ ಹೋರಾಟ ನಡೆಸದೆ, ನಾಡಿನ ಸ್ವಾಭಿಮಾನ, ಹಕ್ಕು ಹಾಗೂ ಸ್ವತಂತ್ರ ಅಸ್ತಿತ್ವವನ್ನು ಉಳಿಸಿಕೊಳ್ಳಲು ಶ್ರಮಿಸಿದ ವೀರಮಹಿಳೆಯಾಗಿದ್ದು, ಅವರ ಬದುಕು ಇಂದಿನ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಜಿ…
ಮುಂದೆ ಓದಿ →
ಬ್ರಿಟಿಷರ ಆಡಳಿತದ ವಿರುದ್ಧ ಹೋರಾಟ ನಡೆಸಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಸಾಹಸ ಮತ್ತು ದೇಶಭಕ್ತಿ ಇಂದಿನ ಯುವಜನತೆಗೆ ಮಾದರಿಯಾಗಿದ್ದು, ಪಟ್ಟಣದಲ್ಲಿ ಒಂದು ವರ್ಷದೊಳಗೆ ಅವರ ಪುತ್ತಳಿ ಪ್ರತಿಷ್ಠಾಪಿಸಲು ಪ್ರಯತ್ನಿಸಲಾಗುವುದು ಎಂದು ಯುವ ಮುಖಂಡ ಎನ್.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸಿರವಾರ ಪಟ್ಟಣದ ಮತಗಟ್ಟೆಯಲ್ಲಿ ಶೇ.91.98ರಷ್ಟು ಮತದಾನ ದಾಖಲಾಗಿದ್ದು, ಶಿಕ್ಷಕ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರು ಈ ಬಾರಿ ಬದಲಾವಣೆಯ ನಿರೀಕ್ಷೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ಸಿರವಾರ: ಸಮೀಪದ ನೀಲೋಗಲ್ ಗ್ರಾಮದ ಶ್ರೀ ಶಾಂಭವಿ ಬೃಹನ್ಮಠದಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿದ್ದ ದಸರಾ ಮಹೋತ್ಸವವು ಡಾ. ಪಂಚಾಕ್ಷರಿ ಶಿವಾಚಾರ್ಯರ ಭವ್ಯ ಸಾರೋಟ ಮೆರವಣಿಗೆ ಹಾಗೂ ಶ್ರೀ ಶಾಂಭವಿ ದೇವಿಯ ವಿಶೇಷ ಪೂಜೆಯೊಂದಿಗೆ ಸಂಭ್ರಮದಿಂದ ಸಂಪನ್ನಗೊಂಡಿತು.
ಮುಂದೆ ಓದಿ →
ತಾಲೂಕಿನ ಮಾಡಗಿರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹೊಸೂರು ಗ್ರಾಮದ ಶ್ರೀ ಘನಗುರು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ದಸರಾ ಹಬ್ಬದ ಅಂಗವಾಗಿ ಸಾಂಪ್ರದಾಯಿಕ ಕಾರಣಿಕೆ (ಹೇಳಿಕೆ) ಕಾರ್ಯಕ್ರಮ ಜರುಗಿತು.
ಮುಂದೆ ಓದಿ →
ಸಿರವಾರ, ಅ.14: ಬಾಲ್ಯವಿವಾಹವು ಹೆಣ್ಣುಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
ಮುಂದೆ ಓದಿ →
ಪಟ್ಟಣದ ಶ್ರೀ ಅಂಬಾಭವಾನಿ ಮಂದಿರದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ನವರಾತ್ರಿ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಚಾಲನೆ ನೀಡಲಾಯಿತು.
ಮುಂದೆ ಓದಿ →
ಚಿತ್ರದುರ್ಗದ ವೀರ ಮದಕರಿ ನಾಯಕರ ಶೌರ್ಯ, ಸಾಹಸ, ನಾಯಕತ್ವ ಹಾಗೂ ನಾಡಿನ ರಕ್ಷಣೆಗೆ ಅವರು ನೀಡಿದ ಕೊಡುಗೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿಯಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪಟ್ಟಣ…
ಮುಂದೆ ಓದಿ →
ಕಲ್ಮಲ, ಅ.13: ಸಮುದಾಯದ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನವೋದಯ ವೈದ್ಯಕೀಯ ಮಹಾವಿದ್ಯಾಲಯದ ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಜಿ. ಪಾಟೀಲ್ ತಿಳಿಸಿದರು.
ಮುಂದೆ ಓದಿ →
ಸಮರ್ಪಕ ಮಳೆಯಿಲ್ಲದೆ ಬೆಳೆ ಹಾನಿಗೊಳಗಾಗಿದ್ದು, ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಯಕ್ಲಾಸಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮುಂದೆ ಓದಿ →
ಕವಿತಾಳ: ಪಟ್ಟಣದ ತ್ರಿಂಬಕೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಮೀಸಲಿಟ್ಟಿರುವ ಗ್ರಾಮಠಾಣಾ ಜಾಗದಲ್ಲಿ ಆಕ್ಷೇಪಣೆಗಳ ನಡುವೆಯೂ 40ಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಮುಂದೆ ಓದಿ →
ಕವಿತಾಳ: ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪಿಸುವ ಉದ್ದೇಶದಿಂದ ನಾರಾಯಣಪುರ ಬಲದಂಡೆ ನಾಲೆಯ 9ಎ ಕಾಲುವೆ ಹಾಗೂ ಉಪಕಾಲುವೆಗಳ ಬಾಕಿ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಮಾನ್ವಿ ಶಾಸಕ ಜಿ.
ಮುಂದೆ ಓದಿ →