ಗ್ರಾಮೀಣ ಅಭಿವೃದ್ಧಿ ಮತ್ತು ಸಮುದಾಯ ಸೇವೆಯಲ್ಲಿ ಯುವಜನತೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿ: ಮಲ್ಲಮ್ಮ ಮೇಟಿ
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಸೇವೆ, ಗ್ರಾಮೀಣ ಅಭಿವೃದ್ಧಿ ಹಾಗೂ ಸಮುದಾಯದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 1172 ಸುದ್ದಿಗಳಲ್ಲಿ 226–250 ಸುದ್ದಿಗಳು
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಸೇವೆ, ಗ್ರಾಮೀಣ ಅಭಿವೃದ್ಧಿ ಹಾಗೂ ಸಮುದಾಯದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು.
ಮುಂದೆ ಓದಿ →
ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಪ್ಪು ಸರ್ ಸೇವಾ ಸಮಿತಿ ಹಾಗೂ ಸಿದ್ದು ಸೂರ್ಯವಂಶಿ ಗೆಳೆಯರ ಬಳಗದ ನೇತೃತ್ವದಲ್ಲಿ ಅಕ್ಟೋಬರ್ 29ರಂದು ಸಂಜೆ ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸುವ ಮೂಲಕ…
ಮುಂದೆ ಓದಿ →
ನಗರದ ಎಲ್ಬಿಎಸ್ ನಗರದಲ್ಲಿ ಇತ್ತೀಚೆಗೆ ನಡೆದ ಬಾಪೂರು ನರಸಿಂಹ ಶೆಟ್ಟಿ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಜಿಲ್ಲಾ ಸಮಿತಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಒತ್ತಾಯಿಸಿದೆ.
ಮುಂದೆ ಓದಿ →
ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ವಿತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ನವೆಂಬರ್ 2 ಮತ್ತು 3ರಂದು ಪಟ್ಟಣದ ಮಿನಿ ವಿಧಾನಸೌಧದ ಎದುರು ಎರಡು ದಿನಗಳ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸಂಘಟನೆಯ ಜಿಲ್ಲಾ…
ಮುಂದೆ ಓದಿ →
ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ, ಆರ್ಥಿಕ ಇಲಾಖೆಯ ಅನುಮೋದನೆ ಪಡೆಯದೆ 75 ಹುದ್ದೆಗಳಿಗೆ ನೇಮಕಾತಿ ನಡೆಸಲಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.
ಮುಂದೆ ಓದಿ →
ಕುಟುಂಬ ಸಂಬಂಧಗಳು, ಪ್ರೀತಿ, ಸ್ನೇಹ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಮನಮುಟ್ಟುವಂತೆ ಚಿತ್ರಿಸಿರುವ ‘ಪ್ರೇಮದ ಊರಲಿ’ ಕನ್ನಡ ಚಲನಚಿತ್ರ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ರಾಜಶೇಖರ ನಾಯಕ ಅಭಿಪ್ರಾಯಪಟ್ಟರು.
ಮುಂದೆ ಓದಿ →
ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿದ ಕಾಂಗ್ರೆಸ್ ಸರ್ಕಾರ ₹200 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು.
ಮುಂದೆ ಓದಿ →
ತಾಲೂಕಿನ ಎಲೆಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲದಿರುವುದರಿಂದ ಪಡಿತರ ಸಾಮಗ್ರಿ ಪಡೆಯಲು ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಗ್ರಾಮದಲ್ಲಿಯೇ ಹೊಸ ನ್ಯಾಯಬೆಲೆ ಅಂಗಡಿ ಆರಂಭಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಮುಂದೆ ಓದಿ →
ನಗರದ ಪೆಟ್ಲಾಬುರ್ಜ್ ಸಮೀಪದ ಗಂಗಾನಿವಾಸ ರಸ್ತೆಯಲ್ಲಿರುವ ಗಣೇಶ ಕಟ್ಟೆ ಆಟೋ ನಿಲ್ದಾಣ ಸಂಘದ ವತಿಯಿಂದ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಂದೆ ಓದಿ →
ರಾಯಚೂರು, ಅ.29: ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೇವಿನಬೆಂಚಿ ರಸ್ತೆಯ ಕೈಗಾರಿಕಾ ಪ್ರದೇಶದ ನಿವಾಸಿ ದೇವರಾಜ್ ಡಿ. (31), ತಂದೆ ಶಿವರಾಜಪ್ಪ ದೇವರಮನಿ ಎಂಬ ಯುವಕ ಅಕ್ಟೋಬರ್ 15ರಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಮುಂದೆ ಓದಿ →
ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು.
ಮುಂದೆ ಓದಿ →
ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಲಿಂಗಸುಗೂರಿನ ಶಾರದಾ ವಿದ್ಯಾಮಂದಿರ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಮತ್ತು ತ್ರಿಪದಿ ಸಾಹಿತ್ಯ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ದುರ್ಗಾಸಿಂಗ್ ತಿಳಿಸಿದರು.
ಮುಂದೆ ಓದಿ →
ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ ತಾಲೂಕಿನ ದೇವಸೂಗೂರಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಎರಡು ದಿನಗಳ ರಾಜ್ಯಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.
ಮುಂದೆ ಓದಿ →
ರಾಯಚೂರು, ಅ.29: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ. ಗುರುರಾಜ ಸುಂಕದ ಅವರನ್ನು ನೇಮಕ ಮಾಡಲಾಗಿದ್ದು, ಅಕ್ಟೋಬರ್ 28ರಂದು ಅವರು ಅಧಿಕಾರ ಸ್ವೀಕರಿಸಿದರು. ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಡಾ.
ಮುಂದೆ ಓದಿ →
ಕಳೆದ 12 ವರ್ಷಗಳಿಂದ ಸ್ಥಗಿತಗೊಂಡಿದ್ದ ಉದರದರ್ಶಕ ಸಂತಾನಹರಣ ಶಸ್ತ್ರಚಿಕಿತ್ಸಾ ಸೇವೆಯನ್ನು ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುನರಾರಂಭಿಸಲಾಗಿದ್ದು, ಮೊದಲ ದಿನವೇ ಎಂಟು ಮಹಿಳೆಯರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ.
ಮುಂದೆ ಓದಿ →
ಸ್ಲಂ ನಿವಾಸಿಗಳ ಮೂಲಭೂತ ಸೌಲಭ್ಯಗಳು, ವಸತಿ ಹಕ್ಕು ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸಂಘಟಿತ ಹೋರಾಟ ನಡೆಸುವುದು ಅಗತ್ಯವಾಗಿದೆ.
ಮುಂದೆ ಓದಿ →
ಲಿಂಗಸುಗೂರು: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಘಟಕ ನಡೆಸಿದ್ದ ಹೋರಾಟಕ್ಕೆ ಸ್ಪಂದನೆ ದೊರೆತಿದ್ದು, ಚರ್ಮರೋಗ ತಜ್ಞ ಡಾ. ಮಲ್ಲೇಶ ಅವರನ್ನು ನೇಮಕ ಮಾಡಲಾಗಿದೆ.
ಮುಂದೆ ಓದಿ →
ಯುವಜನರು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗದೆ ನಾಡಿನ ಕಲೆ, ಸಾಹಿತ್ಯ, ಜಾನಪದ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವತ್ತ ಗಮನ ಹರಿಸಬೇಕು.
ಮುಂದೆ ಓದಿ →
ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜತೆಗೆ ಸಮಾಜ ಸೇವೆ, ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು.
ಮುಂದೆ ಓದಿ →
ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರದ ಆರೋಪಗಳನ್ನು ಖಂಡಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ, ವಕೀಲ ಶೇಖರಪ್ಪ ದುಮತಿ ತಿಳಿಸಿದರು.
ಮುಂದೆ ಓದಿ →
ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಗುಣಮಟ್ಟದ ಕಲಿಕೆಗೆ ಶಿಕ್ಷಕರ ಪರಿಶ್ರಮದ ಜತೆಗೆ ಪಾಲಕರ ಸಹಕಾರವೂ ಅತ್ಯಂತ ಅಗತ್ಯವಾಗಿದೆ.
ಮುಂದೆ ಓದಿ →
ಮಾನ್ವಿ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮಾಭಿವೃದ್ಧಿ ಸಮಿತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮಸ್ಥರು ಸಂಘಟಿತರಾಗಿ ತಮ್ಮ ಊರಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕೆ ಮುಂದಾದಾಗ ಮಾತ್ರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಕ್ಷೇತ್ರಾಧಿಕಾರಿ ಫಾ.
ಮುಂದೆ ಓದಿ →
ಸಾಮೂಹಿಕ ವಿವಾಹಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವುದರ ಜತೆಗೆ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಸಾಮರಸ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ಜಿ.
ಮುಂದೆ ಓದಿ →
ದೇವದುರ್ಗ ಪಟ್ಟಣದಲ್ಲಿರುವ ರಕ್ತನಿಧಿ ಕೇಂದ್ರವನ್ನು ಆಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಿ, ಜಿಲ್ಲಾಮಟ್ಟದ ರಕ್ತನಿಧಿ ಕೇಂದ್ರಕ್ಕೆ ಸಮಾನವಾದ ಸೌಲಭ್ಯಗಳನ್ನು ಒದಗಿಸುವ ಮೂಲಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾದರಿಯಾಗಿ ಅಭಿವೃದ್ಧಿಪಡಿಸಬೇಕು ಎಂದು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.
ಮುಂದೆ ಓದಿ →
ದೇವದುರ್ಗ ತಾಲೂಕಿನ ಜಾಲಹಳ್ಳಿಯ ಸುಕ್ಷೇತ್ರ ಶ್ರೀ ಲಕ್ಷ್ಮೀ ರಂಗನಾಥ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.
ಮುಂದೆ ಓದಿ →