ನಗರದ ಎಲ್ಬಿಎಸ್ ನಗರದಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಅಮಾಯಕ ವ್ಯಾಪಾರಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಿ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ ಕರೆ ನೀಡಿದರು.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯದ ಮೌಲ್ಯಗಳನ್ನು ಗೌರವಿಸುವುದರ ಜೊತೆಗೆ ಅವರ ಆದರ್ಶಗಳನ್ನು ಪ್ರತಿಯೊಂದು ಸಮಾಜದ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಮಾಜದ ಮುಖಂಡ ದುರುಗಪ್ಪ ಬಂಡೆಬಾವಿ ಹೇಳಿದರು.
ಯುವಜನತೆ ದುಶ್ಚಟಗಳಿಂದ ದೂರವಿದ್ದು, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳಿಂದ ಸ್ಫೂರ್ತಿ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕರೆ ನೀಡಿದರು.
ಪಟ್ಟಣದ ಯಂಕಪ್ಪ ತಾತನ ಮಠದ ನಮಾಜಗೇರಿಗುಡ್ಡದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕವನ್ನು ಉದ್ಘಾಟಿಸಿದರು.
ರಾಯಚೂರು: ನಗರದ ವಿ.ಜೆ. ಇಂಟರ್ನ್ಯಾಷನಲ್ಸ್ ಪ್ರೊಡಕ್ಷನ್ ವತಿಯಿಂದ ಅಕ್ಟೋಬರ್ 25ರಂದು ರಾಯಚೂರು ವಿಜಯೋತ್ಸವ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿ.ಜೆ. ಇಂಟರ್ನ್ಯಾಷನಲ್ಸ್ ಪ್ರೊಡಕ್ಷನ್ ಮುಖ್ಯಸ್ಥ ಡಾ.
ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ವಿಶ್ವದಾದ್ಯಂತ ಗೌರವ ಪಡೆದಿರುವ ಶ್ರೇಷ್ಠ ಮಹಾಕಾವ್ಯವಾಗಿದ್ದು, ಭಾರತೀಯ ಸಂಸ್ಕೃತಿ, ಧಾರ್ಮಿಕ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎನ್.
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಮಾನವ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಪರಿಚಯಿಸಿದ್ದು, ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಭೀಮರಾಯ ಬಿ.
ಮಹರ್ಷಿ ವಾಲ್ಮೀಕಿ ಅವರು ತಮ್ಮ ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನ್ಯಾಯ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸುವ ಮೂಲಕ ಗೌರವಪೂರ್ವಕವಾಗಿ ಜಯಂತಿ ಆಚರಿಸಲಾಯಿತು.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಕಲ್ಪಿಸಿರುವ ವಿಶೇಷ ಸೌಲಭ್ಯಗಳನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸುವ ಪ್ರಯತ್ನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.
ಸಿಂಧನೂರು, ಅ. 26: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡು ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಸಿಂಧನೂರು ರೂರಲ್ ಸ್ಕೇಟಿಂಗ್ ಅಕಾಡೆಮಿಯ ಕಾರ್ಯದರ್ಶಿ ರಾಜಶೇಖರ್ ಹೇಳಿದರು.
ತಾಲೂಕಿನ ಪೋತ್ನಾಳ್ ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ವಾಹನ ಅಪಘಾತಕ್ಕೆ ಸಿಲುಕಿ ಕೃಷ್ಣಮೃಗವೊಂದು ಮೃತಪಟ್ಟಿದ್ದು, ವನ್ಯಜೀವಿಗಳ ಸಂಚಾರ ಹೆಚ್ಚಿರುವ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ, ಹಟ್ಟಿ ಚಿನ್ನದ ಗಣಿ ಕಂಪನಿಯ ಹಳೆ ಸಿಟಿ ಆಫೀಸ್ ಹಾಗೂ ಎಸ್ಸಿ-ಎಸ್ಟಿ ಸಂಘದ ವತಿಯಿಂದ ವಿವಿಧೆಡೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನೀತಿ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.
ದಾಸಸಾಹಿತ್ಯವು ಕನ್ನಡ ನಾಡಿನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಸಂಪತ್ತಾಗಿದ್ದು, ಭಕ್ತಿಯ ಸೌರಭದೊಂದಿಗೆ ಜ್ಞಾನದ ಬೆಳಕನ್ನು ಪಸರಿಸುವ ಮಹತ್ವದ ಸಾಹಿತ್ಯವಾಗಿದೆ ಎಂದು ಶ್ರೀ ತಬಲಾ ವಿದ್ಯಾಲಯದ ಸಂಗೀತ ಶಿಕ್ಷಕ ಶ್ರೀಪಾದರಾವ್ ಕುಲಕರ್ಣಿ ಲಕ್ಕಮದಿನ್ನಿ ಹೇಳಿದರು.
ರಾಯಚೂರು, ಅ. 26: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಕೇವಲ ಒಂದು ಮಹಾಕಾವ್ಯವಲ್ಲ. ಮಾನವ ಜೀವನದ ಆದರ್ಶಗಳು, ಕರ್ತವ್ಯ, ಧರ್ಮ ಮತ್ತು ನೈತಿಕ ಮೌಲ್ಯಗಳನ್ನು ತಿಳಿಸಿಕೊಡುವ ಜೀವನ ಮೀಮಾಂಸೆಯಾಗಿದೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಹೇಳಿದರು.