ಕ್ರೀಡೆ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ವೇಣುಗೋಪಾಲಗೌಡ
ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಶಿಸ್ತು, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುತ್ತವೆ.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 1190 ಸುದ್ದಿಗಳಲ್ಲಿ 526–550 ಸುದ್ದಿಗಳು
ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಶಿಸ್ತು, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುತ್ತವೆ.
ಮುಂದೆ ಓದಿ →
ಬಾಲ್ಯದಿಂದಲೇ ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಯಾವುದೇ ತಾರತಮ್ಯ ಮಾಡದೆ ಸಮಾನವಾಗಿ ಪೌಷ್ಟಿಕ ಆಹಾರ, ಆರೋಗ್ಯ ಸೇವೆ ಹಾಗೂ ಶಿಕ್ಷಣ ಒದಗಿಸಬೇಕು.
ಮುಂದೆ ಓದಿ →
ಮನುಷ್ಯನ ಹುಟ್ಟು ಮತ್ತು ಸಾವಿನ ನಡುವಿನ ಜೀವನವನ್ನು ಅರ್ಥಪೂರ್ಣವಾಗಿಸಿಕೊಳ್ಳಲು ಧಾರ್ಮಿಕ ಚಿಂತನೆ, ಆಧ್ಯಾತ್ಮಿಕ ಜ್ಞಾನ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ (ಎನ್ಡಿಎ) ಅಭ್ಯರ್ಥಿ ಶಶೀಲ್ ಜಿ.
ಮುಂದೆ ಓದಿ →
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ರಾಯಚೂರು ವಿಭಾಗದ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕನ್ನಡ ಭಾಷಾ ಅನುಷ್ಠಾನ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ಮುಂದೆ ಓದಿ →
ನಗರದ ಗೋಲ್ ಮಾರುಕಟ್ಟೆಯ ಶ್ರೀ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.
ಮುಂದೆ ಓದಿ →
ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಸಿಎಂ ಕಪ್–2026ರ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ತಾಲೂಕಿನ ಚಿಕ್ಕರಾಯಕುಂಪಿ ಗ್ರಾಮದ ಯುವ ಕ್ರೀಡಾಪಟು ದೇವರಾಜ ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ.
ಮುಂದೆ ಓದಿ →
ತಾಲೂಕಿನ ಮದರಕಲ್ ಗ್ರಾಮದ ಅವಧೂತ ರಾಜಯೋಗಿ ಸಂತ ನಾಮದೇವಗೌಡ ಶರಣರ ಅಂಬಾ ಮಠದ ವಿರುದ್ಧ ಕೆಲವರು ರಾಜಕೀಯ ದುರುದ್ದೇಶದಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.
ಮುಂದೆ ಓದಿ →
ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಅತ್ಯಂತ ಶ್ರೇಷ್ಠ ಮಾನವೀಯ ಕಾರ್ಯವಾಗಿದೆ. ರಕ್ತಕ್ಕೆ ಜಾತಿ, ಧರ್ಮ, ಭಾಷೆಯ ಭೇದವಿಲ್ಲ.
ಮುಂದೆ ಓದಿ →
ನಗರದ ಮಾವಿನ ಕೆರೆ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಇಂಡಿ ವಿಲೇಜ್ ಟೆಕ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಏಕಕಾಲಕ್ಕೆ 24 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ.
ಮುಂದೆ ಓದಿ →
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು…
ಮುಂದೆ ಓದಿ →
ಬದುಕಿನ ಪಯಣ ಮುಗಿದರೂ ತಮ್ಮ ನೇತ್ರ ಹಾಗೂ ದೇಹದಾನದ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಿದ 80 ವರ್ಷದ ರತ್ನಮ್ಮ ಅಜ್ಜಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಮುಂದೆ ಓದಿ →
ರಾಯಚೂರು ಜಿಲ್ಲಾ ಯಾದವ ಸಂಘದ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.
ಮುಂದೆ ಓದಿ →
ಸಮೀಪದ ಯಲಗಟ್ಟಾ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಹಾವಳಿ ಹೆಚ್ಚಾಗಿದ್ದು, ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ.
ಮುಂದೆ ಓದಿ →
ಮನುಷ್ಯನ ದೇಹದಲ್ಲಿರುವ ಕಾಮ, ಕ್ರೋಧ, ಮದ, ಮಾತ್ಸರ್ಯ, ಮೋಹದಂತಹ ದುರ್ಗುಣಗಳನ್ನು ನಿಯಂತ್ರಿಸಿಕೊಂಡು ಸನ್ಮಾರ್ಗದಲ್ಲಿ ನಡೆಯುವುದೇ ಶ್ರೀದೇವಿ ಪುರಾಣದ ನಿಜವಾದ ಸಂದೇಶವಾಗಿದೆ.
ಮುಂದೆ ಓದಿ →
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಸಮುದಾಯಗಳಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕೋರ್ ಕಮಿಟಿ…
ಮುಂದೆ ಓದಿ →
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಮುಂದೆ ಓದಿ →
ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ಜಿಲ್ಲಾ ಸಮಿತಿ ವತಿಯಿಂದ ಅಕ್ಟೋಬರ್ 20ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಮುಂದೆ ಓದಿ →
ಕರ್ನಾಟಕ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.
ಮುಂದೆ ಓದಿ →
ಭಾರತದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಹಾಗೂ ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಗುರುವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಚರಿಸಲಾಯಿತು.
ಮುಂದೆ ಓದಿ →
ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಬಾಲಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲೇಖಕರನ್ನು ಗುರುತಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಿಂಧನೂರಿನ ‘ಚೆಲುವ ಚಿಣ್ಣರು’ ಮಕ್ಕಳ ತ್ರೈಮಾಸಿಕ ಸಾಹಿತ್ಯ…
ಮುಂದೆ ಓದಿ →
ತಾಲೂಕಿನ ಸರ್ಕಾರಿ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.
ಮುಂದೆ ಓದಿ →
ದುರ್ಗಾ ನವರಾತ್ರಿ ಉತ್ಸವದ ಅಂಗವಾಗಿ ನಗರದ ಕರ್ನಾಟಕ ಕಲಾ ಮಂಡಲಂ (ರಿ.) ವತಿಯಿಂದ ಆಯೋಜಿಸಿದ್ದ ನವರಾತ್ರಿ ನೃತ್ಯೋತ್ಸವ ಕಾರ್ಯಕ್ರಮವು ಶಾಸ್ತ್ರೀಯ ನೃತ್ಯಗಳ ವೈಭವದೊಂದಿಗೆ ಕಲಾರಸಿಕರ ಗಮನ ಸೆಳೆಯಿತು.
ಮುಂದೆ ಓದಿ →
ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಪ್ರತಿವರ್ಷ ಆಚರಿಸಲು ನಿರ್ಧರಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಮಧ್ವಾಚಾರ್ಯರ ತತ್ವಾದರ್ಶಗಳು ಹಾಗೂ ದ್ವೈತ ಸಿದ್ಧಾಂತವನ್ನು ನಾಡಿನಾದ್ಯಂತ ಪಸರಿಸಲು ಈ ನಿರ್ಧಾರ…
ಮುಂದೆ ಓದಿ →