ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,202 ಇಂದಿನ ಓದುಗರು: 67 🟢 ಈಗ ಆನ್‌ಲೈನ್: 0
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಹೊಸಪೇಟೆ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1190 ಸುದ್ದಿಗಳಲ್ಲಿ 551–575 ಸುದ್ದಿಗಳು

ಲಿಂಗಸುಗೂರು ರಾಯಚೂರು

ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವದ ವಿಶೇಷ ಪೂಜೆ

ಪಟ್ಟಣದ 17ನೇ ವಾರ್ಡ್‌ನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವದ ಅಂಗವಾಗಿ ಮಹಿಳೆಯರು ಪ್ರತಿದಿನ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು

ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪುರಾಣ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ

ನಗರದ ಡ್ಯಾಡಿ ಕಾಲೋನಿ, ಗಣೇಶ ಕಾಲೋನಿಯ ಶ್ರೀ ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಾಲ್ಕನೇ ದಿನದ ಪುರಾಣ ಪ್ರವಚನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು.

ಮುಂದೆ ಓದಿ →
ರಾಯಚೂರು

ಉಪ್ಪಾರವಾಡಿ ಶ್ರೀಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ವಾಹನೋತ್ಸವ

ನಗರದ ಉಪ್ಪಾರವಾಡಿ ಬೃಹಸ್ಪತಿವಾರಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಚಂದ್ರ ವಾಹನೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ಸಿಂಧನೂರು ರಾಯಚೂರು

2026ನೇ ಸಾಲಿನ ಪರಮಶ್ರೀ ಪ್ರಶಸ್ತಿಗೆ ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಆಯ್ಕೆ

ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ಪರಮಶ್ರೀ ಪ್ರಶಸ್ತಿಗೆ ಪರಿಸರ ಪ್ರೇಮಿ, ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪುರಸ್ಕೃತ, ವನಸಿರಿ ಫೌಂಡೇಶನ್…

ಮುಂದೆ ಓದಿ →
ರಾಯಚೂರು

ಹರಿಜನವಾಡದ ಯುವತಿ ಈರಮ್ಮ ಕಾಣೆ: ಪತ್ತೆಗೆ ಪೊಲೀಸರ ಮನವಿ

ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಜನವಾಡದ ಅಂಬೇಡ್ಕರ್ ನಗರದ ನಿವಾಸಿ ಈರಮ್ಮ ತಂದೆ ಬೋಳಬಂಡಿ (27) ಎಂಬ ಯುವತಿ ಸೆಪ್ಟೆಂಬರ್ 1ರಿಂದ ಕಾಣೆಯಾಗಿದ್ದು, ಆಕೆಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮುಂದೆ ಓದಿ →
ರಾಯಚೂರು

ಅವಧಿ ಮೀರಿದ ಔಷಧಿಗಳನ್ನು ಎಸೆದವರ ವಿರುದ್ಧ ಸೂಕ್ತ ಕಾನೂನು ಕ್ರಮ: ಡಿಹೆಚ್‌‍ಒ ಡಾ.ನಂದಿತಾ

ರಾಯಚೂರು ನಗರದ ಬಸವೇಶ್ವರ ವೃತ್ತ ಹತ್ತಿರದ ಚರಂಡಿಯಲ್ಲಿ ಅಕ್ಟೋಬರ್‌‍ 13ರಂದು ಪತ್ತೆಯಾದ ಸಕ್ಕರೆ ಕಾಯಿಲೆ ಮತ್ತು ರಕ್ತದೋತ್ತಡಕ್ಕೆ ಬಳಸುವ ಅವಧಿ ಮೀರಿದ ಔಷಧಿಗಳನ್ನು ಎಸೆದವರ ವಿರುದ್ದ ಎಫ್‌‍ಐಆರ್ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ…

ಮುಂದೆ ಓದಿ →
ಮಾನ್ವಿ ರಾಯಚೂರು

ಹಿಂದೂ ಧರ್ಮದ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು: ಪ್ರಮೋದ್ ಮುತಾಲಿಕ್

ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಹಿಂದೂವಿನ ಮೇಲಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಪೂರ್ವಭಾವಿ ಸಭೆ

ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧಿಕಾರಿಗಳಿಗೆ ಸೂಚಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಹಿಂದೂ ಸಂಪ್ರದಾಯ ವಿರೋಧಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಹೋರಾಟ: ಪ್ರಮೋದ್ ಮುತಾಲಿಕ್

ಹಿಂದೂ ಧರ್ಮದ ಆಚರಣೆಗಳು ಹಾಗೂ ಸಂಪ್ರದಾಯಗಳಿಗೆ ಅಡ್ಡಿಪಡಿಸುವ ಮತ್ತು ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡದೆ ಧಾರ್ಮಿಕ ಆಚರಣೆಗಳಿಂದ ದೂರವಿಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶ್ರೀರಾಮಸೇನೆ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು…

ಮುಂದೆ ಓದಿ →
ರಾಯಚೂರು

ಏಡ್ಸ್ ತಡೆಗಟ್ಟುವಲ್ಲಿ ಯುವಜನರ ಪಾತ್ರ ಮಹತ್ವದ್ದು: ಟಿಕಪ್ಪ ಚವ್ಹಾಣ

ಏಡ್ಸ್ ತಡೆಗಟ್ಟುವಲ್ಲಿ ಸಾಮಾಜಿಕ ಜಾಗೃತಿ, ವೈಜ್ಞಾನಿಕ ಅರಿವು ಹಾಗೂ ಮಾನವೀಯ ಮನೋಭಾವ ಅತ್ಯಂತ ಅಗತ್ಯವಾಗಿದ್ದು, ಯುವಜನರು ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಉಪನ್ಯಾಸಕ ಟಿಕಪ್ಪ ಚವ್ಹಾಣ ಹೇಳಿದರು.

ಮುಂದೆ ಓದಿ →
ರಾಯಚೂರು

ಕಾಲುವೆ ಕೊನೆಯಂಚಿನ ರೈತರಿಗೆ ನೀರು ಪೂರೈಸಿ, ಸಾಲ ವಸೂಲಾತಿ ಕಿರುಕುಳ ತಪ್ಪಿಸಲು ಆಗ್ರಹ

ನೀರಾವರಿ ಸೌಲಭ್ಯದ ಕೊರತೆಯಿಂದ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುತ್ತಿವೆ.

ಮುಂದೆ ಓದಿ →
ರಾಯಚೂರು

ಮದರಕಲ್ ಮಠದ ಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅ.19ರಂದು ಪ್ರತಿಭಟನೆ

ಅರಕೇರಾ ತಾಲೂಕಿನ ಮದರಕಲ್ ಗ್ರಾಮದ ಅಂಬಾ ಮಠದ ಅವಧೂತ ರಾಜಯೋಗಿ ಸಂತ ನಾಮದೇವಗೌಡ ವಿರುದ್ಧ ಕೇಳಿಬಂದಿರುವ ವಿವಿಧ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು.

ಮುಂದೆ ಓದಿ →
ರಾಯಚೂರು

ಮಡಿವಾಳ ಮಾಚಿದೇವ ಸಮಾಜದ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ನಡೆಸಲು ಒತ್ತಾಯ

ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ನೂತನ ಪದಾಧಿಕಾರಿಗಳ ನೇಮಕದಲ್ಲಿ ಸಂಘದ ನಿಯಮಗಳನ್ನು ಪಾಲಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಪಿಸಿರುವ ಸಮಾಜದ ಮುಖಂಡ ಜಂಬಣ್ಣ ಯಕ್ಲಾಸಪುರ, ಪ್ರಸ್ತುತ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ…

ಮುಂದೆ ಓದಿ →
ರಾಯಚೂರು

ಹೆಣ್ಣು ಸಂಸಾರದ ಕಣ್ಣು, ಕುಟುಂಬದಲ್ಲಿ ಸಂಸ್ಕಾರಕ್ಕೆ ಆದ್ಯತೆ ನೀಡಿ: ಅನೀತಾ ಹಿರೇಮನಿ

ಕುಟುಂಬದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಹಿರಿಯರನ್ನು ಗೌರವಿಸುವುದರ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡಿ ಸಮಾಜಕ್ಕೆ ಒಳ್ಳೆಯ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಕುಟುಂಬದ ಪ್ರತಿಯೊಬ್ಬರ ಮೇಲಿದೆ.

ಮುಂದೆ ಓದಿ →
ರಾಯಚೂರು

ಭೂ ದಾಖಲೆಗಳಲ್ಲಿ ವಿಸ್ತೀರ್ಣ ಹೆಚ್ಚಳ ಆರೋಪ: ಮೂಲ ದಾಖಲೆಗಳ ಪರಿಶೀಲನೆಗೆ ರೂಪಾ ಶ್ರೀನಿವಾಸ್ ನಾಯಕ ಒತ್ತಾಯ

ನಗರದ ಸೀಮಾಂತರ ವ್ಯಾಪ್ತಿಯ ಸರ್ವೆ ನಂ. 911/7ಕ್ಕೆ ಸಂಬಂಧಿಸಿದ ಭೂ ದಾಖಲೆಗಳಲ್ಲಿ ವಾಸ್ತವ ವಿಸ್ತೀರ್ಣಕ್ಕಿಂತ ಹೆಚ್ಚುವರಿಯಾಗಿ 2 ಗುಂಟೆ ಜಮೀನು ನಮೂದಿಸಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಾಗಿರುವ ದಾಖಲೆಗಳನ್ನು…

ಮುಂದೆ ಓದಿ →
ದೇವದುರ್ಗ ರಾಯಚೂರು

ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದುಪಡಿಸಿ ಬೆಳೆಗಳಿಗೆ ನೀರು ಹರಿಸಲು ಶಾಸಕಿ ಕರೆಮ್ಮ ಆಗ್ರಹ

ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬೆಳೆಗಳ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಬೇಕು.

ಮುಂದೆ ಓದಿ →
ಸಿರವಾರ ರಾಯಚೂರು

ಅಂಬಾಭವಾನಿ ಮಂದಿರದಲ್ಲಿ ನವರಾತ್ರಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ

ಪಟ್ಟಣದ ಶ್ರೀ ಅಂಬಾಭವಾನಿ ಮಂದಿರದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ನವರಾತ್ರಿ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಚಾಲನೆ ನೀಡಲಾಯಿತು.

ಮುಂದೆ ಓದಿ →
ರಾಯಚೂರು

ಕೃಷಿ ವಿಶ್ವವಿದ್ಯಾಲಯದಲ್ಲಿ ಅ.14ರಿಂದ ಅಂತರ್‌ಮಹಾವಿದ್ಯಾಲಯಗಳ ಕ್ರೀಡಾಕೂಟ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 2026–27ನೇ ಸಾಲಿನ ಅಂತರ್‌ಮಹಾವಿದ್ಯಾಲಯಗಳ ಕ್ರೀಡಾಕೂಟವು ಅಕ್ಟೋಬರ್ 14ರಿಂದ 18ರವರೆಗೆ ಐದು ದಿನಗಳ ಕಾಲ ರಾಯಚೂರಿನ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ವಿವಿಧ ಮಹಾವಿದ್ಯಾಲಯಗಳ ಒಟ್ಟು 455 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಮುಂದೆ ಓದಿ →
ರಾಯಚೂರು

ಸಮಾಜ ಸೇವೆಯಿಂದ ಸಂಪಾದನೆಗೆ ಸಾರ್ಥಕತೆ: ವಿಷ್ಣುಕಾಂತ್ ಭೂತಾಡ್

ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅತ್ಯಂತ ಅಗತ್ಯವಾಗಿದ್ದು, ತಾವು ಗಳಿಸಿದ ಸಂಪಾದನೆಯ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ಬಳಸಿದಾಗ ಬದುಕಿಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ಶಿಲ್ಪಾ ಮೆಡಿಕೇರ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ…

ಮುಂದೆ ಓದಿ →
ರಾಯಚೂರು

ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.

ರಾಯಚೂರು ಜಿಲ್ಲೆಯಲ್ಲಿ ಯಾವುದೇ ರಸ್ತೆ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೂ ಅಪಘಾತಗಳು ಆಗಬಹುದಾದ ಸ್ಥಳಗಳನ್ನು ಗುರುತಿಸಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಯುವಕರು ತಂದೆ-ತಾಯಿ ಹಾಗೂ ಹಿರಿಯರನ್ನು ಗೌರವಿಸಬೇಕು: ಶ್ರೀ ವಿಶ್ವಪ್ರಿಯ ತೀರ್ಥರು

ಯುವಜನರು ತಂದೆ-ತಾಯಿ ಹಾಗೂ ಹಿರಿಯರನ್ನು ಗೌರವಿಸುವುದರ ಜೊತೆಗೆ ಉತ್ತಮ ಸಂಸ್ಕಾರ, ಸಮಯಪ್ರಜ್ಞೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಮುಂದೆ ಓದಿ →
ದೇವದುರ್ಗ ರಾಯಚೂರು

ಸತ್ಯಾಸತ್ಯತೆ ಅರಿಯದೆ ಸಮುದಾಯದ ಹೆಸರಿನಲ್ಲಿ ಆರೋಪ ಮಾಡಬೇಡಿ: ರಾಮಣ್ಣ ಮದರಕಲ್

ಮದರಕಲ್ ಗ್ರಾಮದ ಸರ್ಕಾರಿ ಶಾಲೆ ಕಟ್ಟಡ, ಮಹಿಳೆಯರ ಶೌಚಾಲಯ ಹಾಗೂ ತಿಪ್ಪೆ ಜಾಗದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ವೀರ ಮದಕರಿ ನಾಯಕರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಭೀಮಣ್ಣ ನಾಯಕ

ನಾಡಿನ ರಕ್ಷಣೆಗಾಗಿ ಶೌರ್ಯ, ಸಾಹಸ ಹಾಗೂ ಧೈರ್ಯದಿಂದ ಹೋರಾಡಿದ ವೀರ ಮದಕರಿ ನಾಯಕರ ಜೀವನ ಮತ್ತು ಆದರ್ಶಗಳು ಇಂದಿನ ಯುವಜನರಿಗೆ ಸ್ಫೂರ್ತಿಯಾಗಿದ್ದು, ಅವರ ಹೋರಾಟದ ಮನೋಭಾವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭೀಮಣ್ಣ ನಾಯಕ ಹೇಳಿದರು.

ಮುಂದೆ ಓದಿ →
ಸಿರವಾರ ರಾಯಚೂರು

ವೀರ ಮದಕರಿ ನಾಯಕರ ಆದರ್ಶಗಳು ಎಲ್ಲರಿಗೂ ಮಾದರಿ: ಚನ್ನಪ್ಪ ಗಡ್ಲ

ಚಿತ್ರದುರ್ಗದ ವೀರ ಮದಕರಿ ನಾಯಕರ ಶೌರ್ಯ, ಸಾಹಸ, ನಾಯಕತ್ವ ಹಾಗೂ ನಾಡಿನ ರಕ್ಷಣೆಗೆ ಅವರು ನೀಡಿದ ಕೊಡುಗೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿಯಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪಟ್ಟಣ…

ಮುಂದೆ ಓದಿ →