ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,139 ಇಂದಿನ ಓದುಗರು: 23 🟢 ಈಗ ಆನ್‌ಲೈನ್: 1
LATEST NEWS

ದೇವದುರ್ಗ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ದೇವದುರ್ಗ
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 143 ಸುದ್ದಿಗಳಲ್ಲಿ 51–75 ಸುದ್ದಿಗಳು

ದೇವದುರ್ಗ ರಾಯಚೂರು

ದೇವದುರ್ಗದಲ್ಲಿ ಸಾಂಪ್ರದಾಯಿಕ ವೈಭವದೊಂದಿಗೆ ನಾಡದಸರಾ ಉತ್ಸವ ಸಂಪನ್ನ

ಪಟ್ಟಣದಲ್ಲಿ ಕಳೆದ ಹತ್ತು ದಿನಗಳಿಂದ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನಡೆಯುತ್ತಿದ್ದ ನವರಾತ್ರಿ ಮತ್ತು ನಾಡದಸರಾ ಮಹೋತ್ಸವವು ಬುಧವಾರ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ಪಲ್ಲಕ್ಕಿ ಮೆರವಣಿಗೆ ಹಾಗೂ ಬನ್ನಿ ಪೂಜೆಯೊಂದಿಗೆ ಅದ್ಧೂರಿಯಾಗಿ ಸಂಪನ್ನಗೊಂಡಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಕವಿಗಳು ಸಮಾಜದ ವಾಸ್ತವ ಸಂಗತಿಗಳ ಮೇಲೆ ಬೆಳಕು ಚೆಲ್ಲಬೇಕು: ಶ್ರೀದೇವಿ ರಾಜಶೇಖರ ನಾಯಕ

ಕವಿಗಳು ಸಮಾಜದಲ್ಲಿನ ವಾಸ್ತವ ಸಂಗತಿಗಳನ್ನು ಗುರುತಿಸಿ, ಅವುಗಳ ಮೇಲೆ ಬೆಳಕು ಚೆಲ್ಲುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು.

ಮುಂದೆ ಓದಿ →
ದೇವದುರ್ಗ ರಾಯಚೂರು

ಅಕ್ರಮ ಫಿಲ್ಟರ್ ಮರಳು ದಂಧೆ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಜಿಲ್ಲೆಯ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಅಕ್ರಮ ಫಿಲ್ಟರ್ ಮರಳು ತಯಾರಿಕೆ ಹಾಗೂ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಜಾಲಹಳ್ಳಿ ಗ್ರಾ.ಪಂ. ಮೀಸಲಾತಿ ಬದಲಾವಣೆಗೆ ಅವಕಾಶವಿಲ್ಲ: ಮರುಪರಿಶೀಲನಾ ಮನವಿಗೆ ಜಿಲ್ಲಾಡಳಿತದ ಹಿಂಬರಹ

ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವರ್ಗ–2ಬಿ (ಮುಸ್ಲಿಂ) ಸಮುದಾಯಕ್ಕೆ ಸೂಕ್ತ ಮೀಸಲಾತಿ ಕಲ್ಪಿಸುವಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಮನವಿಗೆ ಜಿಲ್ಲಾಡಳಿತ ಹಿಂಬರಹ ನೀಡಿದ್ದು, ಪ್ರಸ್ತುತ ಮೀಸಲಾತಿ ಬದಲಾವಣೆಗೆ ಅವಕಾಶವಿಲ್ಲ ಎಂದು ತಿಳಿಸಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಸಮಾಜ ಸುಧಾರಣೆಗೆ ಸಮುದಾಯದ ಮುಖಂಡರ ಸಹಕಾರ ಅಗತ್ಯ: ಡಿವೈಎಸ್ಪಿ ಸುಲೇಮಾನ ಎಂ. ತಹಶೀಲ್ದಾರ್

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಯೊಂದಿಗೆ ಎಲ್ಲ ಸಮುದಾಯಗಳ ಮುಖಂಡರು ಸಹಕರಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ನೂತನ ಡಿವೈಎಸ್ಪಿ ಸುಲೇಮಾನ ಎಂ.

ಮುಂದೆ ಓದಿ →
ದೇವದುರ್ಗ ರಾಯಚೂರು

ತಾಲೂಕು ಮೋಚಿಗಾರ ಸಮಾಜದ ಅಧ್ಯಕ್ಷರಾಗಿ ಮನು ಅಲಬನೂರು, ಉಪಾಧ್ಯಕ್ಷರಾಗಿ ಶೈಲೇಂದ್ರ ಗುಡುಗುಂಟಿ ಆಯ್ಕೆ

ದೇವದುರ್ಗ ತಾಲೂಕು ಮೋಚಿಗಾರ ಸಮಾಜದ ನೂತನ ಅಧ್ಯಕ್ಷರಾಗಿ ಮನು ಅಲಬನೂರು ಹಾಗೂ ಉಪಾಧ್ಯಕ್ಷರಾಗಿ ಶೈಲೇಂದ್ರ ಗುಡುಗುಂಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಕುಪ್ಪಣ್ಣ ಭೋವಿ ಆಲ್ಕೋಡ ನೇಮಕ

ವೀರ ಸ್ವಾತಂತ್ರ್ಯ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಕುಪ್ಪಣ್ಣ ಭೋವಿ ಆಲ್ಕೋಡ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕ್ರಾಂತಿಕಾರಿ ಕವಿ ಆರ್. ಹುಚ್ಚರೆಡ್ಡಿ ಅವರ ಸ್ಮರಣಾರ್ಥ ಭಾವಪೂರ್ಣ ನುಡಿನಮನ

ಕ್ರಾಂತಿಕಾರಿ ಕವಿ ಹಾಗೂ ಗಾನ ಗಾರುಡಿಗ ಆರ್. ಹುಚ್ಚರೆಡ್ಡಿ ಅವರ ಎರಡನೇ ವರ್ಷದ ನುಡಿನಮನ ಕಾರ್ಯಕ್ರಮವನ್ನು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ (ಆರ್‌ಸಿಎಫ್) ಜಿಲ್ಲಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಸಿದ್ದರಾಮಯ್ಯ ವಿರುದ್ಧ ಬಿಜೆಪಿ–ಜೆಡಿಎಸ್ ರಾಜಕೀಯ ಷಡ್ಯಂತ್ರ: ಶ್ರೀದೇವಿ ರಾಜಶೇಖರ ನಾಯಕ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸ್ಟಿಂಗ್ ಆಪರೇಷನ್ ವಿವಾದವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ…

ಮುಂದೆ ಓದಿ →
ದೇವದುರ್ಗ ರಾಯಚೂರು

ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಸ್ವಚ್ಛತಾ ಅಭಿಯಾನ

ಮೂರನೇ ಶನಿವಾರದ ಅಂಗವಾಗಿ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ವಾಲ್ಮೀಕಿ ಯುವ ಬ್ರಿಗೇಡ್ ಆಗ್ರಹ

ಸಮೀಪದ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಸೇತುವೆ ದುರಸ್ತಿ ಹಾಗೂ ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಮಹರ್ಷಿ…

ಮುಂದೆ ಓದಿ →
ದೇವದುರ್ಗ ರಾಯಚೂರು

ದೇವರಗುಡ್ಡದಲ್ಲಿ ಶ್ರೀ ಮೈಲಾರಲಿಂಗೇಶ್ವರ ದಸರಾ ಮಹೋತ್ಸವ: ಬನ್ನಿ ಪೂಜೆ, ದೇವರ ಮೆರವಣಿಗೆ ಸಂಭ್ರಮ

ತಾಲೂಕಿನ ದೇವರಗುಡ್ಡ ಗ್ರಾಮದ ಸುಕ್ಷೇತ್ರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಹಾಗೂ ಚಿಕ್ಕಮಠದಲ್ಲಿ ವಿಜಯದಶಮಿ ಅಂಗವಾಗಿ ದಸರಾ ಮಹೋತ್ಸವವನ್ನು ಶ್ರೀಮಠದ ಪೀಠಾಧಿಪತಿ ಮಲ್ಲರಾಯ ತಾತನವರ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಪ್ರಕರಣ: 45 ಕ್ವಿಂಟಲ್ ಅಕ್ಕಿ ವಶ, ಎಫ್‌ಐಆರ್‌ನಲ್ಲಿ ಇಬ್ಬರ ಹೆಸರು; ಅಕ್ರಮದ ಹಿಂದಿರುವವರು ಯಾರು?

ಬಡ ಕುಟುಂಬಗಳ ಹಸಿವು ನೀಗಿಸಲು ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಅಕ್ರಮ ಸಾಗಾಟದ ಆರೋಪದಡಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 45 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಪ್ರತಿನಿಧಿಯಾಗಿ ಹನುಮಂತಿ ಸೋಮಕಾರ ಅವಿರೋಧ ಆಯ್ಕೆ

ರಾಯಚೂರು–ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಆರ್‌ಡಿಸಿಸಿ) ನಿರ್ದೇಶಕರ ಚುನಾವಣೆಯಲ್ಲಿ ಭಾಗವಹಿಸಲು ದೇವದುರ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಸಂಘದ ಉಪಾಧ್ಯಕ್ಷೆ ಹನುಮಂತಿ ದೊಡ್ಡ ಹನುಮಂತ್ರಾಯ ಸೋಮಕಾರ ಅವರನ್ನು…

ಮುಂದೆ ಓದಿ →
ದೇವದುರ್ಗ ರಾಯಚೂರು

ಜಿ.ಪಂ ಮೀಸಲಾತಿ ಕರಡಿನಲ್ಲಿ ಬಿಸಿಎಂ-ಬಿ ಪ್ರವರ್ಗಕ್ಕೆ ಒಂದೂ ಕ್ಷೇತ್ರವಿಲ್ಲ: ಚಂದ್ರಶೇಖರ ಪಾಟೀಲ್ ಆಕ್ರೋಶ

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (ಪ್ರವರ್ಗ-ಬಿ) ವರ್ಗಕ್ಕೆ ಒಂದೂ ಕ್ಷೇತ್ರವನ್ನು ಮೀಸಲಿಡದಿರುವುದು ಅನ್ಯಾಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕರಡು…

ಮುಂದೆ ಓದಿ →
ದೇವದುರ್ಗ ರಾಯಚೂರು

ಬಸ್ ನಿಲ್ದಾಣದ ಶೌಚಾಲಯ ಅವ್ಯವಸ್ಥೆ ಸರಿಪಡಿಸಲು ಆಗ್ರಹ

ತಾಲೂಕಿನ ಗಬ್ಬೂರು ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ನಿರ್ವಹಣೆ ಇಲ್ಲದೆ ದುಸ್ಥಿತಿಗೆ ತಲುಪಿದ್ದು, ಮಹಿಳಾ ಮತ್ತು ಪುರುಷರ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕ್ರೀಡೆ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ವೇಣುಗೋಪಾಲಗೌಡ

ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಶಿಸ್ತು, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುತ್ತವೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ದೇವದುರ್ಗದ ದೇವರಾಜಗೆ ಮೂರು ಚಿನ್ನದ ಪದಕ

ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಸಿಎಂ ಕಪ್–2026ರ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ತಾಲೂಕಿನ ಚಿಕ್ಕರಾಯಕುಂಪಿ ಗ್ರಾಮದ ಯುವ ಕ್ರೀಡಾಪಟು ದೇವರಾಜ ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಮದರಕಲ್ ಅಂಬಾ ಮಠದ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ: ಅಮರೇಶ ಪಾಟೀಲ್

ತಾಲೂಕಿನ ಮದರಕಲ್ ಗ್ರಾಮದ ಅವಧೂತ ರಾಜಯೋಗಿ ಸಂತ ನಾಮದೇವಗೌಡ ಶರಣರ ಅಂಬಾ ಮಠದ ವಿರುದ್ಧ ಕೆಲವರು ರಾಜಕೀಯ ದುರುದ್ದೇಶದಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ರಕ್ತದಾನದಿಂದ ಅಮೂಲ್ಯ ಜೀವಗಳ ರಕ್ಷಣೆ ಸಾಧ್ಯ: ಬಸವರಾಜ ಪಾಟೀಲ್ ಸೇಡಂ

ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಅತ್ಯಂತ ಶ್ರೇಷ್ಠ ಮಾನವೀಯ ಕಾರ್ಯವಾಗಿದೆ. ರಕ್ತಕ್ಕೆ ಜಾತಿ, ಧರ್ಮ, ಭಾಷೆಯ ಭೇದವಿಲ್ಲ.

ಮುಂದೆ ಓದಿ →
ದೇವದುರ್ಗ ರಾಯಚೂರು

ಪರಿಶಿಷ್ಟ ಜಾತಿ–ಪಂಗಡಗಳ ಮೀಸಲಾತಿ ಹೆಚ್ಚಳ ಜಾರಿಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಸಮುದಾಯಗಳಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕೋರ್ ಕಮಿಟಿ…

ಮುಂದೆ ಓದಿ →
ದೇವದುರ್ಗ ರಾಯಚೂರು

ಉರ್ದು ಶಾಲೆಗಳ ಅಭಿವೃದ್ಧಿ, ಶಿಕ್ಷಕರ ನೇಮಕಕ್ಕೆ ಶಾಸಕಿ ಕರೆಮ್ಮ ನಾಯಕ ಒತ್ತಾಯ

ತಾಲೂಕಿನ ಸರ್ಕಾರಿ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಪೂರ್ವಭಾವಿ ಸಭೆ

ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧಿಕಾರಿಗಳಿಗೆ ಸೂಚಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದುಪಡಿಸಿ ಬೆಳೆಗಳಿಗೆ ನೀರು ಹರಿಸಲು ಶಾಸಕಿ ಕರೆಮ್ಮ ಆಗ್ರಹ

ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬೆಳೆಗಳ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಬೇಕು.

ಮುಂದೆ ಓದಿ →