ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,140 ಇಂದಿನ ಓದುಗರು: 24 🟢 ಈಗ ಆನ್‌ಲೈನ್: 0
LATEST NEWS

ದೇವದುರ್ಗ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ದೇವದುರ್ಗ
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 143 ಸುದ್ದಿಗಳಲ್ಲಿ 101–125 ಸುದ್ದಿಗಳು

ದೇವದುರ್ಗ ರಾಯಚೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ರಾಷ್ಟ್ರಧ್ವಜ, ಎಚ್‌ಐವಿ–ಏಡ್ಸ್ ಹಾಗೂ ಕೃಷಿ ಕುರಿತು ಜಾಗೃತಿ

ಗಬ್ಬೂರು, ಅ.5: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ದೇವದುರ್ಗ ತಾಲೂಕಿನ ಗಬ್ಬೂರಿನ ಎಸ್‌ಎಲ್‌ಡಿ ಪಬ್ಲಿಕ್ ಶಾಲೆಯಲ್ಲಿ…

ಮುಂದೆ ಓದಿ →
ದೇವದುರ್ಗ ರಾಯಚೂರು

ಹತ್ತಿ ಜಿನ್ನಿಂಗ್ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ದೇವದುರ್ಗ: ನಗರದ ಭಾರತ ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ಹತ್ತಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ದೇವದುರ್ಗ, ಅರಕೇರಾ ತಾಲೂಕು ದಸಂಸ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

ದೇವದುರ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ನೇತೃತ್ವದ ಸಂಘಟನೆ) ರಿ.386/2020-21ರ ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ದೇವದುರ್ಗ ಹಾಗೂ ಅರಕೇರಾ ತಾಲೂಕು ಸಮಿತಿಗಳನ್ನು ರಚಿಸಿ, ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಕಕ್ಕಲದೊಡ್ಡಿ ಗ್ರಾಮವನ್ನು ಜಾಲಹಳ್ಳಿ ಹೋಬಳಿ, ಗ್ರಾಪಂ ವ್ಯಾಪ್ತಿಗೆ ಸೇರಿಸಲು ಒತ್ತಾಯ

ಜಾಲಹಳ್ಳಿ, ಅ.4: ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮೀಪದ ಕಕ್ಕಲದೊಡ್ಡಿ ಗ್ರಾಮವನ್ನು ಜಾಲಹಳ್ಳಿ ಹೋಬಳಿ ಹಾಗೂ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಗುಣಮಟ್ಟದ ಶಿಕ್ಷಣ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಡಾ. ಸಿದ್ದಪ್ಪ ಜೇಗರ್

ಗಬ್ಬೂರು, ಅ.3: ಶಿಕ್ಷಣದ ಗುಣಮಟ್ಟವನ್ನು ಕೇವಲ ವಿದ್ಯಾರ್ಥಿಗಳು ಪಡೆಯುವ ಅಂಕಗಳಿಂದ ಅಳೆಯದೆ, ಅವರಲ್ಲಿ ಸೃಜನಶೀಲತೆ, ನೈತಿಕ ಮೌಲ್ಯಗಳು, ಜೀವನ ಕೌಶಲ್ಯ ಹಾಗೂ ಆತ್ಮವಿಶ್ವಾಸ ಬೆಳೆಸುವ ಮೂಲಕ ಸರ್ವಾಂಗೀಣ ವ್ಯಕ್ತಿತ್ವ ರೂಪಿಸುವುದು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ…

ಮುಂದೆ ಓದಿ →
ದೇವದುರ್ಗ ರಾಯಚೂರು

ಪುರಸಭೆಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ

ದೇವದುರ್ಗ: ಪಟ್ಟಣದ ಪುರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಶಾಸಕರ ಕಚೇರಿಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ

ದೇವದುರ್ಗ, ಅ.2: ನಗರದ ಶಾಸಕರ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಶುಕ್ರವಾರ ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಗಾಂಧೀಜಿ ತತ್ವಗಳ ಮೂಲಕ ಕೋಮುವಾದದ ವಿರುದ್ಧ ಜಾಗೃತಿ ಅಗತ್ಯ: ಗಿರಿಯಪ್ಪ ಪೂಜಾರಿ

ಜಾಲಹಳ್ಳಿ, ಅ.2: ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸತ್ಯ, ಅಹಿಂಸೆ, ಶಾಂತಿ ಮತ್ತು ಸಹಬಾಳ್ವೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಕೋಮುವಾದದ ವಿರುದ್ಧ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪತ್ರಕರ್ತ ಗಿರಿಯಪ್ಪ ಪೂಜಾರಿ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ತಂದೆಯ ಪರಿಶ್ರಮಕ್ಕೆ ಮಗನ ಸಾಧನೆಯ ಸಾರ್ಥಕತೆ: ಅಕ್ಷಯ್ ಸರೋದೆಗೆ ಎಂಬಿಬಿಎಸ್ ಸೀಟ್

ದೇವದುರ್ಗ: ಸೀಮಿತ ಆದಾಯದ ನಡುವೆಯೂ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ದುಡಿದ ತಂದೆಯ ಪರಿಶ್ರಮಕ್ಕೆ ಪುತ್ರನ ಸಾಧನೆ ಸಾರ್ಥಕತೆ ತಂದುಕೊಟ್ಟಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಅವೈಜ್ಞಾನಿಕ ವಾರಬಂದಿ ರದ್ದುಪಡಿಸಿ ಕೊನೆ ಭಾಗದ ರೈತರಿಗೆ ನೀರು ಹರಿಸಲು ಆಗ್ರಹ

ಜಾಲಹಳ್ಳಿ, ಸೆ.30: ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಜಾರಿಗೊಳಿಸಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯನ್ನು ಸರಿಪಡಿಸಿ, ಕಾಲುವೆಯ ಕೊನೆ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪಿಸಬೇಕು ಹಾಗೂ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ತಾಲೂಕು ದಲಿತ ಸಂಘರ್ಷ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ದೇವದುರ್ಗ: ಪ್ರೊ. ಬಿ. ಕೃಷ್ಣಪ್ಪ ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಮೂಲ ಸಂಘಟನೆಯ ದೇವದುರ್ಗ ತಾಲೂಕು ಘಟಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೂತನ ತಾಲೂಕು ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಸತೀಶ ಜಾರಕಿಹೊಳಿ ವಿರುದ್ಧದ ಇಡಿ ದಾಳಿ ರಾಜಕೀಯ ಪ್ರೇರಿತ: ಶ್ರೀದೇವಿ ಆರ್. ನಾಯಕ

ದೇವದುರ್ಗ, ಸೆ.29: ಸಚಿವ ಸತೀಶ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ತೇಜೋವಧೆ ಮಾಡುವ ಉದ್ದೇಶದಿಂದ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಶ್ರೀದೇವಿ ಆರ್.

ಮುಂದೆ ಓದಿ →
ದೇವದುರ್ಗ ರಾಯಚೂರು

ಬಾಗೂರ ಗ್ರಾಮ ರೈತ ಸಂಘ-ರೈತ ಸೇನೆಗೆ ನೂತನ ಪದಾಧಿಕಾರಿಗಳ ನೇಮಕ

ದೇವದುರ್ಗ: ರೈತರ ಹಿತಾಸಕ್ತಿ, ಅಭಿವೃದ್ಧಿ ಹಾಗೂ ಸ್ವಾಭಿಮಾನಿ ರೈತರ ಹಕ್ಕುಗಳ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಬಾಗೂರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಜಾಲಹಳ್ಳಿಯಲ್ಲಿ ಹತ್ತಿ-ಭತ್ತ ಖರೀದಿ ಕೇಂದ್ರ ಆರಂಭಕ್ಕೆ ರೈತ ಸಂಘ ಆಗ್ರಹ

ದೇವದುರ್ಗ: ತಾಲೂಕಿನ ಜಾಲಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಹತ್ತಿ ಹಾಗೂ ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ಆರಂಭಿಸಬೇಕು.

ಮುಂದೆ ಓದಿ →
ದೇವದುರ್ಗ ರಾಯಚೂರು

ಬರ ಪರಿಹಾರ, ನೀರಾವರಿ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ದೇವದುರ್ಗ, ಸೆ.28: ದೇವದುರ್ಗ ಹಾಗೂ ಅರಕೇರಾ ತಾಲೂಕುಗಳಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಗೆ ತುರ್ತಾಗಿ ಸ್ಪಂದಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು, ರೈತರಿಗೆ ಸಮರ್ಪಕ ಬೆಳೆ ಪರಿಹಾರ ನೀಡಬೇಕು ಹಾಗೂ ನೀರಾವರಿ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಭಾನುವಾರ ದೇವದುರ್ಗದಲ್ಲಿ…

ಮುಂದೆ ಓದಿ →
ದೇವದುರ್ಗ ರಾಯಚೂರು

ಚಿಕ್ಕಹೊನ್ನಕುಣಿ ನೀರಾವರಿ ಕಚೇರಿ ಸ್ಥಳಾಂತರ ವಿರೋಧಿಸಿ ಪ್ರತಿಭಟನೆಗೆ ಕರೆ

ದೇವದುರ್ಗ, ಸೆ.27: ರೈತರಿಗೆ ಅನುಕೂಲವಾಗಿರುವ ಚಿಕ್ಕಹೊನ್ನಕುಣಿ ನೀರಾವರಿ ಇಲಾಖೆಯ ಕಚೇರಿಯನ್ನು ಸ್ಥಳಾಂತರಿಸಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ಶಾಸಕಿ ಕರಿಯಮ್ಮ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು

ತಹಶೀಲ್ದಾರ್ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ ಆರೋಪ: ಕ್ರಮಕ್ಕೆ ಕರವೇ ಆಗ್ರಹ

ದೇವದುರ್ಗ: ತಹಶೀಲ್ದಾರ್ ಕಚೇರಿಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಧ್ವನಿವರ್ಧಕ ಬಳಸಿ ಸಿಬ್ಬಂದಿ ಸಂಭ್ರಮಾಚರಣೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೇವದುರ್ಗ ತಾಲೂಕು ಘಟಕ, ಈ ಕುರಿತು ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ…

ಮುಂದೆ ಓದಿ →
ದೇವದುರ್ಗ ರಾಯಚೂರು

ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿ ಸೆ.29ರಂದು ಬೃಹತ್ ಪ್ರತಿಭಟನೆ

ದೇವದುರ್ಗ, ಸೆ.27: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಶೋಧ ಕಾರ್ಯಾಚರಣೆಯನ್ನು ಖಂಡಿಸಿ ಸೆ.29ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡರಾದ ರಂಗಪ್ಪ ಗೋಸಲ್ ಹಾಗೂ ವಿಶ್ವನಾಥ ಬಲ್ಲಿದವ್…

ಮುಂದೆ ಓದಿ →
ದೇವದುರ್ಗ ರಾಯಚೂರು

ಮನುಷ್ಯತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕಿ ಕರೆಮ್ಮ ಜಿ. ನಾಯಕ

ದೇವದುರ್ಗ, ಸೆ.27: ಪ್ರತಿಯೊಬ್ಬರೂ ಮೊದಲು ಉತ್ತಮ ಮನುಷ್ಯರಾಗಬೇಕು. ಬಳಿಕ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಶಾಸಕಿ ಕರೆಮ್ಮ ಜಿ. ನಾಯಕ ಕರೆ ನೀಡಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಬಹುಮುಖ ಪ್ರತಿಭೆಯ ದೈಹಿಕ ಶಿಕ್ಷಣ ಶಿಕ್ಷಕ ದಾವಲಸಾಬ್ ಬಂಡಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ದೇವದುರ್ಗ : ಶಿಕ್ಷಣ, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್, ಸಾಮಾಜಿಕ ಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀ ಬಸವೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ದೇವದುರ್ಗದ ದೈಹಿಕ ಶಿಕ್ಷಣ ಶಿಕ್ಷಕರಾದ ದಾವಲಸಾಬ್ ಬಂಡಿ ಅವರು 2026ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ…

ಮುಂದೆ ಓದಿ →
ದೇವದುರ್ಗ ರಾಯಚೂರು

ತಾಲೂಕು ಮಾದಿಗರ ಮಹಾಸಭಾ ನೂತನ ಪದಾಧಿಕಾರಿಗಳಿಗೆ ಸನ್ಮಾನ

ದೇವದುರ್ಗ: ದೇವದುರ್ಗ ತಾಲೂಕು ಮಾದಿಗರ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಅಕ್ಕರಕಿ ಹಾಗೂ ಪ್ರಧಾನ ಕಾರ್ಯದರ್ಶಿ ರಮೇಶ ರಾಮನಾಳ ಅವರನ್ನು ಮಾದಿಗ ನೌಕರರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಭೀಕರ ಬರಗಾಲ ಪ್ರದೇಶವೆಂದು ಘೋಷಿಸಲು ಸೆ.28ರಂದು ರೈತ ಸಂಘದ ಧರಣಿ

ಜಾಲಹಳ್ಳಿ, ಸೆ.26: ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ರಾಯಚೂರು ಜಿಲ್ಲೆಯನ್ನು ಭೀಕರ ಬರಗಾಲ ಪ್ರದೇಶವೆಂದು ಘೋಷಿಸಬೇಕು ಹಾಗೂ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ…

ಮುಂದೆ ಓದಿ →
ದೇವದುರ್ಗ ರಾಯಚೂರು

ಅನುಮತಿಯಿಲ್ಲದೆ ಹತ್ತಿ ಖರೀದಿ ಆರೋಪ: ತನಿಖೆಗೆ ಕರವೇ ಆಗ್ರಹ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಎಪಿಎಂಸಿ ಪರವಾನಗಿ ಅಥವಾ ಸಂಬಂಧಿಸಿದ ಇಲಾಖೆಯ ಸೂಕ್ತ ಅನುಮತಿಯಿಲ್ಲದೆ ಹತ್ತಿ ಖರೀದಿ ಕೇಂದ್ರ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಕೂಡಲೇ ತನಿಖೆ ನಡೆಸಿ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು…

ಮುಂದೆ ಓದಿ →
ದೇವದುರ್ಗ ರಾಯಚೂರು

ದೇವದುರ್ಗ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ₹4.84 ಲಕ್ಷ ನಿವ್ವಳ ಲಾಭ

ದೇವದುರ್ಗ: ದೇವದುರ್ಗ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹4,84,408.36 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಶರಣಗೌಡ ಪಿ. ಮದರಕಲ್ ತಿಳಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಆರೋಗ್ಯಕರ ಹಾಗೂ ಸದೃಢ ದೇಹಕ್ಕೆ ಪೌಷ್ಟಿಕ ಆಹಾರ ಅಗತ್ಯ: ಮಹೇಶ ನಾಯಕ

ದೇವದುರ್ಗ: ಮನುಷ್ಯನ ಆರೋಗ್ಯಕರ ಹಾಗೂ ಸದೃಢ ದೇಹಕ್ಕೆ ಪೌಷ್ಟಿಕಾಂಶಯುತ ಆಹಾರ ಅತ್ಯಗತ್ಯವಾಗಿದ್ದು, ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪೋಷಣ್ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ ನಾಯಕ ಹೇಳಿದರು.

ಮುಂದೆ ಓದಿ →