ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,099 ಇಂದಿನ ಓದುಗರು: 1,329 🟢 ಈಗ ಆನ್‌ಲೈನ್: 6
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1172 ಸುದ್ದಿಗಳಲ್ಲಿ 151–175 ಸುದ್ದಿಗಳು

ಮಾನ್ವಿ ರಾಯಚೂರು

ಭಗವಂತನ ನಿತ್ಯ ಉಪಾಸನೆಯಿಂದ ಜೀವನದಲ್ಲಿ ಶಾಂತಿ, ನೆಮ್ಮದಿ: ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ

ಭಗವಂತನ ನಿತ್ಯ ಉಪಾಸನೆ, ಧ್ಯಾನ ಹಾಗೂ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಜೀವನದಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಪಡೆದುಕೊಳ್ಳಲು ಸಾಧ್ಯ.

ಮುಂದೆ ಓದಿ →
ಮಾನ್ವಿ ರಾಯಚೂರು

ಚೀಕಲಪರ್ವಿಯಲ್ಲಿ ಮಣ್ಣಿನ ಸ್ನಾನ ಶಿಬಿರ: ನೂರಾರು ಜನರು ಭಾಗಿ

ತಾಲೂಕಿನ ಚೀಕಲಪರ್ವಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ವತಿಯಿಂದ ಪ್ರಕೃತಿಚಿಕಿತ್ಸೆಯ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ಮಣ್ಣಿನ ಸ್ನಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಮುಂದೆ ಓದಿ →
ಮಾನ್ವಿ ರಾಯಚೂರು

AVOPA ನೂತನ ಅಧ್ಯಕ್ಷರಾಗಿ ಸತ್ಯನಾರಾಯಣ ಭಂಡಾರಿ, ಕಾರ್ಯದರ್ಶಿಯಾಗಿ ವೆಂಕಟೇಶ ಆಯ್ಕೆ

ಪಟ್ಟಣದಲ್ಲಿ ಸೋಮವಾರ ನಡೆದ ಆರ್ಯವೈಶ್ಯ ಒಕ್ಕೂಟದ (AVOPA) ಸಾಮಾನ್ಯ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ: ಮಹಾಂತೇಶ್ ಓಲೇಕಾರ

ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಹೆಮ್ಮೆಯ ಸಂಕೇತವಾಗಿರುವ ಕನ್ನಡ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನ ಸ್ವಾಭಿಮಾನದ ಹಬ್ಬವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ಸದಾ ಉಳಿಸಿಕೊಳ್ಳಬೇಕು ಎಂದು ಶ್ರೀ ವೆಂಕಟೇಶ್ವರ ಶಿಕ್ಷಣ…

ಮುಂದೆ ಓದಿ →
ದೇವದುರ್ಗ ರಾಯಚೂರು

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಧರಣಿ

ದೇವದುರ್ಗ ಮತ್ತು ಅರಕೇರಾ ತಾಲೂಕುಗಳ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ವಿತರಿಸಬೇಕು ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭೂ ಮಂಜೂರಾತಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ಸೋಮವಾರ ಪಟ್ಟಣದ ಮಿನಿ ವಿಧಾನಸೌಧದ…

ಮುಂದೆ ಓದಿ →
ರಾಯಚೂರು

ಮಾಯಾವತಿ ಜನ್ಮದಿನದ ಅಂಗವಾಗಿ ‘ಆರ್ಥಿಕ ಸಹಯೋಗ ದಿನ’ ಆಚರಣೆಗೆ ಬಿಎಸ್‌ಪಿ ನಿರ್ಧಾರ

ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ನಾಯಕಿ ಬೆಹನ್ ಕುಮಾರಿ ಮಾಯಾವತಿ ಅವರ ಜನ್ಮದಿನವಾದ ಜನವರಿ 15ರಂದು ಪ್ರತಿವರ್ಷದಂತೆ ‘ಆರ್ಥಿಕ ಸಹಯೋಗ ದಿನ’ ಆಚರಿಸುವ ಮೂಲಕ ಪಕ್ಷದ ಸಂಘಟನೆಗೆ ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸಲು ಉದ್ದೇಶಿಸಲಾಗಿದೆ ಎಂದು ಬಿಎಸ್‌ಪಿ ಮುಖಂಡರು ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಹರಿಜನವಾಡದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಪೌರಕಾರ್ಮಿಕರು, ಬಡ ಮಹಿಳೆಯರಿಗೆ ಸೀರೆ ವಿತರಣೆ

ರಾಯಚೂರು: ನಗರದ ಹರಿಜನವಾಡ ಬಡಾವಣೆಯ ಬಾಂಬೆ ಕಂಪನಿ ವೃತ್ತದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಚಾರಿಟೇಬಲ್ ಟ್ರಸ್ಟ್ ಹಾಗೂ ಆಟೋ ಚಾಲಕರ ಸಂಘದ ಸಂಯುಕ್ತಾಶ್ರಯದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸತತ ಆರನೇ ವರ್ಷವೂ ಅದ್ಧೂರಿಯಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಡಾ. ಪುನೀತ್ ರಾಜ್‌ಕುಮಾರ್ ಕಲಾವಿದರ ಸಂಘಕ್ಕೆ ಚಾಲನೆ

ರಾಯಚೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ, ಅವರ ಕಲಾ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಯಚೂರಿನಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಕಲಾವಿದರ ಸಂಘಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಮುಂದೆ ಓದಿ →
ರಾಯಚೂರು

ಆನೆಕಾಲು ರೋಗ ನಿಯಂತ್ರಣ ಎಲ್ಲರ ಜವಾಬ್ದಾರಿ: ಸಂಧ್ಯಾ

ಆನೆಕಾಲು ರೋಗದ ನಿಯಂತ್ರಣ ಹಾಗೂ ರೋಗಿಗಳ ಆರೋಗ್ಯ ರಕ್ಷಣೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದ್ದು, ರೋಗಪೀಡಿತರು ಕಾಲುಗಳ ಸ್ವಚ್ಛತೆ ಮತ್ತು ಸೂಕ್ತ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಬಿಡಿಟಿಎಸ್ ಮೇಲ್ವಿಚಾರಕಿ ಸಂಧ್ಯಾ ತಿಳಿಸಿದರು.

ಮುಂದೆ ಓದಿ →
ರಾಯಚೂರು

ಭ್ರಷ್ಟಾಚಾರ ನಿರ್ಮೂಲನೆಗೆ ಯುವಕರು ಜಾಗೃತರಾಗಬೇಕು: ಲೋಕಾಯುಕ್ತ ಪಿಎಸ್‌ಐ ರವಿ ಪುರುಷೋತ್ತಮ್ ಕರೆ

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ಪ್ರಾಮಾಣಿಕತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೈಗೂಡಿಸಿಕೊಳ್ಳುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗಬೇಕು ಎಂದು ಕರ್ನಾಟಕ ಲೋಕಾಯುಕ್ತ ರಾಯಚೂರು ಕಚೇರಿಯ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ರವಿ…

ಮುಂದೆ ಓದಿ →
ರಾಯಚೂರು

ಅಕಾಲಿಕ ಮಳೆಗೆ ಸರ್ಜಾಪುರದಲ್ಲಿ ಬತ್ತದ ಬೆಳೆ ಹಾನಿ: ರೈತರಲ್ಲಿ ನಷ್ಟದ ಆತಂಕ

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದ ರಾಯಚೂರು ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಸತತ ಮೂರು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಮುಂದೆ ಓದಿ →
ರಾಯಚೂರು

ನ.3ರಿಂದ ಮೂರು ದಿನಗಳ ಜಿಲ್ಲಾ ನಾಟಕೋತ್ಸವ

ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 3ರಿಂದ 5ರವರೆಗೆ ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮೂರು ದಿನಗಳ ಜಿಲ್ಲಾ ನಾಟಕೋತ್ಸವ ಆಯೋಜಿಸಲಾಗಿದ್ದು, ವೈವಿಧ್ಯಮಯ ನಾಟಕಗಳ ಪ್ರದರ್ಶನದ ಮೂಲಕ ರಂಗಕಲೆಯ ಸೊಬಗನ್ನು ಪ್ರೇಕ್ಷಕರಿಗೆ ಪರಿಚಯಿಸಲಾಗುವುದು ಎಂದು…

ಮುಂದೆ ಓದಿ →
ರಾಯಚೂರು

ಗ್ರಾಮಾನುಭವ ಕಾರ್ಯಕ್ರಮಕ್ಕೆ ಸಚಿವ ಡಾ. ಅಜಯ್ ಧರ್ಮಸಿಂಗ್ ಚಾಲನೆ: 550 ವಿದ್ಯಾರ್ಥಿಗಳಿಂದ ಗ್ರಾಮೀಣ ಬದುಕಿನ ಅಧ್ಯಯನ

ರಾಯಚೂರು, ನ. 2: ವಿದ್ಯಾರ್ಥಿಗಳಿಗೆ ಗ್ರಾಮೀಣ ಜನಜೀವನ, ಸಂಸ್ಕೃತಿ, ಸಂಪ್ರದಾಯ ಹಾಗೂ ಹಳ್ಳಿಗಳ ಸಾಮಾಜಿಕ ಪರಿಸರದ ಕುರಿತು ಪ್ರಾಯೋಗಿಕ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಆಯೋಜಿಸಲಾಗಿದ್ದ ಗ್ರಾಮಾನುಭವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.

ಮುಂದೆ ಓದಿ →
ರಾಯಚೂರು

ಮಲ್ಲಿಕಾರ್ಜುನ ಬಡಾವಣೆಯಲ್ಲಿ ಎಂಟು ದಿನಗಳ ಉಚಿತ ಯೋಗ ಶಿಬಿರ ಸಮಾರೋಪ

ನಗರದ ಆಶಾಪೂರ ರಸ್ತೆಯ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಶ್ರೀ ಏಳು ಮಕ್ಕಳ ತಾಯಾಂಭಿಕಾ ದೇವಸ್ಥಾನ ಹಾಗೂ ಪತಂಜಲಿ ಯೋಗ ಸಮಿತಿ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 1ರವರೆಗೆ ಆಯೋಜಿಸಲಾಗಿದ್ದ ಎಂಟು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಯಶಸ್ವಿಯಾಗಿ ಸಮಾಪನಗೊಂಡಿತು.

ಮುಂದೆ ಓದಿ →
ರಾಯಚೂರು

ಅಪಘಾತದಲ್ಲಿ ಮೃತಪಟ್ಟ ಸರ್ಕಾರಿ ನೌಕರನ ಕುಟುಂಬಕ್ಕೆ ಎಸ್‌ಬಿಐನಿಂದ ₹1 ಕೋಟಿ ಪರಿಹಾರ ಚೆಕ್ ವಿತರಣೆ

ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ದೇವದುರ್ಗ ಸಮಾಜ ಕಲ್ಯಾಣ ಇಲಾಖೆಯ ನೌಕರ ಶರಣಪ್ಪ ಅವರ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ವತಿಯಿಂದ ₹1 ಕೋಟಿ ಮೊತ್ತದ ಪರಿಹಾರ ಚೆಕ್ ವಿತರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಜನತಾ ಕಾಲೋನಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ

ದೇವದುರ್ಗ ತಾಲೂಕಿನ ಜಾಲಹಳ್ಳಿ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಕನ್ನಡ ಭಾಷೆ ನಮ್ಮ ಅಸ್ಮಿತೆ, ಅದರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಮಲ್ಲಿಕಾರ್ಜುನ ನಾಯಕ

ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ನಾಡಿನ ಅಸ್ಮಿತೆ, ಸಂಸ್ಕೃತಿ ಹಾಗೂ ಸ್ವಾಭಿಮಾನದ ಸಂಕೇತವಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಜಾಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಧ್ವಜಾರೋಹಣವಿಲ್ಲದೆ ಕನ್ನಡ ರಾಜ್ಯೋತ್ಸವ: ಕರವೇ ಆಕ್ರೋಶ

ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸದೆ, ಕೇವಲ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಣೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಮುಂದೆ ಓದಿ →
ರಾಯಚೂರು

ಪ್ಲಾಟ್‌ಫಾರಂ-2ರಲ್ಲಿ ಟಿಕೆಟ್ ಕೌಂಟರ್ ಸ್ಥಾಪನೆಗೆ ಆಗ್ರಹ

ರಾಯಚೂರು ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಸಂಖ್ಯೆ 2ರ ಪಶ್ಚಿಮ ಭಾಗದಲ್ಲಿರುವ ಬಡಾವಣೆಗಳ ನಿವಾಸಿಗಳು ಹಾಗೂ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಪ್ಲಾಟ್‌ಫಾರಂ-2ರಲ್ಲಿ ಟಿಕೆಟ್ ಕೌಂಟರ್ ಅಥವಾ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸ್ನೇಹ ಸಂಗಮ ವಾಕಿಂಗ್ ಕ್ಲಬ್, ದೇವರು ಕಾಲೋನಿ ಹಾಗೂ ಸುತ್ತಮುತ್ತಲಿನ ಬಡಾವಣೆಗಳ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಜಿಲ್ಲಾ ಅಹಿಂದ ಚಳವಳಿಯ ಸಂಚಾಲಕರಾಗಿ ವಕೀಲ ಹರಿಶ್ಚಂದ್ರ ರಾಠೋಡ ನೇಮಕ

ಅಹಿಂದ ಚಳವಳಿಯ ರಾಯಚೂರು ಜಿಲ್ಲಾ ಘಟಕದ ಸಂಚಾಲಕರಾಗಿ ವಕೀಲ ಹರಿಶ್ಚಂದ್ರ ರಾಠೋಡ ಅವರನ್ನು ನೇಮಕ ಮಾಡಿ ಸಂಘಟನೆಯ ರಾಜ್ಯ ನಾಯಕತ್ವ ಆದೇಶ ಹೊರಡಿಸಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಕಸಬಾ ಲಿಂಗಸುಗೂರು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ

ಪಟ್ಟಣದ ಪುರಸಭೆ ವ್ಯಾಪ್ತಿಗೆ ಒಳಪಡುವ ಕಸಬಾ ಲಿಂಗಸುಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಅರಕೇರಾ ರಾಯಚೂರು

ನಾಗಡದಿನ್ನಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ತಾಲೂಕಿನ ನಾಗಡದಿನ್ನಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಕರ್ನಾಟಕ ರಕ್ಷಣಾ ವೇದಿಕೆಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲೂಕು ಹಾಗೂ ನಗರ ಘಟಕಗಳ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಬೈಕ್ ರ‍್ಯಾಲಿ, ಕನ್ನಡ ಧ್ವಜಾರೋಹಣ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆಯೊಂದಿಗೆ ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಜಯ ಕರ್ನಾಟಕ ಸಂಘಟನೆಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ: ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಸಾರುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಧ್ವಜಾರೋಹಣ ಹಾಗೂ ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ನ. 3ರಂದು ರಾಯಚೂರಿನಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಸಾಮಾಜಿಕ ನ್ಯಾಯ ಸಭೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ನವೆಂಬರ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಸಾಮಾಜಿಕ ನ್ಯಾಯ ಸಭೆ’ ಆಯೋಜಿಸಲಾಗಿದೆ.

ಮುಂದೆ ಓದಿ →