ಕವಿತಾಳ, ಅ. 30- ರೈತರ ಪಂಪ್ ಸೆಟ್ ಗಳಿಗೆ ರಾತ್ರಿ ಸಮಯದಲ್ಲಿ ನೀಡುತ್ತಿರುವ ವಿದ್ಯುತ್ ಪೂರೈಕೆ ಸಮಯ ಬದಲಾವಣೆ ಮಾಡಿ ಹಗಲಿನಲ್ಲಿ ಪೂರೈಕೆ ಮಾಡಿ ಎಂದು ಆಗ್ರಹಿಸಿ ಪಟ್ಟಣದ ಜೆಸ್ಕಾಂ ಕಚೇರಿ ಮುಂದೆ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 2ರಿಂದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಆಯೋಜಿಸಲಾಗಿದ್ದು, ಅಂತಿಮ ಹಂತದ ಸ್ಪರ್ಧೆಯನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆಸಿ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕ ಚಾಮರಾಜ ತಿಳಿಸಿದರು.
ಲಿಂಗಸುಗೂರು: ಭೋವಿ ಜಾತಿ ಪ್ರಮಾಣಪತ್ರದ ಸಮಸ್ಯೆ ಪರಿಹಾರಕ್ಕೆ ಶ್ರಮಿಸುತ್ತಿರುವ ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಅವರಿಗೆ ಶಿವಮೊಗ್ಗದಲ್ಲಿ ಕೆಲವರು ಘೇರಾವ್ ಹಾಕಿ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘ ಆಗ್ರಹಿಸಿದೆ.
ಅಯ್ಯೋ! ಆ ದೇವರಿಗೆ ಕಣ್ಣಿಲ್ಲವೇ? ಕಣ್ಣಿದ್ದರೆ ಹೀಗೆಲ್ಲ ಆಗುವುದನ್ನು ನೋಡಿಕೊಂಡು ಸುಮ್ಮನೆ ಇರುತ್ತಿದ್ದನೇ? ದೇವರೇ ಇಲ್ಲ ರೀ... ನಾವು ಸುಮ್ಮನೆ ದೇವರು ಕಾಯುತ್ತಾನೆ ಎಂದು ಹೇಳುತ್ತೇವೆ. ನಿಜವಾಗಿಯೂ ಅವನು ಇದ್ದರೆ ಇಷ್ಟೆಲ್ಲ ಪಾಪಕರ್ಮಗಳು ಯಾಕೆ ಹೆಚ್ಚಾಗುತ್ತಿದ್ದವು ಹೇಳಿ? ಹೀಗೆಲ್ಲ ಜನರು ಗೋಳಾಡುವುದನ್ನು ನಾವು ನೋಡುತ್ತೇವೆ.
ಪಾರ್ಶ್ವವಾಯು ಸಂಭವಿಸಿದ ಸಂದರ್ಭದಲ್ಲಿ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾಗಿದ್ದು, ಆರಂಭಿಕ ಲಕ್ಷಣಗಳನ್ನು ಗುರುತಿಸಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸುವುದರಿಂದ ಜೀವ ಉಳಿಸುವುದರ ಜೊತೆಗೆ ಶಾಶ್ವತ ಅಂಗವೈಕಲ್ಯದ ಅಪಾಯವನ್ನೂ ಕಡಿಮೆ ಮಾಡಬಹುದು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ್ ತಿಳಿಸಿದರು.
ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಬೇಸಿಗೆ ಅವಧಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಗ್ರಾಮದ ಕುಡಿಯುವ ನೀರಿನ ಕೆರೆಯನ್ನು ಕಾಲುವೆ ನೀರಿನಿಂದ ಭರ್ತಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹಮ್ಮದ್ ತಿಳಿಸಿದರು.
ಮಕ್ಕಳು ಅಪರಿಚಿತ ವ್ಯಕ್ತಿಗಳಿಂದ ಯಾವುದೇ ರೀತಿಯ ಕಿರುಕುಳ, ಮಾನಸಿಕ ಹಿಂಸೆ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಪಡದೆ ತಕ್ಷಣ ಪಾಲಕರು, ಶಿಕ್ಷಕರು ಅಥವಾ ಶಾಲೆಯ ಮುಖ್ಯಗುರುಗಳಿಗೆ ಮಾಹಿತಿ ನೀಡಬೇಕು.
ದಸರಾ ಹಬ್ಬದ ಅಂಗವಾಗಿ ಶ್ರೀ ದುರ್ಗಾದೇವಿ ಕಮಿಟಿ ವತಿಯಿಂದ ಜಾಲಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಎರಡನೇ ವರ್ಷದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಈ ಚಟುವಟಿಕೆಗಳಿಗೆ ತಕ್ಷಣ ಕಡಿವಾಣ ಹಾಕುವುದರ ಜೊತೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಕಾರ್ಯನಿರ್ವಹಣೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಭೀಮರಾಜ ಸೇನೆ ಕರ್ನಾಟಕ ಸಂಘಟನೆ ಒತ್ತಾಯಿಸಿದೆ.
ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಪ್ಪು ಸರ್ ಸೇವಾ ಸಮಿತಿ ಹಾಗೂ ಸಿದ್ದು ಸೂರ್ಯವಂಶಿ ಗೆಳೆಯರ ಬಳಗದ ನೇತೃತ್ವದಲ್ಲಿ ಅಕ್ಟೋಬರ್ 29ರಂದು ಸಂಜೆ ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸುವ ಮೂಲಕ…
ನಗರದ ಎಲ್ಬಿಎಸ್ ನಗರದಲ್ಲಿ ಇತ್ತೀಚೆಗೆ ನಡೆದ ಬಾಪೂರು ನರಸಿಂಹ ಶೆಟ್ಟಿ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಜಿಲ್ಲಾ ಸಮಿತಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಒತ್ತಾಯಿಸಿದೆ.
ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ವಿತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ನವೆಂಬರ್ 2 ಮತ್ತು 3ರಂದು ಪಟ್ಟಣದ ಮಿನಿ ವಿಧಾನಸೌಧದ ಎದುರು ಎರಡು ದಿನಗಳ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸಂಘಟನೆಯ ಜಿಲ್ಲಾ…
ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ, ಆರ್ಥಿಕ ಇಲಾಖೆಯ ಅನುಮೋದನೆ ಪಡೆಯದೆ 75 ಹುದ್ದೆಗಳಿಗೆ ನೇಮಕಾತಿ ನಡೆಸಲಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.
ಕುಟುಂಬ ಸಂಬಂಧಗಳು, ಪ್ರೀತಿ, ಸ್ನೇಹ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಮನಮುಟ್ಟುವಂತೆ ಚಿತ್ರಿಸಿರುವ ‘ಪ್ರೇಮದ ಊರಲಿ’ ಕನ್ನಡ ಚಲನಚಿತ್ರ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ರಾಜಶೇಖರ ನಾಯಕ ಅಭಿಪ್ರಾಯಪಟ್ಟರು.
ತಾಲೂಕಿನ ಎಲೆಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲದಿರುವುದರಿಂದ ಪಡಿತರ ಸಾಮಗ್ರಿ ಪಡೆಯಲು ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಗ್ರಾಮದಲ್ಲಿಯೇ ಹೊಸ ನ್ಯಾಯಬೆಲೆ ಅಂಗಡಿ ಆರಂಭಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ನಗರದ ಪೆಟ್ಲಾಬುರ್ಜ್ ಸಮೀಪದ ಗಂಗಾನಿವಾಸ ರಸ್ತೆಯಲ್ಲಿರುವ ಗಣೇಶ ಕಟ್ಟೆ ಆಟೋ ನಿಲ್ದಾಣ ಸಂಘದ ವತಿಯಿಂದ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ರಾಯಚೂರು, ಅ.29: ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೇವಿನಬೆಂಚಿ ರಸ್ತೆಯ ಕೈಗಾರಿಕಾ ಪ್ರದೇಶದ ನಿವಾಸಿ ದೇವರಾಜ್ ಡಿ. (31), ತಂದೆ ಶಿವರಾಜಪ್ಪ ದೇವರಮನಿ ಎಂಬ ಯುವಕ ಅಕ್ಟೋಬರ್ 15ರಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಲಿಂಗಸುಗೂರಿನ ಶಾರದಾ ವಿದ್ಯಾಮಂದಿರ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಮತ್ತು ತ್ರಿಪದಿ ಸಾಹಿತ್ಯ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ದುರ್ಗಾಸಿಂಗ್ ತಿಳಿಸಿದರು.
ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ ತಾಲೂಕಿನ ದೇವಸೂಗೂರಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಎರಡು ದಿನಗಳ ರಾಜ್ಯಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.
ರಾಯಚೂರು, ಅ.29: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ. ಗುರುರಾಜ ಸುಂಕದ ಅವರನ್ನು ನೇಮಕ ಮಾಡಲಾಗಿದ್ದು, ಅಕ್ಟೋಬರ್ 28ರಂದು ಅವರು ಅಧಿಕಾರ ಸ್ವೀಕರಿಸಿದರು. ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಡಾ.
ಕಳೆದ 12 ವರ್ಷಗಳಿಂದ ಸ್ಥಗಿತಗೊಂಡಿದ್ದ ಉದರದರ್ಶಕ ಸಂತಾನಹರಣ ಶಸ್ತ್ರಚಿಕಿತ್ಸಾ ಸೇವೆಯನ್ನು ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುನರಾರಂಭಿಸಲಾಗಿದ್ದು, ಮೊದಲ ದಿನವೇ ಎಂಟು ಮಹಿಳೆಯರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ.