ಲಿಂಗಸುಗೂರು: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಘಟಕ ನಡೆಸಿದ್ದ ಹೋರಾಟಕ್ಕೆ ಸ್ಪಂದನೆ ದೊರೆತಿದ್ದು, ಚರ್ಮರೋಗ ತಜ್ಞ ಡಾ. ಮಲ್ಲೇಶ ಅವರನ್ನು ನೇಮಕ ಮಾಡಲಾಗಿದೆ.
ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರದ ಆರೋಪಗಳನ್ನು ಖಂಡಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ, ವಕೀಲ ಶೇಖರಪ್ಪ ದುಮತಿ ತಿಳಿಸಿದರು.
ಮಾನ್ವಿ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮಾಭಿವೃದ್ಧಿ ಸಮಿತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮಸ್ಥರು ಸಂಘಟಿತರಾಗಿ ತಮ್ಮ ಊರಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕೆ ಮುಂದಾದಾಗ ಮಾತ್ರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಕ್ಷೇತ್ರಾಧಿಕಾರಿ ಫಾ.
ಸಾಮೂಹಿಕ ವಿವಾಹಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವುದರ ಜತೆಗೆ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಸಾಮರಸ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ಜಿ.
ದೇವದುರ್ಗ ಪಟ್ಟಣದಲ್ಲಿರುವ ರಕ್ತನಿಧಿ ಕೇಂದ್ರವನ್ನು ಆಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಿ, ಜಿಲ್ಲಾಮಟ್ಟದ ರಕ್ತನಿಧಿ ಕೇಂದ್ರಕ್ಕೆ ಸಮಾನವಾದ ಸೌಲಭ್ಯಗಳನ್ನು ಒದಗಿಸುವ ಮೂಲಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾದರಿಯಾಗಿ ಅಭಿವೃದ್ಧಿಪಡಿಸಬೇಕು ಎಂದು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.
ದೇವದುರ್ಗ ತಾಲೂಕಿನ ಜಾಲಹಳ್ಳಿಯ ಸುಕ್ಷೇತ್ರ ಶ್ರೀ ಲಕ್ಷ್ಮೀ ರಂಗನಾಥ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.
ದೇವದುರ್ಗ, ಅ. 29: ಪಟ್ಟಣದಲ್ಲಿ ಸುಮಾರು ₹1 ಕೋಟಿ ಸಾರ್ವಜನಿಕ ಹಣ ವೆಚ್ಚ ಮಾಡಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಭವನ ವರ್ಷಗಳೇ ಕಳೆದರೂ ಉದ್ಘಾಟನೆ ಕಾಣದೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ.
ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನವೆಂಬರ್ 14 ಮತ್ತು 15ರಂದು ನಡೆಯಲಿರುವ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುಸ್ತಕ ಮಾರಾಟ ಹಾಗೂ ವಾಣಿಜ್ಯ ಮಳಿಗೆಗಳನ್ನು ತೆರೆಯಲು ಆಸಕ್ತರಿಂದ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು, ಅ.29: ತಾಲೂಕಿನ ಚಿಕ್ಕಸೂಗೂರಿನ ಶ್ರೀ ಸಿದ್ಧರಾಮೇಶ್ವರ ಮಠದ 128ನೇ ಜಾತ್ರಾ ಮಹೋತ್ಸವವು ಅಕ್ಟೋಬರ್ 24ರಿಂದ 31ರವರೆಗೆ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಅಕ್ಟೋಬರ್ 30ರಂದು ಸಂಜೆ 5.30ಕ್ಕೆ ಶ್ರೀ ಸಿದ್ಧರಾಮೇಶ್ವರರ ಭವ್ಯ ರಥೋತ್ಸವ ಜರುಗಲಿದೆ ಎಂದು ಮಠದ…
ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೇಂದ್ರೀಯ ಮಹಾಮಂಡಳಿಯ ಉಪಾಧ್ಯಕ್ಷ ಹಿರೇಮಠ ಅವರ ನೇತೃತ್ವದಲ್ಲಿ ಹೊಸಪೇಟೆಯಲ್ಲಿ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಒಂಬತ್ತು ವಿಭಾಗಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಮಹಾಸಾಮಾನ್ಯ ಸಭೆ ನಡೆಯಿತು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ನೇ ಸಾಲಿನಲ್ಲಿ ಕೈಗೊಂಡ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,25,916 ಮತದಾರರನ್ನು ಒಳಗೊಂಡ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ…
ಲಿಂಗಸುಗೂರು: ಕ್ಷಯರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ತಾಲೂಕಿನಲ್ಲಿ ಕ್ಷಯರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಡಿಸೆಂಬರ್ 8ರವರೆಗೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಹನುಮಂತರಾಯ ತಳ್ಳಳ್ಳಿ ತಿಳಿಸಿದರು.
ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿ ಸಿಂಧನೂರು ಹಾಗೂ ಮಸ್ಕಿ ತಾಲೂಕಿನ ರೈತರು ಮತ್ತು ವಿವಿಧ ಸಂಘಟನೆಗಳ ಮುಖಂಡರು 'ನಮ್ಮ ನೀರು ನಮ್ಮ ಹಕ್ಕು' ಘೋಷಣೆಯಡಿ ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಇಂಗ್ಲಿಷ್ ಭಾಷಾ ತರಬೇತಿಯು ಕೇವಲ ವಿಷಯ ಬೋಧನೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.
ಸರ್ಕಾರದ ಯಾವುದೇ ಮಂಜೂರಾತಿ ಆದೇಶ ಅಥವಾ ಅಧಿಕೃತ ದಾಖಲೆಗಳಿಲ್ಲದೆ ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿಯಾಗಿರುವ ಸರ್ಕಾರಿ ಭೂಮಿಯನ್ನು ಮರಳಿ ಸರ್ಕಾರದ ಹೆಸರಿಗೆ ದಾಖಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಕೈಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)-2026ರ ಬಳಿಕ ರಾಯಚೂರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪೂವಿತಾ ಎಸ್.
ಜಿಲ್ಲಾ ಮಟ್ಟದ ನಶಾಮುಕ್ತ ಭಾರತ ಅಭಿಯಾನದ ಬೀದಿನಾಟಕ (ನುಕ್ಕಡ್ ನಾಟಕ) ಸ್ಪರ್ಧೆಯಲ್ಲಿ ನಗರದ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ನಗರದ ಎಲ್ಬಿಎಸ್ ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯವೈಶ್ಯ ಸಮಾಜದ ಯುವ ವ್ಯಾಪಾರಿ ಬಾಪೂರು ನರಸಿಂಹ ಅವರ ಸಾವಿಗೆ ಸಂತಾಪ ಸೂಚಿಸಿ, ಆರ್ಯವೈಶ್ಯ ಸಮಾಜದ ವತಿಯಿಂದ ನಗರದ ನಗರೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಯಿತು.
ನಗರದ ಎಲ್ಬಿಎಸ್ ನಗರದಲ್ಲಿ ಇತ್ತೀಚೆಗೆ ಹಾಡಹಗಲೇ ಹತ್ಯೆಗೀಡಾದ ವ್ಯಾಪಾರಿ ಬಾಪೂರು ನರಸಿಂಹ ಅವರ ಕುಟುಂಬಕ್ಕೆ ಕೊಪ್ಪಳದ ಆರ್ಯವೈಶ್ಯ ಸಮಾಜದ ಮುಖಂಡರು ₹1.50 ಲಕ್ಷ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಗುಡ್ಡ ಗ್ರಾಮದ ಸೀಮಾಂತರ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ, ಸುಮಾರು ₹11.94 ಲಕ್ಷ ಮೌಲ್ಯದ 51 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ರಾಯಚೂರು ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯ ವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ಬಾಪೂರು ನರಸಿಂಹ ಶ್ರೇಷ್ಠಿ ಅವರ ಸಾವಿಗೆ ಸಂತಾಪ ಸೂಚಿಸಿ, ಶ್ರೀ ನಗರೇಶ್ವರ ಆರ್ಯ ವೈಶ್ಯ ಸಂಘದ ವತಿಯಿಂದ ಪಟ್ಟಣದ ಬಸವ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ತಾಲೂಕಿನ ಹಲ್ಕಾವಟಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕನಾಳ ಹಾಗೂ ಉಪನಾಳ ಗ್ರಾಮಗಳಿಗೆ ಗ್ರಾಮೀಣ ಉದ್ಯೋಗ ಯೋಜನೆಯಡಿ ಕಾಮಗಾರಿಗಳನ್ನು ಮಂಜೂರು ಮಾಡುವಲ್ಲಿ ಅಧಿಕಾರಿಗಳು ತಾರತಮ್ಯ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡು…