ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,054 ಇಂದಿನ ಓದುಗರು: 675 🟢 ಈಗ ಆನ್‌ಲೈನ್: 6
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1307 ಸುದ್ದಿಗಳಲ್ಲಿ 401–425 ಸುದ್ದಿಗಳು

ರಾಯಚೂರು

ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಾಟ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ ಮಂತ್ರಾಲಯ ರಸ್ತೆಯ ಮಾರುತಿ ನಗರ ಸ್ಮಶಾನದಲ್ಲಿ ಹೂಳಲಾಗಿದ್ದ ಶವಗಳ ಅವಶೇಷಗಳನ್ನು ಅನಧಿಕೃತವಾಗಿ ಹೊರತೆಗೆದು ಸಾಗಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ನೇತಾಜಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು

ಉದ್ರಿ ಸಿಗರೇಟ್‌ಗಾಗಿ ಜಗಳ: ಚಾಕು ಇರಿತಕ್ಕೆ ಅಂಗಡಿ ಮಾಲೀಕ ಬಲಿ

ಸಿಗರೇಟ್ ಉದ್ರಿ ನೀಡಲು ನಿರಾಕರಿಸಿದ ಕಾರಣಕ್ಕೆ ಕಿರಾಣಿ ಅಂಗಡಿ ಮಾಲೀಕನೊಂದಿಗೆ ಜಗಳ ತೆಗೆದ ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಎಲ್‌ಬಿಎಸ್ ನಗರದ ಕ್ರೌನ್ ಬೇಕರಿ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಎರಡು ತಿಂಗಳ ಹಸುಗೂಸಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ! ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ ಅಪರೂಪದ ಪ್ರಕರಣ

ಕೇವಲ ಎರಡು ತಿಂಗಳ ಗಂಡು ಮಗುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಪರೂಪದ ವೈದ್ಯಕೀಯ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ರೈತ–ಕೂಲಿಕಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದುರ್ಗದಿಂದ ಪಾದಯಾತ್ರೆ ಆರಂಭ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಹಾಗೂ ಕರ್ನಾಟಕ ರಾಜ್ಯ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘ (ಎಐಎಡಬ್ಲ್ಯುಯು) ನೇತೃತ್ವದಲ್ಲಿ ದೇವದುರ್ಗದಿಂದ ರಾಯಚೂರಿನತ್ತ ಪಾದಯಾತ್ರೆ…

ಮುಂದೆ ಓದಿ →
ಬೆಂಗಳೂರು

ಡಾ. ಜನ್ಮಭೂಮಿ ನಾಗರಾಜ್ ಅವರಿಗೆ ಸನ್ಮಾನ: ಸಮಾಜಸೇವಾ ಚಟುವಟಿಕೆಗಳ ಕುರಿತು ಚರ್ಚೆ

ಬೆಂಗಳೂರು, ಅ.24: ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸೇವಾ ಸಮಿತಿಯ ರಾಜ್ಯ ಗೌರವಾಧ್ಯಕ್ಷ ಡಾ. ಜನ್ಮಭೂಮಿ ನಾಗರಾಜ್ ಅವರನ್ನು ರಾಯಚೂರು ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಲ್ಲಾವಲಿ ಗಬ್ಬೂರು ಹಾಗೂ ಹಾಸನ್ ಚನ್ನೂರು ಕೆ. ಅವರು ಬೆಂಗಳೂರಿನಲ್ಲಿ ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು.

ಮುಂದೆ ಓದಿ →
ರಾಯಚೂರು

ಚಂದ್ರಮೌಳೇಶ್ವರ ವೃತ್ತದಿಂದ ಗಂಜ್ ವೃತ್ತದವರೆಗೆ 80 ಅಡಿ ರಸ್ತೆ ಅಗಲೀಕರಣಕ್ಕೆ ಸಿದ್ಧತೆ: ಆಯುಕ್ತ ಜುಬೇನ್ ಮೋಹಪಾತ್ರ ಪರಿಶೀಲನೆ

ನಗರದ ಚಂದ್ರಮೌಳೇಶ್ವರ ವೃತ್ತದಿಂದ ಗಂಜ್ ವೃತ್ತದವರೆಗೆ 80 ಅಡಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲು ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದ್ದು, ಒಂದರಿಂದ ಒಂದೂವರೆ ತಿಂಗಳೊಳಗೆ ಕಾಮಗಾರಿ ಆರಂಭಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬೇನ್ ಮೋಹಪಾತ್ರ ತಿಳಿಸಿದರು.

ಮುಂದೆ ಓದಿ →
ಕಲಬುರಗಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶೇ.86.97ರಷ್ಟು ಮತದಾನ: ಶಾಂತಿಯುತವಾಗಿ ಪೂರ್ಣಗೊಂಡ ಮತದಾನ ಪ್ರಕ್ರಿಯೆ

ಕರ್ನಾಟಕ ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶೇ.86.97ರಷ್ಟು ಮತದಾನ ದಾಖಲಾಗಿದ್ದು, ಕ್ಷೇತ್ರದ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ಪೂರ್ಣಗೊಂಡಿದೆ ಎಂದು ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಗುರುವೇ ಜ್ಞಾನಕ್ಕೆ ದಾರಿ, ಬದುಕಿಗೆ ಬೆಳಕು: ಶಾಸಕ ಬಸನಗೌಡ ದದ್ದಲ್

ಮಾನವನ ಬದುಕಿನಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಜ್ಞಾನವನ್ನು ದೂರ ಮಾಡಿ ಜ್ಞಾನದ ಬೆಳಕು ನೀಡುವ ಗುರುಗಳ ಮಾರ್ಗದರ್ಶನ ಪ್ರತಿಯೊಬ್ಬರ ಜೀವನಕ್ಕೂ ಅಗತ್ಯವಾಗಿದೆ.

ಮುಂದೆ ಓದಿ →
ರಾಯಚೂರು

ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ, ದೇಶಪ್ರೇಮ ವಿದ್ಯಾರ್ಥಿನಿಯರಿಗೆ ಆದರ್ಶ: ವೆಂಕಟೇಶ ದೊಡ್ಡಮನಿ

ಕಿತ್ತೂರು ರಾಣಿ ಚೆನ್ನಮ್ಮನವರ ಶೌರ್ಯ, ಸ್ವಾಭಿಮಾನ ಹಾಗೂ ದೇಶಪ್ರೇಮ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದ್ದು, ವಿದ್ಯಾರ್ಥಿನಿಯರು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಅಬಕಾರಿ ಅಧಿಕಾರಿಗಳ ದಾಳಿ, 35.82 ಲೀಟರ್ ಮದ್ಯ ಜಪ್ತಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಣಿಕೆಗೆ ನಿರ್ಬಂಧ ವಿಧಿಸಿದ್ದರೂ, ಪಟ್ಟಣದ ಖಾನಾವಳಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 35.82 ಲೀಟರ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶರಣಪ್ಪ ಮಟ್ಟೂರು ಗೆಲುವು ಖಚಿತ: ರಾಜಶೇಖರ ನಾಯಕ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಶಿಕ್ಷಕ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎ.

ಮುಂದೆ ಓದಿ →
ರಾಯಚೂರು

ಶಿಥಿಲಗೊಂಡ ಸರ್ಕಾರಿ ನೌಕರರ ವಸತಿಗೃಹಗಳ ತೆರವಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ನಗರದ ಮಂತ್ರಾಲಯ ರಸ್ತೆಯ ಐಬಿ (ಪರಿವೀಕ್ಷಣಾ ಮಂದಿರ) ಸಮೀಪದಲ್ಲಿರುವ ಶಿಥಿಲಾವಸ್ಥೆಯ ಸರ್ಕಾರಿ ನೌಕರರ ವಸತಿಗೃಹಗಳನ್ನು ತೆರವುಗೊಳಿಸಿ, ಅದೇ ಸ್ಥಳದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಬಹುಮಹಡಿ ವಸತಿಗೃಹಗಳನ್ನು ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ…

ಮುಂದೆ ಓದಿ →
ಮೈಸೂರು

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್‌ನವರೇ ಭಾಗಿ: ಯತೀಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತಂದು, ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ.

ಮುಂದೆ ಓದಿ →
ಸಿರವಾರ ರಾಯಚೂರು

ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಯರ ಧೈರ್ಯ ಮತ್ತು ಸ್ವಾಭಿಮಾನದ ಪ್ರತೀಕ: ಹಾಜಿ ಚೌದ್ರಿ

ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರು ಕೇವಲ ತಮ್ಮ ಸಂಸ್ಥಾನದ ರಕ್ಷಣೆಗಾಗಿ ಹೋರಾಟ ನಡೆಸದೆ, ನಾಡಿನ ಸ್ವಾಭಿಮಾನ, ಹಕ್ಕು ಹಾಗೂ ಸ್ವತಂತ್ರ ಅಸ್ತಿತ್ವವನ್ನು ಉಳಿಸಿಕೊಳ್ಳಲು ಶ್ರಮಿಸಿದ ವೀರಮಹಿಳೆಯಾಗಿದ್ದು, ಅವರ ಬದುಕು ಇಂದಿನ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಜಿ…

ಮುಂದೆ ಓದಿ →
ಸಿರವಾರ ರಾಯಚೂರು

ವರ್ಷದೊಳಗೆ ಕಿತ್ತೂರು ರಾಣಿ ಚೆನ್ನಮ್ಮ ಪುತ್ತಳಿ ಪ್ರತಿಷ್ಠಾಪನೆಗೆ ಕ್ರಮ: ಎನ್. ಉದಯಕುಮಾರ ಸಾಹುಕಾರ

ಬ್ರಿಟಿಷರ ಆಡಳಿತದ ವಿರುದ್ಧ ಹೋರಾಟ ನಡೆಸಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಸಾಹಸ ಮತ್ತು ದೇಶಭಕ್ತಿ ಇಂದಿನ ಯುವಜನತೆಗೆ ಮಾದರಿಯಾಗಿದ್ದು, ಪಟ್ಟಣದಲ್ಲಿ ಒಂದು ವರ್ಷದೊಳಗೆ ಅವರ ಪುತ್ತಳಿ ಪ್ರತಿಷ್ಠಾಪಿಸಲು ಪ್ರಯತ್ನಿಸಲಾಗುವುದು ಎಂದು ಯುವ ಮುಖಂಡ ಎನ್.

ಮುಂದೆ ಓದಿ →
ಸಿರವಾರ ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಶೇ.91.98ರಷ್ಟು ಮತದಾನ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸಿರವಾರ ಪಟ್ಟಣದ ಮತಗಟ್ಟೆಯಲ್ಲಿ ಶೇ.91.98ರಷ್ಟು ಮತದಾನ ದಾಖಲಾಗಿದ್ದು, ಶಿಕ್ಷಕ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶರಣಪ್ಪ ಮಟ್ಟೂರು ಗೆಲುವು ನಿಶ್ಚಿತ: ಎನ್.ಎಸ್. ಬೋಸರಾಜು

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರು ಈ ಬಾರಿ ಬದಲಾವಣೆಯ ನಿರೀಕ್ಷೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಸಿಂಧನೂರು ರಾಯಚೂರು

ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಎಲ್ಲರೂ ಸಕ್ರಿಯವಾಗಿ ಕೈಜೋಡಿಸಿ: ಆರ್. ಗುರುನಾಥ್

ರಾಯಚೂರಿನಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ಪತ್ರಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ರಾಯಚೂರು

ವಾಲ್ಮೀಕಿ ಜಯಂತಿಯಂದು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆಗೆ ನಿರ್ಧಾರ

ವಾಲ್ಮೀಕಿ ಸಮುದಾಯದ ಮೀಸಲಾತಿ ಹಕ್ಕುಗಳಿಗೆ ಕಾನೂನಾತ್ಮಕ ಭದ್ರತೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 26ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಅಖಿಲಾಂಡ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿಯ ಜಿಲ್ಲಾಧ್ಯಕ್ಷ…

ಮುಂದೆ ಓದಿ →
ಮಂತ್ರಾಲಯ

ರಾಯರ ಹುಂಡಿಯಲ್ಲಿ 22 ದಿನಗಳಲ್ಲಿ ₹3.46 ಕೋಟಿ ಕಾಣಿಕೆ ಸಂಗ್ರಹ

ಪ್ರಸಿದ್ಧ ಪುಣ್ಯಕ್ಷೇತ್ರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ ಕೇವಲ 22 ದಿನಗಳ ಅವಧಿಯಲ್ಲಿ ₹3.46 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದ್ದು, ಭಕ್ತರು ಸಲ್ಲಿಸಿದ ನಗದು, ಚಿನ್ನ ಹಾಗೂ ಬೆಳ್ಳಿಯ ಕಾಣಿಕೆಗಳ ಎಣಿಕೆ ಕಾರ್ಯ ಶುಕ್ರವಾರ ಪೂರ್ಣಗೊಂಡಿದೆ.

ಮುಂದೆ ಓದಿ →
ರಾಯಚೂರು

ಮತಗಟ್ಟೆಗಳಿಗೆ ಎ. ವಸಂತಕುಮಾರ ಭೇಟಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಎ.

ಮುಂದೆ ಓದಿ →
ದೇವದುರ್ಗ ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶಿಲ್ ಜಿ. ನಮೋಶಿ ಗೆಲುವು ನಿಶ್ಚಿತ: ಶಾಸಕಿ ಕರೆಮ್ಮ ಜಿ. ನಾಯಕ್

ದೇವದುರ್ಗ, ಅ. 23: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಹೇಳಿದರು.

ಮುಂದೆ ಓದಿ →
ರಾಯಚೂರು

ಮತಗಟ್ಟೆಗಳಿಗೆ ಶಾಸಕ ಬಸನಗೌಡ ದದ್ದಲ್ ಭೇಟಿ, ಮತದಾನ ಪ್ರಕ್ರಿಯೆ ಪರಿಶೀಲನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಶುಕ್ರವಾರ ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಹಾಗೂ ಚುನಾವಣಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಮುಂದೆ ಓದಿ →
ರಾಯಚೂರು

ಮತಗಟ್ಟೆ ಬಳಿ ಮತದಾರರನ್ನು ಭೇಟಿಯಾದ ಶಾಸಕ ಡಾ. ಶಿವರಾಜ ಪಾಟೀಲ್

ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಗರದ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮತಗಟ್ಟೆ ಸಂಖ್ಯೆ 140ರ ಸಮೀಪ ನಗರ ಶಾಸಕ ಡಾ.

ಮುಂದೆ ಓದಿ →
ರಾಯಚೂರು

ಮುನ್ನೂರು ಕಾಪು ಸಮಾಜದಿಂದ ಬನ್ನಿ ಪೂಜೆ, ರಥೋತ್ಸವದೊಂದಿಗೆ ದಸರಾ ಹಬ್ಬ ಆಚರಣೆ

ವಿಜಯದಶಮಿ ಹಬ್ಬದ ಅಂಗವಾಗಿ ನಗರದ ಗಡ್ವಾಲ್ ರಸ್ತೆಯಲ್ಲಿರುವ ಶ್ರೀ ಮಾತಾ ಲಕ್ಷ್ಮೀ ದೇವಿ ಹಾಗೂ ಕಾಳಿಕಾ ದೇವಿ ದೇವಸ್ಥಾನಗಳಲ್ಲಿ ಮುನ್ನೂರು ಕಾಪು ಸಮಾಜದ ವತಿಯಿಂದ ಬನ್ನಿ ಪೂಜೆ ಹಾಗೂ ರಥೋತ್ಸವವನ್ನು ಭಕ್ತಿ, ಶ್ರದ್ಧೆಯಿಂದ ನೆರವೇರಿಸಲಾಯಿತು.

ಮುಂದೆ ಓದಿ →