ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,076 ಇಂದಿನ ಓದುಗರು: 687 🟢 ಈಗ ಆನ್‌ಲೈನ್: 7
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1307 ಸುದ್ದಿಗಳಲ್ಲಿ 501–525 ಸುದ್ದಿಗಳು

ರಾಯಚೂರು

ಗೌಳಿ ಸಮಾಜದ 44ನೇ ನವರಾತ್ರಿ ಉತ್ಸವದಲ್ಲಿ ಜಿಲ್ಲಾಧಿಕಾರಿ ಪಿವಿತಾ ಎಸ್. ಭಾಗಿ

ನಗರದ ಗೌಳಿ ಸಮಾಜದ ವತಿಯಿಂದ ಆಯೋಜಿಸಲಾಗಿರುವ 44ನೇ ವರ್ಷದ ನವರಾತ್ರಿ ಉತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಾನುವಾರ ಸಂಜೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿವಿತಾ ಎಸ್.

ಮುಂದೆ ಓದಿ →
ರಾಯಚೂರು

ಯುವಕರು ಸೇವಾ ಮನೋಭಾವ ಬೆಳೆಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು: ಡಾ. ಲಕ್ಷ್ಮಣ ಯಾದವ್

ರಾಯಚೂರು: ಯುವಜನತೆ ತಮ್ಮಲ್ಲಿ ಸೇವಾ ಮನೋಭಾವ ಬೆಳೆಸಿಕೊಂಡು ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಶ್ರೀ ಮಧ್ವಾಚಾರ್ಯರ ಜಯಂತಿ ಆಚರಣೆಗೆ ಸರ್ಕಾರದ ಅನುಮೋದನೆ: ಬ್ರಾಹ್ಮಣ ಸಮಾಜದಿಂದ ಅಭಿನಂದನೆ

ಲಿಂಗಸುಗೂರು: ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಅನುಮೋದನೆ ನೀಡಿರುವುದಕ್ಕೆ ಲಿಂಗಸುಗೂರು ತಾಲೂಕು ಬ್ರಾಹ್ಮಣ ಸಮಾಜ ಹರ್ಷ ವ್ಯಕ್ತಪಡಿಸಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 10 ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಡಿಜಿಟಲ್ ಗ್ರಂಥಾಲಯ ಮೇಲ್ವಿಚಾರಕರ ಆಯ್ಕೆ ರದ್ದುಗೊಳಿಸಲು ಆಗ್ರಹ

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರಟ್ಟಿ ಗ್ರಾಮದ ಡಿಜಿಟಲ್ ಗ್ರಾಮ ಗ್ರಂಥಾಲಯದ ಮೇಲ್ವಿಚಾರಕರ ಆಯ್ಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಜಾಂಭವ ಯುವ ಸೇನೆ ಆರೋಪಿಸಿದೆ.

ಮುಂದೆ ಓದಿ →
ರಾಯಚೂರು

ದಾಸ ಸಾಹಿತ್ಯ ಪರಂಪರೆಯಲ್ಲಿ ಶ್ರೀ ಪ್ರಾಣೇಶ ದಾಸರ ಕೊಡುಗೆ ಅಪಾರ: ಮುರಳಿಧರ ಕುಲಕರ್ಣಿ

ದಾಸ ಸಾಹಿತ್ಯದ ಎರಡನೇ ಘಟ್ಟದ ಪರಂಪರೆಯು ಅಪರೋಕ್ಷ ಜ್ಞಾನಿಗಳಾದ ಶ್ರೀ ವಿಜಯದಾಸರಿಂದ ಆರಂಭವಾಗಿದ್ದು, ಈ ಪರಂಪರೆಯಲ್ಲಿ ಶ್ರೀ ಪ್ರಾಣೇಶ ದಾಸರು ಅತ್ಯಂತ ಪ್ರಸಿದ್ಧ ಹರಿದಾಸರಾಗಿ ಗುರುತಿಸಿಕೊಂಡಿದ್ದಾರೆ ಎಂದು ಶ್ರುತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಹೇಳಿದರು.

ಮುಂದೆ ಓದಿ →
ರಾಯಚೂರು

ಗೌ ಸಮ್ಮಾನ್ ಆವಾಹನ್ ಅಭಿಯಾನದ ಜಿಲ್ಲಾಧ್ಯಕ್ಷರಾಗಿ ಠಾಕೂರ್ ವಿನಯ್ ಸಿಂಗ್ ನೇಮಕ

ಗೋವುಗಳ ಸಂರಕ್ಷಣೆ, ಪಾಲನೆ ಹಾಗೂ ಮೂಕಪ್ರಾಣಿಗಳ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುವ ಗೌ ಸಮ್ಮಾನ್ ಆವಾಹನ್ ಅಭಿಯಾನದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಠಾಕೂರ್ ವಿನಯ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ರಾಯಚೂರು

ಕೃಷಿ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯ ಕ್ರೀಡಾಕೂಟಕ್ಕೆ ಸಂಭ್ರಮದ ತೆರೆ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನಿಸ್, ಕಬಡ್ಡಿ, ವಾಲಿಬಾಲ್ ಹಾಗೂ ಖೋ-ಖೋ ಕ್ರೀಡಾಕೂಟಗಳು ಯಶಸ್ವಿಯಾಗಿ ಜರುಗಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸುವ ಮೂಲಕ ಕ್ರೀಡಾಕೂಟಕ್ಕೆ ತೆರೆ ಎಳೆಯಲಾಯಿತು.

ಮುಂದೆ ಓದಿ →
ರಾಯಚೂರು

ಅಸ್ಕಿಹಾಳ ಗೇಟ್ ಶ್ರೀ ಅಮರಲಿಂಗೇಶ್ವರ ಮಠದಲ್ಲಿ 42ನೇ ವರ್ಷದ ಶರನ್ನವರಾತ್ರಿ ಸಂಭ್ರಮ

ನಗರದ ಜಿಲ್ಲಾಧಿಕಾರಿಗಳ ಬಂಗಲೆ ಸಮೀಪದ ಅಸ್ಕಿಹಾಳ ಗೇಟ್ ಹಿರೇಮಠದ ಶ್ರೀ ಅಮರಲಿಂಗೇಶ್ವರ ಮಠದಲ್ಲಿ ಶ್ರೀಮಠದ ಧರ್ಮಾಧಿಕಾರಿ ವೇ.ಮೂ. ಜಿ.ಎಸ್. ಹಿರೇಮಠ ಅವರ ಅಧ್ಯಕ್ಷತೆಯಲ್ಲಿ 42ನೇ ವರ್ಷದ ಶರನ್ನವರಾತ್ರಿ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಅ.21ರಂದು ನಿಲೋಗಲ್ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀದೇವಿ ಪುರಾಣ ಮಹಾಮಂಗಳ

ಸಪ್ತ ಗ್ರಾಮಗಳ ಅಧಿದೇವತೆಯಾದ ಸುಕ್ಷೇತ್ರ ನಿಲೋಗಲ್ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಮೂರನೇ ವರ್ಷದ ಶ್ರೀದೇವಿ ಮಹಾತ್ಮೆ ಪುರಾಣ ಪ್ರವಚನದ ಮಹಾಮಂಗಳ ಕಾರ್ಯಕ್ರಮ ಅಕ್ಟೋಬರ್ 21ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.

ಮುಂದೆ ಓದಿ →
ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶಶಿಲ್ ನಮೋಶಿ ಪರ ವಿಜಯರಾಜೇಶ್ವರಿ ಗೋಪಿಶೆಟ್ಟಿ ಮತಯಾಚನೆ

ಮುಂಬರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡೆ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯರಾಜೇಶ್ವರಿ ಗೋಪಿಶೆಟ್ಟಿ ಅವರು ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರ ಪರ ಮತಯಾಚನೆ ನಡೆಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಕುಪ್ಪಣ್ಣ ಭೋವಿ ಆಲ್ಕೋಡ ನೇಮಕ

ವೀರ ಸ್ವಾತಂತ್ರ್ಯ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಕುಪ್ಪಣ್ಣ ಭೋವಿ ಆಲ್ಕೋಡ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕ್ರಾಂತಿಕಾರಿ ಕವಿ ಆರ್. ಹುಚ್ಚರೆಡ್ಡಿ ಅವರ ಸ್ಮರಣಾರ್ಥ ಭಾವಪೂರ್ಣ ನುಡಿನಮನ

ಕ್ರಾಂತಿಕಾರಿ ಕವಿ ಹಾಗೂ ಗಾನ ಗಾರುಡಿಗ ಆರ್. ಹುಚ್ಚರೆಡ್ಡಿ ಅವರ ಎರಡನೇ ವರ್ಷದ ನುಡಿನಮನ ಕಾರ್ಯಕ್ರಮವನ್ನು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ (ಆರ್‌ಸಿಎಫ್) ಜಿಲ್ಲಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶರಣಪ್ಪ ಮಟ್ಟೂರು ಪರ ಎ. ವಸಂತಕುಮಾರ ಮತಯಾಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.

ಮುಂದೆ ಓದಿ →
ದೇವದುರ್ಗ ರಾಯಚೂರು

ಸಿದ್ದರಾಮಯ್ಯ ವಿರುದ್ಧ ಬಿಜೆಪಿ–ಜೆಡಿಎಸ್ ರಾಜಕೀಯ ಷಡ್ಯಂತ್ರ: ಶ್ರೀದೇವಿ ರಾಜಶೇಖರ ನಾಯಕ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸ್ಟಿಂಗ್ ಆಪರೇಷನ್ ವಿವಾದವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ…

ಮುಂದೆ ಓದಿ →
ರಾಯಚೂರು

ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿ ಹೆಸರಿಡಲು ಎಸ್. ಮಾರಪ್ಪ ಆಗ್ರಹ

ರಾಯಚೂರು ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿ ಅವರ ಹೆಸರನ್ನು ನಾಮಕರಣ ಮಾಡಬೇಕು. ಅಲ್ಲದೆ, ವಿಜಯದಶಮಿಯನ್ನು ಬೌದ್ಧ ಧಮ್ಮ ಪ್ರವರ್ತನ ದಿನವನ್ನಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಚರಿಸಬೇಕು ಎಂದು ವಕೀಲ ಎಸ್.

ಮುಂದೆ ಓದಿ →
ರಾಯಚೂರು

ನೀರಾವರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಂದ ಅನ್ಯಾಯ: ಶಾಸಕ ಡಾ. ಶಿವರಾಜ ಪಾಟೀಲ ಆರೋಪ

ರಾಯಚೂರು ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಮತ್ತು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರು ಒದಗಿಸುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜನರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು

ಹೆಸರಿಗೆ ಮಾತ್ರ ಮಹಾನಗರ ಪಾಲಿಕೆ, ಅಭಿವೃದ್ಧಿ ಶೂನ್ಯ: ಶಾಸಕ ಡಾ. ಶಿವರಾಜ ಪಾಟೀಲ ಆಕ್ರೋಶ

ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ರಾಯಚೂರು ನಗರದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗಲಿದೆ ಎಂಬ ಸಾರ್ವಜನಿಕರ ನಿರೀಕ್ಷೆ ಹುಸಿಯಾಗಿದೆ.

ಮುಂದೆ ಓದಿ →
ರಾಯಚೂರು

ಮನೆಗಳ ಸುರಕ್ಷತೆಗೆ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಿ: ಎಸ್ಪಿ ಅರಣಾಂಗ್ಷು ಗಿರಿ ಸಲಹೆ

ನಗರದ ಆಶಾಪೂರ ರಸ್ತೆಯ ಮಲ್ಲಿಕಾರ್ಜುನ ಬಡಾವಣೆಯ ಶ್ರೀ ಏಳು ಮಕ್ಕಳ ತಾಯಾಂಭಿಕೆ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಏಳನೇ ದಿನದ ಅಂಗವಾಗಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಮುಂದೆ ಓದಿ →
ಬೆಂಗಳೂರು

ಪತ್ರಿಕಾ ಪ್ರಕಾಶಕರು, ಮುದ್ರಕರಿಗೆ ಪ್ರೆಸ್ ಸೇವಾ ಪೋರ್ಟಲ್ ಕುರಿತು ಮಾಹಿತಿ ಕಾರ್ಯಾಗಾರ

ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಮುದ್ರಣ ಮತ್ತು ನಿಯತಕಾಲಿಕೆಗಳ ನೋಂದಣಿ ಕಾಯ್ದೆ–2023 ಹಾಗೂ ಪ್ರೆಸ್ ಸೇವಾ ಪೋರ್ಟಲ್‌ನ ಕಾರ್ಯವಿಧಾನಗಳ ಕುರಿತು ಪತ್ರಿಕಾ ಪ್ರಕಾಶಕರು ಮತ್ತು…

ಮುಂದೆ ಓದಿ →
ದೇವದುರ್ಗ ರಾಯಚೂರು

ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಸ್ವಚ್ಛತಾ ಅಭಿಯಾನ

ಮೂರನೇ ಶನಿವಾರದ ಅಂಗವಾಗಿ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ವಾಲ್ಮೀಕಿ ಯುವ ಬ್ರಿಗೇಡ್ ಆಗ್ರಹ

ಸಮೀಪದ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಸೇತುವೆ ದುರಸ್ತಿ ಹಾಗೂ ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಮಹರ್ಷಿ…

ಮುಂದೆ ಓದಿ →
ದೇವದುರ್ಗ ರಾಯಚೂರು

ದೇವರಗುಡ್ಡದಲ್ಲಿ ಶ್ರೀ ಮೈಲಾರಲಿಂಗೇಶ್ವರ ದಸರಾ ಮಹೋತ್ಸವ: ಬನ್ನಿ ಪೂಜೆ, ದೇವರ ಮೆರವಣಿಗೆ ಸಂಭ್ರಮ

ತಾಲೂಕಿನ ದೇವರಗುಡ್ಡ ಗ್ರಾಮದ ಸುಕ್ಷೇತ್ರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಹಾಗೂ ಚಿಕ್ಕಮಠದಲ್ಲಿ ವಿಜಯದಶಮಿ ಅಂಗವಾಗಿ ದಸರಾ ಮಹೋತ್ಸವವನ್ನು ಶ್ರೀಮಠದ ಪೀಠಾಧಿಪತಿ ಮಲ್ಲರಾಯ ತಾತನವರ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ ಹೆಚ್ಚಿಸಿ, ಉದ್ಯೋಗ ಸೃಜನೆಗೆ ಆದ್ಯತೆ ನೀಡಿ: ಸಿಇಒ ಈಶ್ವರ್ ಕುಮಾರ್ ಕಾಂದೂ

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವುದರ ಜೊತೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ…

ಮುಂದೆ ಓದಿ →
ದೇವದುರ್ಗ ರಾಯಚೂರು

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಪ್ರಕರಣ: 45 ಕ್ವಿಂಟಲ್ ಅಕ್ಕಿ ವಶ, ಎಫ್‌ಐಆರ್‌ನಲ್ಲಿ ಇಬ್ಬರ ಹೆಸರು; ಅಕ್ರಮದ ಹಿಂದಿರುವವರು ಯಾರು?

ಬಡ ಕುಟುಂಬಗಳ ಹಸಿವು ನೀಗಿಸಲು ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಅಕ್ರಮ ಸಾಗಾಟದ ಆರೋಪದಡಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 45 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಸರ್ಕಾರಿ ಕಾಲೇಜುಗಳ ಹೊರಗುತ್ತಿಗೆ ಡಿ-ಗ್ರೂಪ್ ನೌಕರರ ಸೇವೆ ಮುಂದುವರಿಸಲು ಆಗ್ರಹ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ-ಗ್ರೂಪ್ ನೌಕರರ ಸೇವೆಯನ್ನು ಅಕ್ಟೋಬರ್ 31ರ ನಂತರವೂ ಮುಂದುವರಿಸಬೇಕು ಹಾಗೂ ಯಾವುದೇ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಬಾರದು ಎಂದು…

ಮುಂದೆ ಓದಿ →