ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಪಟ್ಟಣದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಬಯ್ಯಾಪುರ ಹಾಗೂ ಪಕ್ಷದ…
ನಮ್ಮ ಒಂದು ದಿನದ ಪ್ರವಾಸ ಪಟ್ಟಿಯಲ್ಲಿ ಪಾರ್ವತಮ್ಮನ ಬೆಟ್ಟ ಹತ್ತುವ ವಿಚಾರ ಆ ಮೊದಲು ನನಗೆ ತಿಳಿದಿರಲಿಲ್ಲ. ನಾಳೆ ಬೆಳಿಗ್ಗೆ ಐದಕ್ಕೆ ರೆಡಿಯಾಗಿರಿ. ಬಿಸಿಲೆ ಘಾಟ್ನಲ್ಲಿ ಬೆಳಗಿನ ಸೂರ್ಯೋದಯದ ಮಂಜಿನ ಸುಂದರ ದೃಶ್ಯ ವೀಕ್ಷಿಸೋಣ.
ಹಾಸ್ಟೆಲ್ಗಳಲ್ಲಿ ಅಡುಗೆ ತಯಾರಿಸುವಾಗ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ, ಶುಚಿ ಹಾಗೂ ರುಚಿಯಾದ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ತರಬೇತಿ ಕಾರ್ಯಕ್ರಮವನ್ನು…
ರಾಯಚೂರು ಮಹಾನಗರ ಪಾಲಿಕೆಗೆ ಸಂಬAಧಿಸಿದ ನ್ಯಾಯಾಲಯದ ಪ್ರಕರಣಗಳ ನಿರ್ವಹಣೆಗಾಗಿ ಬೆಂಗಳೂರಿನಲ್ಲಿ ಸ್ವಂತ ಕಚೇರಿ ಹೊಂದಿರುವ ಒಬ್ಬ ಅನುಭವಿ ವಕೀಲರನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಹತ್ತಿ ಬೆಂಬಲ ಬೆಲೆಯ ಕಾರ್ಯಕ್ರಮದಡಿ ಖರೀದಿ ಕೇಂದ್ರಗಳು ಮತ್ತು ನೋಂದಣಿ ಪ್ರಕ್ರಿಯೆ ಭಾರತೀಯ ಹತ್ತಿ ನಿಗಮ ವತಿಯಿಂದ ಕನಿಷ್ಠ ಬೆಂಬಲ ಬೆಲೆ (ಎಮ್ಎಸ್ಪಿ) ಅಡಿಯಲ್ಲಿ ಹತ್ತಿಯನ್ನು ಖರೀದಿಸುವ…
ಜಿಲ್ಲೆಯಲ್ಲಿ ನವೆಂಬರ್ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ಟೋಬರ್ 26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್.
ಪಟ್ಟಣದ ವಾರ್ಡ್ ನಂ. 12ರ ಅಬ್ದುಲ್ ಕಾಲೋನಿಯಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸಿರುವ ಪರಿಣಾಮ ತ್ಯಾಜ್ಯ ನೀರು ಮನೆಗಳಿಗೆ ನುಗ್ಗುತ್ತಿದ್ದು, ಕಳೆದ ಆರು ದಿನಗಳಿಂದ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ತಾಲೂಕಿನ ಮನ್ಸಲಾಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಸಹಯೋಗದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ (ಎನ್ಎಸ್ಎಸ್) ವಾರ್ಷಿಕ…
ತಾಲೂಕಿನ ಗೊಲ್ಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ ಹಳ್ಳಕ್ಕೆ ನೀರು ಹರಿಸಿ ಜನರು ಹಾಗೂ ಜಾನುವಾರುಗಳಿಗೆ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿ ವಿವಿಧ ಗ್ರಾಮಗಳ ರೈತರು ಮತ್ತು ಗ್ರಾಮಸ್ಥರು ನಂದಿಹಾಳ ಗ್ರಾಮದ ಸಮೀಪದ ರಾಜ್ಯ…
ರಾಯಚೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿರುವ ಶೇ.32ರಷ್ಟು ಮೀಸಲಾತಿಯಡಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸದೆ ಮುಂದುವರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಆಗ್ರಹಿಸಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ.
ನಗರದ ಚಂದ್ರಮೌಳೇಶ್ವರಿ ದೇವಸ್ಥಾನದ ಎದುರಿನ ರಸ್ತೆ ಹಾಗೂ ಚರಂಡಿ ಅವ್ಯವಸ್ಥೆಯಿಂದ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ದುರದೃಷ್ಟಕರ ಎಂದು ಜೆಡಿಎಸ್…
ಗಡಿನಾಡಿನ ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬೆಳಕು ಸಂಸ್ಥೆಯ 127ನೇ ಕಾರ್ಯಕ್ರಮದ ಅಂಗವಾಗಿ ನವೆಂಬರ್ 29ರಂದು ಭಾನುವಾರ ಮಂತ್ರಾಲಯದಲ್ಲಿ ಗಡಿನಾಡು ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.
ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 14ರಿಂದ 16ರವರೆಗೆ ನಡೆದ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟದಲ್ಲಿ ವಿವಿಧ ಕಾಲೇಜುಗಳ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದು, ಟೇಬಲ್ ಟೆನಿಸ್, ಕಬಡ್ಡಿ ಹಾಗೂ ವಾಲಿಬಾಲ್…
ನಗರದ ಕಿಲ್ಲೇ ಬೃಹನ್ಮಠದಲ್ಲಿ ಪೀಠಾಧಿಪತಿ ಪೂಜ್ಯ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನದ ಆರನೇ ದಿನದ ಕಾರ್ಯಕ್ರಮವು ಶುಕ್ರವಾರ ಭಕ್ತಿಭಾವದಿಂದ ಜರುಗಿತು.
ರಾಯಚೂರು ಅ. 16 (ಕರ್ನಾಟಕ ವಾರ್ತೆ): ಅಡುಗೆ ಸಿಬ್ಬಂದಿಗಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ನಿಗದಿತ ಸಮಯದಲ್ಲಿ ಪೌಷ್ಟಿಕ ಆಹಾರ ತಯಾರಿಸಿ, ಮಕ್ಕಳಿಗೆ ನೀಡಬೇಕೆಂದು ರಾಯಚೂರು ಸಹಾಯಕ ಆಯುಕ್ತರಾದ ಡಾ. ಹಂಪಣ್ಣ ಸಜ್ಜನ್ ಅವರು ಹೇಳಿದರು. ಅಕ್ಟೋಬರ್ 16ರ ಶುಕ್ರವಾರದಂದು ರಾಯಚೂರು ನಗರದ ಡಾ. ಬಿ.ಆರ್.
ಪಟ್ಟಣದ ಪುರಸಭೆ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸಂಗ್ರಹವಾಗಿದ್ದ ಕಸದ ರಾಶಿ ಹಾಗೂ ಚರಂಡಿಯ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛ ಸಂಕಲ್ಪ ಮಾಸ–2026ರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಲಿಂಗಸುಗೂರು ತಾಲೂಕು ಪೊಲೀಸ್ ಇಲಾಖೆಯ ನೂತನ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಸುಲೇಮಾನ್ ತಹಸೀಲ್ದಾರ್ ಅವರನ್ನು ತಾಲೂಕು ಟಿಪ್ಪು ಸುಲ್ತಾನ್ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.