ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಸಿಎಂ ಕಪ್–2026ರ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ತಾಲೂಕಿನ ಚಿಕ್ಕರಾಯಕುಂಪಿ ಗ್ರಾಮದ ಯುವ ಕ್ರೀಡಾಪಟು ದೇವರಾಜ ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ.
ನಗರದ ಮಾವಿನ ಕೆರೆ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಇಂಡಿ ವಿಲೇಜ್ ಟೆಕ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಏಕಕಾಲಕ್ಕೆ 24 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು…
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಸಮುದಾಯಗಳಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕೋರ್ ಕಮಿಟಿ…
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ಜಿಲ್ಲಾ ಸಮಿತಿ ವತಿಯಿಂದ ಅಕ್ಟೋಬರ್ 20ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.
ಭಾರತದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಹಾಗೂ ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಗುರುವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಚರಿಸಲಾಯಿತು.
ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಬಾಲಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲೇಖಕರನ್ನು ಗುರುತಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಿಂಧನೂರಿನ ‘ಚೆಲುವ ಚಿಣ್ಣರು’ ಮಕ್ಕಳ ತ್ರೈಮಾಸಿಕ ಸಾಹಿತ್ಯ…
ತಾಲೂಕಿನ ಸರ್ಕಾರಿ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.
ದುರ್ಗಾ ನವರಾತ್ರಿ ಉತ್ಸವದ ಅಂಗವಾಗಿ ನಗರದ ಕರ್ನಾಟಕ ಕಲಾ ಮಂಡಲಂ (ರಿ.) ವತಿಯಿಂದ ಆಯೋಜಿಸಿದ್ದ ನವರಾತ್ರಿ ನೃತ್ಯೋತ್ಸವ ಕಾರ್ಯಕ್ರಮವು ಶಾಸ್ತ್ರೀಯ ನೃತ್ಯಗಳ ವೈಭವದೊಂದಿಗೆ ಕಲಾರಸಿಕರ ಗಮನ ಸೆಳೆಯಿತು.
ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರುತ್ನ ಸೌರಭ್ ರಾಜಪೂತ್ ಕೊಲೆ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಸ್ತೋಗಿ ಹಾಗೂ ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾಗೆ ಸ್ಥಳೀಯ ನ್ಯಾಯಾಲಯ ಮರಣದಂಡನೆ ವಿಧಿಸಿದೆ.
ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಪ್ರತಿವರ್ಷ ಆಚರಿಸಲು ನಿರ್ಧರಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಮಧ್ವಾಚಾರ್ಯರ ತತ್ವಾದರ್ಶಗಳು ಹಾಗೂ ದ್ವೈತ ಸಿದ್ಧಾಂತವನ್ನು ನಾಡಿನಾದ್ಯಂತ ಪಸರಿಸಲು ಈ ನಿರ್ಧಾರ…
ಪಟ್ಟಣದ 17ನೇ ವಾರ್ಡ್ನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವದ ಅಂಗವಾಗಿ ಮಹಿಳೆಯರು ಪ್ರತಿದಿನ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ.
ನಗರದ ಡ್ಯಾಡಿ ಕಾಲೋನಿ, ಗಣೇಶ ಕಾಲೋನಿಯ ಶ್ರೀ ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಾಲ್ಕನೇ ದಿನದ ಪುರಾಣ ಪ್ರವಚನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು.
ನಗರದ ಉಪ್ಪಾರವಾಡಿ ಬೃಹಸ್ಪತಿವಾರಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಚಂದ್ರ ವಾಹನೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ಪರಮಶ್ರೀ ಪ್ರಶಸ್ತಿಗೆ ಪರಿಸರ ಪ್ರೇಮಿ, ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪುರಸ್ಕೃತ, ವನಸಿರಿ ಫೌಂಡೇಶನ್…