ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಜನವಾಡದ ಅಂಬೇಡ್ಕರ್ ನಗರದ ನಿವಾಸಿ ಈರಮ್ಮ ತಂದೆ ಬೋಳಬಂಡಿ (27) ಎಂಬ ಯುವತಿ ಸೆಪ್ಟೆಂಬರ್ 1ರಿಂದ ಕಾಣೆಯಾಗಿದ್ದು, ಆಕೆಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಾಯಚೂರು ನಗರದ ಬಸವೇಶ್ವರ ವೃತ್ತ ಹತ್ತಿರದ ಚರಂಡಿಯಲ್ಲಿ ಅಕ್ಟೋಬರ್ 13ರಂದು ಪತ್ತೆಯಾದ ಸಕ್ಕರೆ ಕಾಯಿಲೆ ಮತ್ತು ರಕ್ತದೋತ್ತಡಕ್ಕೆ ಬಳಸುವ ಅವಧಿ ಮೀರಿದ ಔಷಧಿಗಳನ್ನು ಎಸೆದವರ ವಿರುದ್ದ ಎಫ್ಐಆರ್ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ…
ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೂ ಧರ್ಮದ ಆಚರಣೆಗಳು ಹಾಗೂ ಸಂಪ್ರದಾಯಗಳಿಗೆ ಅಡ್ಡಿಪಡಿಸುವ ಮತ್ತು ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡದೆ ಧಾರ್ಮಿಕ ಆಚರಣೆಗಳಿಂದ ದೂರವಿಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶ್ರೀರಾಮಸೇನೆ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು…
ಏಡ್ಸ್ ತಡೆಗಟ್ಟುವಲ್ಲಿ ಸಾಮಾಜಿಕ ಜಾಗೃತಿ, ವೈಜ್ಞಾನಿಕ ಅರಿವು ಹಾಗೂ ಮಾನವೀಯ ಮನೋಭಾವ ಅತ್ಯಂತ ಅಗತ್ಯವಾಗಿದ್ದು, ಯುವಜನರು ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಉಪನ್ಯಾಸಕ ಟಿಕಪ್ಪ ಚವ್ಹಾಣ ಹೇಳಿದರು.
ಹೈದರಾಬಾದ್: ಮಹಿಳೆಯರ ಜೀವನಾನುಭವ, ನೋವು-ನಲಿವು, ಸಾಮಾಜಿಕ ಸ್ಥಿತಿಗತಿ ಹಾಗೂ ಸಾಂಸ್ಕೃತಿಕ ಬದುಕನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡುವ ಜಾನಪದ ಸಾಹಿತ್ಯವು ಕನ್ನಡ ಸಾಹಿತ್ಯಕ್ಕೆ ವಿನೂತನ ಆಯಾಮ ನೀಡಿದೆ ಎಂದು ಪ್ರೊ. ವಿ.ಬಿ. ತಾರಕೇಶ್ವರ ಅಭಿಪ್ರಾಯಪಟ್ಟರು.
ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ನೂತನ ಪದಾಧಿಕಾರಿಗಳ ನೇಮಕದಲ್ಲಿ ಸಂಘದ ನಿಯಮಗಳನ್ನು ಪಾಲಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಪಿಸಿರುವ ಸಮಾಜದ ಮುಖಂಡ ಜಂಬಣ್ಣ ಯಕ್ಲಾಸಪುರ, ಪ್ರಸ್ತುತ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ…
ಕುಟುಂಬದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಹಿರಿಯರನ್ನು ಗೌರವಿಸುವುದರ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡಿ ಸಮಾಜಕ್ಕೆ ಒಳ್ಳೆಯ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಕುಟುಂಬದ ಪ್ರತಿಯೊಬ್ಬರ ಮೇಲಿದೆ.
ನಗರದ ಸೀಮಾಂತರ ವ್ಯಾಪ್ತಿಯ ಸರ್ವೆ ನಂ. 911/7ಕ್ಕೆ ಸಂಬಂಧಿಸಿದ ಭೂ ದಾಖಲೆಗಳಲ್ಲಿ ವಾಸ್ತವ ವಿಸ್ತೀರ್ಣಕ್ಕಿಂತ ಹೆಚ್ಚುವರಿಯಾಗಿ 2 ಗುಂಟೆ ಜಮೀನು ನಮೂದಿಸಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಾಗಿರುವ ದಾಖಲೆಗಳನ್ನು…
ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬೆಳೆಗಳ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಬೇಕು.
ಸಮಾಜಸೇವೆಯನ್ನೇ ಬದುಕಿನ ಧ್ಯೇಯವಾಗಿಸಿಕೊಂಡ ಸಿ. ನಂಜಪ್ಪ ಹುಟ್ಟುಹಬ್ಬವೆಂದರೆ ಕೇವಲ ವೈಯಕ್ತಿಕ ಸಂಭ್ರಮವಲ್ಲ, ಸಮಾಜದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಅವಕಾಶ ಎಂಬ ಆಶಯದೊಂದಿಗೆ ವರ್ಷದಿಂದ ವರ್ಷಕ್ಕೆ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು…
ಪಟ್ಟಣದ ಶ್ರೀ ಅಂಬಾಭವಾನಿ ಮಂದಿರದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ನವರಾತ್ರಿ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಚಾಲನೆ ನೀಡಲಾಯಿತು.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 2026–27ನೇ ಸಾಲಿನ ಅಂತರ್ಮಹಾವಿದ್ಯಾಲಯಗಳ ಕ್ರೀಡಾಕೂಟವು ಅಕ್ಟೋಬರ್ 14ರಿಂದ 18ರವರೆಗೆ ಐದು ದಿನಗಳ ಕಾಲ ರಾಯಚೂರಿನ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ವಿವಿಧ ಮಹಾವಿದ್ಯಾಲಯಗಳ ಒಟ್ಟು 455 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅತ್ಯಂತ ಅಗತ್ಯವಾಗಿದ್ದು, ತಾವು ಗಳಿಸಿದ ಸಂಪಾದನೆಯ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ಬಳಸಿದಾಗ ಬದುಕಿಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ಶಿಲ್ಪಾ ಮೆಡಿಕೇರ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ…
ರಾಯಚೂರು ಜಿಲ್ಲೆಯಲ್ಲಿ ಯಾವುದೇ ರಸ್ತೆ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೂ ಅಪಘಾತಗಳು ಆಗಬಹುದಾದ ಸ್ಥಳಗಳನ್ನು ಗುರುತಿಸಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.
ನಾಡಿನ ರಕ್ಷಣೆಗಾಗಿ ಶೌರ್ಯ, ಸಾಹಸ ಹಾಗೂ ಧೈರ್ಯದಿಂದ ಹೋರಾಡಿದ ವೀರ ಮದಕರಿ ನಾಯಕರ ಜೀವನ ಮತ್ತು ಆದರ್ಶಗಳು ಇಂದಿನ ಯುವಜನರಿಗೆ ಸ್ಫೂರ್ತಿಯಾಗಿದ್ದು, ಅವರ ಹೋರಾಟದ ಮನೋಭಾವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭೀಮಣ್ಣ ನಾಯಕ ಹೇಳಿದರು.
ಚಿತ್ರದುರ್ಗದ ವೀರ ಮದಕರಿ ನಾಯಕರ ಶೌರ್ಯ, ಸಾಹಸ, ನಾಯಕತ್ವ ಹಾಗೂ ನಾಡಿನ ರಕ್ಷಣೆಗೆ ಅವರು ನೀಡಿದ ಕೊಡುಗೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿಯಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪಟ್ಟಣ…
ಕಲ್ಮಲ, ಅ.13: ಸಮುದಾಯದ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನವೋದಯ ವೈದ್ಯಕೀಯ ಮಹಾವಿದ್ಯಾಲಯದ ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಜಿ. ಪಾಟೀಲ್ ತಿಳಿಸಿದರು.