ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,060 ಇಂದಿನ ಓದುಗರು: 679 🟢 ಈಗ ಆನ್‌ಲೈನ್: 6
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1307 ಸುದ್ದಿಗಳಲ್ಲಿ 826–850 ಸುದ್ದಿಗಳು

ರಾಯಚೂರು

ಪರಿಶಿಷ್ಟ ಜಾತಿ ಪಟ್ಟಿಯಿಂದ ನಾಲ್ಕು ಸಮುದಾಯಗಳ ಕೈಬಿಡಲು ಕಾನೂನು ಹೋರಾಟ: ಮಹೇಂದ್ರ ಕುಮಾರ್ ಮಿತ್ರ

ರಾಯಚೂರು: ಕರ್ನಾಟಕದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಲಂಬಾಣಿ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳನ್ನು ಪಟ್ಟಿಯಿಂದ ಕೈಬಿಡುವಂತೆ ಕೋರಿ ನಡೆಸುತ್ತಿರುವ ಕಾನೂನು ಹೋರಾಟ ಮುಂದುವರಿದಿದ್ದು, ಈ ಸಂಬಂಧ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ ಎಂದು ಡಾ.

ಮುಂದೆ ಓದಿ →
ಲೇಖನ

ಗುಣಗಳ ಗಣಿ ಗುರುಶ್ರೀ ವಿ. ಎಸ್. ಕಾಂತನವರ ಅಕ್ಟೋಬರ್ 6, ವಿ. ಎಸ್. ಕಾಂತನವರ ಹುಟ್ಟುಹಬ್ಬ

ಗುರುಶ್ರೀ ವಿ. ಎಸ್. ಕಾಂತನವರ ಅವರು ಕಾವ್ಯಶಾಸ್ತ್ರ ವಿನೋದದಲ್ಲಿಯೇ ಕಾಲವನ್ನು ಕಳೆದ ಧೀಮಂತರು. ಹತ್ತು ಹಲವು ಪ್ರಶ್ನೆಗಳನ್ನು ಹೊತ್ತು ಬಂದವರಿಗೆ ಹಿರಿಕಿರಿಯೆಂಬ ಭೇದವಿಲ್ಲದೆ ಬೆಳಕು ತೋರಿ ಕೈ ಹಿಡಿದು ನಡೆಸಿದ ಕರುಣಾಳು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಯುವ ಸಂಸತ್‌ನಿಂದ ಶಾಸಕಾಂಗದ ಕಾರ್ಯನಿರ್ವಹಣೆ ಕುರಿತು ಪ್ರಾಯೋಗಿಕ ಜ್ಞಾನ: ಸತ್ಯಮ್ಮ

ಲಿಂಗಸೂಗೂರು: ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ ಅದರ ಪ್ರಮುಖ ಅಂಗಗಳಲ್ಲಿ ಒಂದಾದ ಶಾಸಕಾಂಗದ ಕಾರ್ಯನಿರ್ವಹಣೆ ಕುರಿತು ಪ್ರಾಯೋಗಿಕ ಜ್ಞಾನ ಮೂಡಿಸುವಲ್ಲಿ ಯುವ ಸಂಸತ್ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಹಸೀಲ್ದಾರ್ ಸತ್ಯಮ್ಮ ಹೇಳಿದರು.

ಮುಂದೆ ಓದಿ →
ಸಿರವಾರ ರಾಯಚೂರು

ನಾರಾಯಣಪುರ 9ಎ ಕಾಲುವೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಬೋಸರಾಜು, ಹಂಪಯ್ಯ ನಾಯಕ ತಾಕೀತು

ಕವಿತಾಳ: ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪಿಸುವ ಉದ್ದೇಶದಿಂದ ನಾರಾಯಣಪುರ ಬಲದಂಡೆ ನಾಲೆಯ 9ಎ ಕಾಲುವೆ ಹಾಗೂ ಉಪಕಾಲುವೆಗಳ ಬಾಕಿ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಮಾನ್ವಿ ಶಾಸಕ ಜಿ.

ಮುಂದೆ ಓದಿ →
ಸಿರವಾರ ರಾಯಚೂರು

ಅಮೀನಗಡ, ಕೋಟೆಕಲ್‌ನಲ್ಲಿ ಬರ ವೀಕ್ಷಿಸಿದ ಕೇಂದ್ರ ತಂಡ; ರೈತರ ಅಳಲು ಆಲಿಕೆ

ಕವಿತಾಳ: ಮಸ್ಕಿ ತಾಲೂಕಿನಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಅಧ್ಯಯನ ಮಾಡಲು ಆಗಮಿಸಿರುವ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧ್ಯಯನ ತಂಡವು ಅಮೀನಗಡ ಮತ್ತು ಕೋಟೆಕಲ್ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮುಂದೆ ಓದಿ →
ಯಾದಗಿರಿ

ಕೇಂದ್ರದ ವಿಳಂಬ ನೀತಿ ವಿರುದ್ಧ ಹೋರಾಟಕ್ಕೆ EPS-95 ಪಿಂಚಣಿದಾರರ ಎಚ್ಚರಿಕೆ

ಯಾದಗಿರಿ, ಅ.4: EPS-95 ಭವಿಷ್ಯನಿಧಿ ನಿವೃತ್ತ ಪಿಂಚಣಿದಾರರ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡಿರುವ ಭರವಸೆಗಳ ಅನುಷ್ಠಾನ ಮತ್ತಷ್ಟು ವಿಳಂಬವಾದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು EPS-95 ಪಿಂಚಣಿದಾರರ ಮುಖಂಡರು ಎಚ್ಚರಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ವಿಕಲಚೇತನರಿಗೆ ಆಹಾರ ಕಿಟ್ ವಿತರಿಸಿ ಅಶೋಕ ಜೈನ್ ಹುಟ್ಟುಹಬ್ಬ ಆಚರಣೆ

ಲಿಂಗಸುಗೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಯಚೂರು ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಸಿ.ಕೆ. ಜೈನ್ ಅವರ ಹುಟ್ಟುಹಬ್ಬವನ್ನು ಕರವೇ ಶಿವರಾಮೇಗೌಡ ಬಣದ ತಾಲೂಕು ಘಟಕದ ಪದಾಧಿಕಾರಿಗಳು ವಿಕಲಚೇತನರೊಂದಿಗೆ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಸ್ವಾವಲಂಬಿ ಬದುಕಿಗೆ ನೆರವು: 8 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಮಾನ್ವಿ: ಮಹಿಳೆಯರು ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯದ ಮೇಲೆ ವಿಶ್ವಾಸವಿಟ್ಟು ಆರ್ಥಿಕವಾಗಿ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಪೋತ್ನಾಳದ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸತೀಶ್ ಫೆರ್ನಾಂಡಿಸ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಅ.11ರಿಂದ ಕಲ್ಮಠದ 51ನೇ ವರ್ಷದ ದಸರಾ ಮಹೋತ್ಸವ

ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠ ಕಲ್ಮಠದ 51ನೇ ವರ್ಷದ ದಸರಾ ಮಹೋತ್ಸವದ ಅಂಗವಾಗಿ ಅ.11ರಿಂದ 23ರವರೆಗೆ ಶ್ರೀಮಠದ ಆವರಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಸಾಹಿತಿ ಲಕ್ಷ್ಮೀದೇವಿ ಶಾಸ್ತ್ರಿ ಅವರ ಸಪ್ತ ಕೃತಿಗಳ ಲೋಕಾರ್ಪಣೆ

ರಾಯಚೂರು, ಅ.4: ಪಂಡಿತ ತಾರಾನಾಥರು ವೈದ್ಯಕೀಯ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸೇವೆ ಮತ್ತು ಸಾಧನೆ ಸದಾ ಸ್ಮರಣೀಯವಾಗಿದೆ ಎಂದು ಹುಬ್ಬಳ್ಳಿಯ ಹಿರಿಯ ಸಾಹಿತ್ಯ ವಿದ್ವಾಂಸ ಶ್ಯಾಮಸುಂದರ ಬಿದರಕುಂದಿ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ದೇವದುರ್ಗ, ಅರಕೇರಾ ತಾಲೂಕು ದಸಂಸ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

ದೇವದುರ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ನೇತೃತ್ವದ ಸಂಘಟನೆ) ರಿ.386/2020-21ರ ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ದೇವದುರ್ಗ ಹಾಗೂ ಅರಕೇರಾ ತಾಲೂಕು ಸಮಿತಿಗಳನ್ನು ರಚಿಸಿ, ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಕಕ್ಕಲದೊಡ್ಡಿ ಗ್ರಾಮವನ್ನು ಜಾಲಹಳ್ಳಿ ಹೋಬಳಿ, ಗ್ರಾಪಂ ವ್ಯಾಪ್ತಿಗೆ ಸೇರಿಸಲು ಒತ್ತಾಯ

ಜಾಲಹಳ್ಳಿ, ಅ.4: ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮೀಪದ ಕಕ್ಕಲದೊಡ್ಡಿ ಗ್ರಾಮವನ್ನು ಜಾಲಹಳ್ಳಿ ಹೋಬಳಿ ಹಾಗೂ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಿ ಕಾರ್ಯನಿರ್ವಹಿಸಿ: ಡಾ. ಮಂಜುನಾಥ ಪಾಟೀಲ

ರಾಯಚೂರು: ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಪ್ರಶಿಕ್ಷಣಾರ್ಥಿಗಳು ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.

ಮುಂದೆ ಓದಿ →
ಸಿಂಧನೂರು ರಾಯಚೂರು

ನೆಲಕ್ಕುರುಳಿದ ಬಸರಿ ಮರಕ್ಕೆ ಮರುಜೀವ ನೀಡಿದ ಪರಿಸರ ಪ್ರೇಮಿಗಳು

ಸಿಂಧನೂರು: ಗಾಳಿ-ಮಳೆಗೆ ನೆಲಕ್ಕುರುಳಿದ್ದ ಬೃಹತ್ ಬಸರಿ ಮರವನ್ನು ಸ್ಥಳಾಂತರಿಸಿ ಮರುನಾಟಿ ಮಾಡುವ ಮೂಲಕ ಗೊರೇಬಾಳದ ಸಂಡೆ ಫಾರ್ ಸೋಷಿಯಲ್ ಸೇವಾ ಬಳಗ ಹಾಗೂ ವನಸಿರಿ ಫೌಂಡೇಷನ್ ರಾಯಚೂರು ಸದಸ್ಯರು ಪರಿಸರ ಕಾಳಜಿ ಮೆರೆದಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಮಾನ್ವಿ ಕುಡಿಯುವ ನೀರಿನ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಎನ್.ಎಸ್. ಬೋಸರಾಜು ಎಚ್ಚರಿಕೆ

ಮಾನ್ವಿ: ಪಟ್ಟಣದ ಜನತೆಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಅಗತ್ಯ ಅನುದಾನ ಒದಗಿಸಿದ್ದರೂ ಸಮಸ್ಯೆ ಮುಂದುವರಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು

ವಿದ್ಯುತ್ ಅವಘಡಕ್ಕೆ ರೈತ ಬಲಿ: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ ಸಾಂತ್ವನ

ಮಾನ್ವಿ: ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ವಿದ್ಯುತ್ ಮೋಟಾರ್ ಚಾಲನೆ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಕಂಬದ ಗೈ ವೈರ್‌ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ರೈತನ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಸಾಂತ್ವನ ಹೇಳಿದರು.

ಮುಂದೆ ಓದಿ →
ರಾಯಚೂರು

ಕೇಂದ್ರ ತಂಡದಿಂದ ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ

ರಾಯಚೂರು. ಅ.. 4.(ಕರ್ನಾಟಕ ವಾರ್ತೆ):- ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಡಾ. ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ ತಂಡದಿAದ ಅಕ್ಟೋಬರ್. 4 ರ ರವಿವಾರ ದಂದು ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ ನಡೆಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ನೂತನ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರಾಗೆ ಎಐಟಿಯುಸಿ ಸನ್ಮಾನ

ಹಟ್ಟಿ ಚಿನ್ನದ ಗಣಿ: ಹಟ್ಟಿ ಚಿನ್ನದ ಗಣಿ ಕಂಪನಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಶಶಿಧರ್ ಕುರೇರಾ (ಭಾ.ಆ.ಸೇ.) ಅವರನ್ನು ಎಐಟಿಯುಸಿ ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ರಾಯಚೂರು

ನಮೋಶಿ ಗೆಲುವಿಗೆ ಶಿಕ್ಷಕರ ಬೆಂಬಲ ಕೋರಿದ ತಿಪ್ಪರಾಜು ಹವಾಲ್ದಾರ್

ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ಗೆಲುವಿಗಾಗಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ರಾಯಚೂರು ಗ್ರಾಮೀಣ ಕ್ಷೇತ್ರದ ವಿವಿಧೆಡೆ ಪ್ರಚಾರ ಕೈಗೊಂಡು ಶಿಕ್ಷಕರ ಬೆಂಬಲ ಕೋರಿದರು.

ಮುಂದೆ ಓದಿ →
ರಾಯಚೂರು

ನಮೋಶಿ ನಾಮಪತ್ರ ಸಲ್ಲಿಕೆಗೆ ಬಿಜೆಪಿ-ಜೆಡಿಎಸ್ ಮುಖಂಡರು ಭಾಗಿ: ವೀರಣ್ಣಗೌಡ ಲೆಕ್ಕಿಹಾಳ

ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶೀಲ್ ಜಿ.

ಮುಂದೆ ಓದಿ →
ರಾಯಚೂರು

ಅಂಬಾಭವಾನಿ 44ನೇ ವರ್ಷದ ಶರನ್ನವರಾತ್ರಿ ಮಹೋತ್ಸವಕ್ಕೆ ಸಜ್ಜು

ರಾಯಚೂರು, ಅ.4: ನಗರದ ಗೋಳಿ ಸಮಾಜದ ವತಿಯಿಂದ ಶ್ರೀ ಮಾತಾ ಅಂಬಾಭವಾನಿ ದೇವಿಯ 44ನೇ ವರ್ಷದ ಶರನ್ನವರಾತ್ರಿ ಅಂಗವಾಗಿ ಘಟಸ್ಥಾಪನೆ, ನವರಾತ್ರಿ ಮಹೋತ್ಸವ ಹಾಗೂ ಅಂಬಾಭವಾನಿ ರಜತ ಮೂರ್ತಿಯ ಪಲ್ಲಕ್ಕಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಅ.11ರಿಂದ ಅ.26ರವರೆಗೆ ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು

ನೂತನ ಪದಾಧಿಕಾರಿಗಳ ಆಯ್ಕೆ ನಿಯಮಾನುಸಾರ: ಜಿ. ಶಿವಮೂರ್ತಿ

ರಾಯಚೂರು: ಮಡಿವಾಳ ಮಾಚಿದೇವ ಸಮಾಜದ ನೂತನ ಜಿಲ್ಲಾಧ್ಯಕ್ಷರಾಗಿ ಯು. ಆಂಜನೇಯ್ಯ ಹಾಗೂ ಗೌರವಾಧ್ಯಕ್ಷರಾಗಿ ಬಿ. ವಿರೂಪಾಕ್ಷ ಅವರನ್ನು ಸಮಾಜದ ಹಿರಿಯರು ಹಾಗೂ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ, ನಿಯಮಾನುಸಾರ ಆಯ್ಕೆ ಮಾಡಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಅ.11ರಿಂದ ಲಿಂಗಸುಗೂರಿನಲ್ಲಿ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್

ಲಿಂಗಸುಗೂರು: ಯುವ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಗೋವಿಂದರಾಜ್ ಎಚ್. ಅಮ್ಮಾಪುರ್ ಅವರ ಪುತ್ರ ಹರ್ಷಿತ್ ಜಿ. ಅಮ್ಮಾಪುರ್ ಅವರ ಪ್ರಥಮ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಹಾರ್ಡ್ ಟೆನ್ನಿಸ್ ಬಾಲ್ ಓಪನ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ಪಂದ್ಯಾವಳಿ ಆಯೋಜಕ ಪುರುಷೋತ್ತಮ ಭಂಡಾರಿ ತಿಳಿಸಿದರು.

ಮುಂದೆ ಓದಿ →
ರಾಯಚೂರು

3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ರೇಣುಕಾ ರಾಜ್ಯಮಟ್ಟಕ್ಕೆ ಆಯ್ಕೆ

ರಾಯಚೂರು: 3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ 9ನೇ ತರಗತಿ ವಿದ್ಯಾರ್ಥಿನಿ ರೇಣುಕಾ ಸಾಬಣ್ಣ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿನಿಯಾಗಿರುವ ರೇಣುಕಾ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಮೊದಲ ಸ್ಥಾನ ಪಡೆದು ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.

ಮುಂದೆ ಓದಿ →