ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,060 ಇಂದಿನ ಓದುಗರು: 679 🟢 ಈಗ ಆನ್‌ಲೈನ್: 6
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1307 ಸುದ್ದಿಗಳಲ್ಲಿ 851–875 ಸುದ್ದಿಗಳು

ರಾಯಚೂರು

ಸೂರ್ಯಕಾಂತಿ ಉತ್ಪನ್ನ ಖರೀದಿ ಕೇಂದ್ರ ಪ್ರಾರಂಭ: ಜಿಲ್ಲಾಧಿಕಾರಿ ಪೂವಿತಾ ಎಸ್‌.

ರಾಯಚೂರು ಅ. 03 (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದಂತೆ 2026-27ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ 4 ಕ್ವಿಂಟಾಲ್‌ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್‌ ಎಫ್‌‍.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ 8,343 ರೂ.

ಮುಂದೆ ಓದಿ →
ರಾಯಚೂರು

ವಿದ್ಯುತ್‌ ವಿತರಣಾ ಕಂಬದ ಹತ್ತಿರ ಯಾವುದೇ ಅಪಾಯದ ಕೆಲಸಗಳನ್ನು ಮಾಡದೇ ಇರುವಂತೆ ಜೆಸ್ಕಾಂನಿದ ಎಚ್ಚರಿಕೆ

ರಾಯಚೂರು ಅ. 03 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ 33/11 ಕೆ.ವಿ ಮೆದಿಕಿನಾಳ ವಿದ್ಯುತ್‌ ವಿತರಣಾ ಉಪ ಕೇಂದ್ರ ದಿಂದ ತಲೆಖಾನ್‌ ಗ್ರಾಮದಲ್ಲಿ ಎಮ್‌‍/ಎಸ್‌‍- ಆರ್‌.ಬಿ.ಎಸ್‌‍.ಎಸ್‌‍.ಎನ್‌‍.

ಮುಂದೆ ಓದಿ →
ರಾಯಚೂರು

ಡಾ. ಶ್ರೀವಾಣಿ ನಿಧನ

ರಾಯಚೂರು, ಅ.3: ನಗರದ ಡಾ. ಶ್ರೀವಾಣಿ ಅವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಅ.4ರಂದು ಬೆಳಿಗ್ಗೆ 10 ಗಂಟೆಯೊಳಗೆ ಮರ್ಚೆಡ್ ಗ್ರಾಮದ ದರ್ಗಾ ಸಮೀಪ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಡಾ. ಶ್ರೀವಾಣಿ ಅವರ ನಿಧನಕ್ಕೆ ರಾಯಚೂರಿನ ಮಾಜಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ.

ಮುಂದೆ ಓದಿ →
ಐಚಿ–ನಾಗೋಯಾ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: 21 ಚಿನ್ನದೊಂದಿಗೆ ಒಟ್ಟು 85 ಪದಕ

ಐಚಿ–ನಾಗೋಯಾ, ಅ.3: ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಹಲವು ವಿಭಾಗಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಭಾರತ 21 ಚಿನ್ನ, 27 ಬೆಳ್ಳಿ ಹಾಗೂ 37 ಕಂಚು ಸೇರಿದಂತೆ ಒಟ್ಟು 85 ಪದಕಗಳೊಂದಿಗೆ ತನ್ನ ಅಭಿಯಾನ ಮುಗಿಸಿದೆ.

ಮುಂದೆ ಓದಿ →
ರಾಯಚೂರು

ಬೆಲೆ ಏರಿಕೆ ನಿಯಂತ್ರಣಕ್ಕೆ ಜನಕೇಂದ್ರಿತ ನೀತಿ ಅಗತ್ಯ: ಜಿ. ಕುಮಾರ್ ನಾಯಕ

ರಾಯಚೂರು, ಅ.3: ದೇಶದಲ್ಲಿ ನಿರಂತರವಾಗಿ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆಯನ್ನು ಕಷ್ಟಕರವಾಗಿಸುತ್ತಿದ್ದು, ಅದರ ಪರಿಣಾಮ ಗ್ರಾಮೀಣ ಜನರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಾಗಿ ಬೀಳುತ್ತಿದೆ ಎಂದು ರಾಯಚೂರು ಸಂಸದ ಜಿ. ಕುಮಾರ್ ನಾಯಕ ಹೇಳಿದ್ದಾರೆ.

ಮುಂದೆ ಓದಿ →
ಸಿರವಾರ ರಾಯಚೂರು

ಪ್ರಜಾಸೌಧ, ಹೆದ್ದಾರಿ, ಕಾಲುವೆ ಕಾಮಗಾರಿ ಪರಿಶೀಲಿಸಿದ ಬೋಸರಾಜು

ಸಿರವಾರ: ಸಿರವಾರ ಹಾಗೂ ಕವಿತಾಳ ಭಾಗದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮತ್ತು ಮಾನ್ವಿ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದೆ ಓದಿ →
ರಾಯಚೂರು

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ಕ್ರಿಕೆಟ್‌ನಲ್ಲಿ ರಾಯಚೂರು ತಂಡ ಚಾಂಪಿಯನ್

ರಾಯಚೂರು, ಅ.3: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಸಂಭ್ರಮಕ್ಕೆ ಕ್ರೀಡಾ ಮೆರುಗು ನೀಡುವ ನಿಟ್ಟಿನಲ್ಲಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಕರ್ತರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಚೂರು ರಿಪೋರ್ಟರ್ಸ್ ಗಿಲ್ಡ್ (ಆರ್‌ಆರ್‌ಜಿ) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಕೃಷಿ ತಂತ್ರಜ್ಞಾನ ರೈತರ ಹೊಲಕ್ಕೆ: ರಾಯಚೂರು ಕೃಷಿ ವಿವಿಯಿಂದ ವಿನೂತನ ಕಾರ್ಯಕ್ರಮಗಳು

ಮಾನ್ವಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ ವಿಸ್ತರಣಾ ನಿರ್ದೇಶನಾಲಯವು ಕೃಷಿ ತಂತ್ರಜ್ಞಾನಗಳನ್ನು ರೈತರ ಹೊಲಗಳಿಗೆ ತಲುಪಿಸುವುದರ ಜೊತೆಗೆ, ರೈತರ ಆದಾಯ ಹೆಚ್ಚಿಸಿ ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 10 ತಾಸು ನಿರಂತರ ವಿದ್ಯುತ್ ಪೂರೈಸಿ: ಗಂಗಾಧರ ನಾಯಕ

ಮಾನ್ವಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ಉಳಿಸಿಕೊಳ್ಳಲು ಸಂಕಷ್ಟ ಎದುರಿಸುತ್ತಿರುವ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ನಿರಂತರ ವಿದ್ಯುತ್ ಪೂರೈಸಬೇಕು ಎಂದು ಮಾಜಿ ಶಾಸಕ ಗಂಗಾಧರ ನಾಯಕ ಒತ್ತಾಯಿಸಿದರು. ಅವರು ಮಾನ್ವಿ ಕ್ಷೇತ್ರದ ಮಾಜಿ ಶಾಸಕರಾಗಿರುವುದನ್ನು ಹಿಂದಿನ ವರದಿಗಳೂ ದಾಖಲಿಸಿವೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಗ್ರಾಮಾಡಳಿತ ಅಧಿಕಾರಿಗಳ ನೇಮಕಾತಿ ಪರೀಕ್ಷೆಗೆ ಸಕಲ ಸಿದ್ಧತೆ

ಮಾನ್ವಿ: ಪಟ್ಟಣದಲ್ಲಿ ಭಾನುವಾರ ನಡೆಯಲಿರುವ ಗ್ರಾಮಾಡಳಿತ ಅಧಿಕಾರಿಗಳ ನೇಮಕಾತಿ ಪರೀಕ್ಷೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ 1,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಅ.5ರಂದು ಜಿ.ಎ.ವಿ.ಎಸ್. ಸಮಾವೇಶದ ಜಾಗೃತಿಗಾಗಿ ಬೈಕ್ ರ‍್ಯಾಲಿ: ಮುತ್ತುರಾಜ್ ಶೆಟ್ಟಿ

ಮಾನ್ವಿ: ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿರುವ ಜಿ.ಎ.ವಿ.ಎಸ್. ಸಮಾವೇಶದ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಹಾಗೂ ಕಾರ್ಯಕ್ರಮದ ಯಶಸ್ಸಿಗಾಗಿ ಅ.5ರಂದು ಮಾನ್ವಿಯಿಂದ ಪೋತ್ನಾಳ್‌ವರೆಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ತಾಲೂಕು ಅಧ್ಯಕ್ಷ ಆರ್.

ಮುಂದೆ ಓದಿ →
ಮಾನ್ವಿ ರಾಯಚೂರು

ಯೋಗಾಭ್ಯಾಸದಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಅನ್ನದಾನಯ್ಯ ಸ್ವಾಮಿ

ಮಾನ್ವಿ: ನಿಯಮಿತ ಯೋಗಾಭ್ಯಾಸ ಹಾಗೂ ಸಾತ್ವಿಕ ಆಹಾರ ಪದ್ಧತಿಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಯೋಗ ಗುರು ಅನ್ನದಾನಯ್ಯ ಸ್ವಾಮಿ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಜಿಲ್ಲಾ ಅಥ್ಲೆಟಿಕ್ಸ್‌ನಲ್ಲಿ ಲೋಯೋಲ ವಿದ್ಯಾರ್ಥಿಗಳ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆ

ಮಾನ್ವಿ: ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 2026–27ನೇ ಸಾಲಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಾನ್ವಿ ಪಟ್ಟಣದ ಲೋಯೋಲ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಗುಣಮಟ್ಟದ ಶಿಕ್ಷಣ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಡಾ. ಸಿದ್ದಪ್ಪ ಜೇಗರ್

ಗಬ್ಬೂರು, ಅ.3: ಶಿಕ್ಷಣದ ಗುಣಮಟ್ಟವನ್ನು ಕೇವಲ ವಿದ್ಯಾರ್ಥಿಗಳು ಪಡೆಯುವ ಅಂಕಗಳಿಂದ ಅಳೆಯದೆ, ಅವರಲ್ಲಿ ಸೃಜನಶೀಲತೆ, ನೈತಿಕ ಮೌಲ್ಯಗಳು, ಜೀವನ ಕೌಶಲ್ಯ ಹಾಗೂ ಆತ್ಮವಿಶ್ವಾಸ ಬೆಳೆಸುವ ಮೂಲಕ ಸರ್ವಾಂಗೀಣ ವ್ಯಕ್ತಿತ್ವ ರೂಪಿಸುವುದು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ…

ಮುಂದೆ ಓದಿ →
ಸಿಂಧನೂರು ರಾಯಚೂರು

ಉತ್ತಮ ಶಿಕ್ಷಕ ಪ್ರಶಸ್ತಿಗೆ ಛತ್ರಪ್ಪ ಆಯ್ಕೆ: ಶಾಲಾ ಶಿಕ್ಷಕರಿಂದ ಸನ್ಮಾನ

ಸಿಂಧನೂರು: ತಾಲೂಕಿನ ಇ.ಜೆ. ಹೊಸಳ್ಳಿ ಕ್ಯಾಂಪ್ ಶಾಲೆಯ ಶಿಕ್ಷಕ ಛತ್ರಪ್ಪ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ನೀಡಲಾಗುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕ ವೃಂದ ಅವರನ್ನು ಸನ್ಮಾನಿಸಿ ಗೌರವಿಸಿತು.

ಮುಂದೆ ಓದಿ →
ರಾಯಚೂರು

ಚಿತ್ರಮಂದಿರದಲ್ಲಿ ತಿಂಡಿ-ಪಾನೀಯಗಳಿಗೆ ದುಬಾರಿ ದರ ಆರೋಪ: ಪರವಾನಗಿ ರದ್ದತಿಗೆ ಕರವೇ ಆಗ್ರಹ

ರಾಯಚೂರು, ಅ.3: ನಗರದ ಮಿರಜ್ ಸಿನಿಮಾಸ್ ಚಿತ್ರಮಂದಿರದಲ್ಲಿ ತಿಂಡಿ-ತಿನಿಸು ಹಾಗೂ ಪಾನೀಯಗಳಿಗೆ ಹೆಚ್ಚಿನ ದರ ವಿಧಿಸಿ ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಚಿತ್ರಮಂದಿರದ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪಂಚಾಯತ್ ಕ್ಷೇತ್ರ ಚಿಕ್ಕಸೂಗೂರು…

ಮುಂದೆ ಓದಿ →
ರಾಯಚೂರು

ಕೆಳಭಾಗದ ರೈತರಿಗೆ ನ್ಯಾಯಯುತ ನೀರು ಸಿಗದಿದ್ದರೆ ಪಕ್ಷಾತೀತ ಹೋರಾಟ: ಶಾಸಕ ಬಸನಗೌಡ ದದ್ದಲ್

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯ ಮೇಲ್ಭಾಗದಲ್ಲಿ ರಾಜಕೀಯ ಪಕ್ಷಗಳ ಭೇದ ಮರೆತು ಜನಪ್ರತಿನಿಧಿಗಳು ಒಂದಾಗಿರುವಂತೆ, ಕಾಲುವೆಯ ಕೆಳಭಾಗದ ರೈತರ ಹಿತಕ್ಕಾಗಿ ನಾವೂ ಪಕ್ಷಾತೀತವಾಗಿ ಒಂದಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಎಚ್ಚರಿಕೆ ನೀಡಿದರು.

ಮುಂದೆ ಓದಿ →
ಸಿರವಾರ ರಾಯಚೂರು

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವೆಂಕಟೇಶ ಭಜಂತ್ರಿ ಹೀರಾ ಉತ್ತಮ ಸಾಧನೆ

ಕವಿತಾಳ, ಅ.3: ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೋರೆಬಾಳದ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ವೆಂಕಟೇಶ ಭಜಂತ್ರಿ ಹೀರಾ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಮುಂದೆ ಓದಿ →
ಲೇಖನ

ಬೆಲೆ ಏರಿಕೆಯ ಬಿಸಿ, ಬಡವರ ಬದುಕಿನ ಮೇಲೆ ಬರೆ: ಜಿ.ಕುಮಾರ ನಾಯಕ

ಹಣದುಬ್ಬರವನ್ನು ಪರಿಶೀಲಿಸಲು ಮತ್ತು ಅದಕ್ಕೆ ತಕ್ಕಂತೆ ಬಡ್ಡಿ ದರಗಳನ್ನು ನಿರ್ಧರಿಸಲು ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಹಣಕಾಸು ನೀತಿ ಸಮಿತಿಯು (MPC) ಅಕ್ಟೋಬರ್ 5 ರಿಂದ 7 ರವರೆಗೆ ಸಭೆ ಸೇರಲಿದೆ.

ಮುಂದೆ ಓದಿ →
ಕ್ರೀಡೆ ರಾಯಚೂರು

ದಸರಾ ಕುಸ್ತಿ: ವಿಭಾಗ ಮಟ್ಟದಲ್ಲಿ ಕಮಲಾಕ್ಷಿಗೆ ಪ್ರಥಮ ಸ್ಥಾನ

ರಾಯಚೂರು, ಅ.3: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದ ಕಮಲಾಕ್ಷಿ ತಂದೆ ಮಾಲೀ ಪಾಟೀಲ್ ಅವರು, ಇದೀಗ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಮಹಿಳಾ ಕುಸ್ತಿ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಮುಂದೆ ಓದಿ →
ಲೇಖನ

ಸರಳ ಸಜ್ಜನಿಕೆಯ ವ್ಯಕ್ತಿತ್ವ....

“ಕೆಲವರು ತಮ್ಮ ಸಾಧನೆಯಿಂದ ಗುರುತಿಸಿಕೊಳ್ಳುತ್ತಾರೆ; ಇನ್ನು ಕೆಲವರು ತಮ್ಮ ವ್ಯಕ್ತಿತ್ವದಿಂದ ಗೌರವಿಸಲ್ಪಡುತ್ತಾರೆ.. ಮತ್ತು ತಮ್ಮ ಒಳ್ಳೆಯತನದಿಂದ ಹೃದಯಗಳಲ್ಲಿ ಶಾಶ್ವತವಾಗಿ ನೆಲೆಸುತ್ತಾರೆ.”

ಮುಂದೆ ಓದಿ →
ರಾಯಚೂರು

ಕ್ರೀಡಾ ಸಂಭ್ರಮದೊಂದಿಗೆ ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಮೆರುಗು

ರಾಯಚೂರು, ಅ.3: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಸಂಭ್ರಮಕ್ಕೆ ಕ್ರೀಡಾ ಸ್ಪರ್ಶ ನೀಡುವ ನಿಟ್ಟಿನಲ್ಲಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಪತ್ರಕರ್ತರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು

ವಿದ್ಯುತ್ ಅವಘಡ

ಮಾನ್ವಿ: ತಾಲೂಕಿನ ಕಾತರಕಿ ಗ್ರಾಮದ ರೈತ ಗುರುಸ್ವಾಮಿ ಕಬ್ಬೇರ (42) ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ನಡೆದಿದೆ. ಗುರುಸ್ವಾಮಿ ಅವರು ತಮ್ಮ ಹೊಲದಲ್ಲಿನ ಬೆಳೆಗಳಿಗೆ ನೀರು ಹಾಯಿಸಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮುಂದೆ ಓದಿ →