ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,954 ಇಂದಿನ ಓದುಗರು: 603 🟢 ಈಗ ಆನ್‌ಲೈನ್: 13
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1306 ಸುದ್ದಿಗಳಲ್ಲಿ 1251–1275 ಸುದ್ದಿಗಳು

ಮಾನ್ವಿ ರಾಯಚೂರು

₹8.80 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಎನ್.ಎಸ್. ಬೋಸರಾಜು, ಶಾಸಕ ಹಂಪಯ್ಯ ನಾಯಕ ಭೂಮಿಪೂಜೆ

ಮಾನ್ವಿ: ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮಗಳ ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಒದಗಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಉತ್ತಮ ಸಂಸ್ಕಾರ, ಸರಿಯಾದ ಮಾರ್ಗದರ್ಶನ ಗುರುವಿನಿಂದ ದೊರೆಯುತ್ತದೆ: ರಾಜಶೇಖರ್

ಮಾನ್ವಿ: ವಿದ್ಯಾರ್ಥಿಗಳ ಬದುಕನ್ನು ಉತ್ತಮವಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು ಎಂದು ಕಲ್ಮಠ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ರಾಜಶೇಖರ್ ಎಚ್.

ಮುಂದೆ ಓದಿ →
ಮಾನ್ವಿ ರಾಯಚೂರು

ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ: ಭೀಮನಗೌಡ ಇಟಗಿ

ಮಾನ್ವಿ: ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಕಸಾಪ ಸದಸ್ಯರು, ಹಿರಿಯ ಸಾಹಿತಿಗಳು ಹಾಗೂ ಕನ್ನಡಪರ ಚಿಂತಕರೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಲೋಹಿಯಾ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಸಾಹಿತ್ಯ ಸಂಘಟಕ…

ಮುಂದೆ ಓದಿ →
ದೇವದುರ್ಗ ರಾಯಚೂರು

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಣ್ಣ ಮಾರೇಪ್ಪ ನೇಮಕಕ್ಕೆ ಒತ್ತಾಯ

ರಾಯಚೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಿರಿಯ ಅಲೆಮಾರಿ ಮುಖಂಡ ಸಣ್ಣ ಮಾರೇಪ್ಪ ಬುಡ್ಗ ಜಂಗಮ ಅವರನ್ನು ನೇಮಕ ಮಾಡಬೇಕೆಂದು ಕರ್ನಾಟಕ ನೈಜ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ದೇವದುರ್ಗದಲ್ಲಿ ಪತ್ರ ಚಳುವಳಿ

ದೇವದುರ್ಗ: ತಡೆಹಿಡಿದಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಶುಕ್ರವಾರ ಪತ್ರ ಚಳುವಳಿ ನಡೆಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಸಾಹಸಸಿಂಹ ವಿಷ್ಣುವರ್ಧನ್ 76ನೇ ಜನ್ಮದಿನ ಆಚರಣೆ

ದೇವದುರ್ಗ: ಕನ್ನಡ ಚಲನಚಿತ್ರರಂಗದ ಮೇರು ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನವನ್ನು ಪಟ್ಟಣದ ಶಾಂತಿನಗರದ ವಿಷ್ಣುವರ್ಧನ್ ವೃತ್ತದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಹಾಗೂ ಅಭಿಮಾನಿ ಬಳಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಮತಾ ಪ್ರಭು ನೇಮಕ

ರಾಯಚೂರು. ಸೆ.18: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮಮತಾ ದರ್ಬಾರಿ ಗಂಡ ಪ್ರಭು ಅವರನ್ನ ನೇಮಕ ಮಾಡಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾಧ್ಯಕ್ಷರಾದ ಎಮ್.ವಿಜಯ್ ನಾಯಕ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಮುಂದೆ ಓದಿ →
ಲೇಖನ

ಹಣದ ಮಹತ್ವ ಮತ್ತು ಇಂದಿನ ಪ್ರಪಂಚ

ಹಣ ಗಳಿಸಿದರೆ ಬುದ್ಧಿವಂತ ಎನ್ನುತ್ತಾರೆ, ಹಣ ಗಳಿಸದಿದ್ದರೆ ಮೂರ್ಖ ಎನ್ನುತ್ತಾರೆ, ಹಣ ಕಳೆದುಕೊಂಡರೆ ದುಂದುಗಾರ ಎನ್ನುತ್ತಾರೆ. ಹೀಗೆ ಮಾನವನ ಮಟ್ಟವನ್ನು ಹಣದಿಂದಲೇ ಅಳೆಯುವ ಕಾಲ ಇದಾಗಿದೆ.

ಮುಂದೆ ಓದಿ →
ರಾಯಚೂರು

ಶಾಲಾ ಹಂತದಿಂದಲೇ ಮಕ್ಕಳಿಗೆ ಸಂಸ್ಕೃತ ಪರಿಚಯ ಅಗತ್ಯ: ಕೃಷ್ಣಮೂರ್ತಿ ಹೆಬ್ಸೂರ್

ತುಂಗ ಬಿಂಬ/ರಾಯಚೂರು, ಸೆ.18: ಸಂಸ್ಕೃತ ಭಾಷೆಯನ್ನು ಶಾಲಾ ಶಿಕ್ಷಣದ ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಪರಿಚಯಿಸುವ ಅಗತ್ಯವಿದೆ ಎಂದು ಕೃಷ್ಣಮೂರ್ತಿ ಹೆಬ್ಸೂರ್ ಅಭಿಪ್ರಾಯಪಟ್ಟರು.

ಮುಂದೆ ಓದಿ →
ರಾಯಚೂರು

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು ಶಿಕ್ಷಕರು: ಹೇಮರೆಡ್ಡಿ

ತುಂಗ ಬಿಂಬ/ರಾಯಚೂರು, ಸೆ.18: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಬದುಕನ್ನು ಬಂಗಾರವಾಗಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ರಾಯಚೂರಿನ ವೀರಶೈವ ಕಾಲೇಜಿನ ಕನ್ನಡ ಉಪನ್ಯಾಸಕ ಹೇಮರೆಡ್ಡಿ ಅಭಿಪ್ರಾಯಪಟ್ಟರು.

ಮುಂದೆ ಓದಿ →
ಮಾನ್ವಿ ರಾಯಚೂರು

ಗಣೇಶೋತ್ಸವ ಜನರಲ್ಲಿ ಒಗ್ಗಟ್ಟು ಮೂಡಿಸುವ ಐತಿಹಾಸಿಕ ಆಚರಣೆ: ಎ.ಬಿ. ಉಪ್ಪಳಮಠ

ತುಂಗ ಬಿಂಬ/ಮಾನ್ವಿ: ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಜನರಲ್ಲಿ ಒಗ್ಗಟ್ಟು ಮೂಡಿಸುವುದರ ಜೊತೆಗೆ ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ಪ್ರೇರಣೆ ನೀಡಿದ ಐತಿಹಾಸಿಕ ಹಬ್ಬವಾಗಿದೆ ಎಂದು ಹಿರಿಯ ವಕೀಲ ಎ.ಬಿ. ಉಪ್ಪಳಮಠ ಹೇಳಿದರು.

ಮುಂದೆ ಓದಿ →
ರಾಯಚೂರು

ಸೆ.19ರಂದು ಗಿಲ್ಲೇಸೂಗುರದಲ್ಲಿ ‘ಪ್ರಜಾ ಸೇವಾ ಆಂದೋಲನ’

ತುಂಗ ಬಿಂಬ/ರಾಯಚೂರು: ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ರಾಯಚೂರು ಸಹಯೋಗದಲ್ಲಿ, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ಅಧ್ಯಕ್ಷತೆಯಲ್ಲಿ ಗಿಲ್ಲೇಸೂಗುರ ಹೋಬಳಿ ವ್ಯಾಪ್ತಿಯ ಸಾರ್ವಜನಿಕರಿಗಾಗಿ ಸೆ.19ರಂದು ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ಕಲಬುರಗಿ

ಮಾಹಿತಿ ಆಯೋಗದ ಕಲಬುರಗಿ ಪೀಠಕ್ಕೆ ಶಾಶ್ವತ ಕಟ್ಟಡ: ನಿವೇಶನ ಮಂಜೂರಿಗೆ ಸಿಎಂ ಸೂಚನೆ

ಕಲಬುರಗಿ: ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠಕ್ಕೆ ಶಾಶ್ವತ ಕಟ್ಟಡ ನಿರ್ಮಿಸಲು ಅಗತ್ಯವಿರುವ ನಿವೇಶನ ಒದಗಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಮುಂದೆ ಓದಿ →
ರಾಯಚೂರು

ಸೆ.19ರಂದು ಬೆಂಗಳೂರಿನಲ್ಲಿ ಕರವೇಯಿಂದ ಸಿಎಂಗೆ ಅಭಿನಂದನೆ, ಕನ್ನಡಿಗರ ಬೇಡಿಕೆಗಳ ಬಿನ್ನವತ್ತಳೆ ಸಲ್ಲಿಕೆ

ತುಂಗ ಬಿಂಬ/ರಾಯಚೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಸೆ.19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಪೊಲೀಸ್ ಪೇದೆ ವಿರುದ್ಧ ಅಕ್ರಮ ಆಸ್ತಿ, ವಂಚನೆ ಆರೋಪ: ಸಮಗ್ರ ತನಿಖೆಗೆ ಆಗ್ರಹ

ತುಂಗ ಬಿಂಬ/ರಾಯಚೂರು: ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಪೇದೆ ವಿಜಯಕುಮಾರ ತಂದೆ ಬಾಲನಗೌಡ ಹೊಸಮನಿ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ, ವಂಚನೆ ಹಾಗೂ ನಂಬಿಕೆ ದ್ರೋಹಕ್ಕೆ ಸಂಬಂಧಿಸಿದ ಹಲವು ಆರೋಪಗಳು ಕೇಳಿಬಂದಿದ್ದು, ಇವುಗಳ ಕುರಿತು ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಿ…

ಮುಂದೆ ಓದಿ →
ದೇವದುರ್ಗ ರಾಯಚೂರು

‘ಬಾಯ್ಕಾಟ್’ ಹೆಸರಿನಲ್ಲಿ ಶಾಸಕರ ವಿರುದ್ಧ ಅಪಪ್ರಚಾರ: ಚನ್ನಪ್ಪ ಮಸಿದಾಪುರ

ತುಂಗ ಬಿಂಬ/ರಾಯಚೂರು: ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ಮಲದಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲು ಆಗಮಿಸಿದ್ದ ವೇಳೆ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಮುಂದೆ ಓದಿ →
ರಾಯಚೂರು

ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ಎಲ್ಲರನ್ನೂ ಒಗ್ಗೂಡಿಸುವ ಗುರಿ: ಕೆ. ಶಾಂತಪ್ಪ

ತುಂಗ ಬಿಂಬ/ರಾಯಚೂರು: ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ. ಶಾಂತಪ್ಪ ಅವರು ಸೆ.20ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ.

ಮುಂದೆ ಓದಿ →
ರಾಯಚೂರು

ಪ್ರಧಾನಿ ನರೇಂದ್ರ ಮೋದಿ 76ನೇ ಜನ್ಮದಿನ ಆಚರಣೆ

ತುಂಗ ಬಿಂಬ/ರಾಯಚೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನವನ್ನು ನಗರದ ಶ್ರೀ ಸಾಯಿಬಾಬಾ ಜನ ಮಂದಿರದಲ್ಲಿ ಮೋದಿ ಅಭಿಮಾನಿಗಳು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು. ಮೋದಿ ಅಭಿಮಾನಿ ಬಂಗಿ ಮುನಿರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಸಾಯಿಬಾಬಾಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮುಂದೆ ಓದಿ →
ರಾಯಚೂರು

ಮಾನ್ವಿ, ಸಿಂಧನೂರು, ಸಿರವಾರ ತಾಲೂಕುಗಳು ತೀವ್ರ ಬರಪೀಡಿತ ಎಂದು ಘೋಷಣೆ

ತುಂಗಾ ಬಿಂಬ/ರಾಯಚೂರು: ಪ್ರಸಕ್ತ ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು ಹಾಗೂ ಸಿರವಾರ ತಾಲೂಕುಗಳನ್ನು ‘ತೀವ್ರ ಬರಪೀಡಿತ’ ಪ್ರದೇಶಗಳೆಂದು ಘೋಷಿಸಿದೆ.

ಮುಂದೆ ಓದಿ →
ರಾಯಚೂರು

ನಂದಿನಿ ಶಿಕ್ಷಣ ಸಂಸ್ಥೆಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ

ತುಂಗಾ ಬಿಂಬ/ರಾಯಚೂರು: ಡಾ. ನರಸಿಂಹಲು ನಂದಿನಿ ಸ್ಮಾರಕ ಶಿಕ್ಷಣ ಸಂಸ್ಥೆಯಿಂದ ಸಂಚಾಲಿತ ನಂದಿನಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಮೈದಾನದಲ್ಲಿ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪತ್ನಿ ಹಾಗೂ ದೈಹಿಕ ಶಿಕ್ಷಕಿ ಮಮತಾ ಆದಿಗೆ ಸನ್ಮಾನ

ದೇವದುರ್ಗ: ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ರಾಯಚೂರು

ಪತ್ನಿ ಕೊಲೆ ಯತ್ನ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ

ರಾಯಚೂರು, ಸೆ.17: ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಮುಂದೆ ಓದಿ →
ರಾಯಚೂರು

ಅತ್ಯಾಚಾರ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ, ₹1.05 ಲಕ್ಷ ದಂಡ

ರಾಯಚೂರು, ಸೆ.17: ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಮುಂದೆ ಓದಿ →
ರಾಯಚೂರು

ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಚಿವರಿಂದ ಪ್ರಶಸ್ತಿ ಪತ್ರ ವಿತರಣೆ

ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ನಗದು ಬಹುಮಾನದ ಜೊತೆಗೆ…

ಮುಂದೆ ಓದಿ →
ರಾಯಚೂರು

ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಳ್ಳಿ: ಡಾ.ವಿಶ್ವನಾಥ ಎಸ್.ಪತ್ತಾರ

ತುಂಗಾ ಬಿಂಬ/ರಾಯಚೂರು: ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಂಡು, ಮಾನವೀಯ ಮೌಲ್ಯಗಳೊಂದಿಗೆ ಬದುಕಿದರೆ ಮಾತ್ರ ಜಯಂತಿಗಳ ಆಚರಣೆಗೆ ಅರ್ಥ ಬರುತ್ತದೆ ಎಂದು ಉಪನ್ಯಾಸಕರಾದ ಡಾ. ವಿಶ್ವನಾಥ ಎಸ್.

ಮುಂದೆ ಓದಿ →