ಹಟ್ಟಿ ಚಿನ್ನದ ಗಣಿ: ಸಮೀಪದ ಹಿರೇನಗನೂರು ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯಗುರು ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಧ್ವಜಾರೋಹಣ ನೆರವೇರಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡ…
ತುಂಗ ಬಿಂಬ/ ರಾಯಚೂರು, ಸೆ.17: ರೋಗಿಗಳ ಆರೈಕೆಯಲ್ಲಿ ಉಂಟಾಗುವ ದೋಷಗಳನ್ನು ಸಕಾಲದಲ್ಲಿ ಗುರುತಿಸಿ, ಗುಣಮಟ್ಟದ ಚಿಕಿತ್ಸಾ ವಿಧಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕು…
ಮಾನ್ವಿ: ರಾಜ್ಯ ಛಲವಾದಿ ಮಹಾಸಭಾದ ನೂತನ ರಾಜ್ಯ ಕಚೇರಿ ಉದ್ಘಾಟನೆ ಹಾಗೂ 2026-27ನೇ ಸಾಲಿನ ಸರ್ವ ಸದಸ್ಯರ ಸಭೆ ಸೆ.20ರಂದು ಬೆಂಗಳೂರಿನ ದೊಡ್ಡಬಸ್ತಿಯಲ್ಲಿ ನಡೆಯಲಿದ್ದು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಹಾಸಭಾದ ಮಾನ್ವಿ ತಾಲೂಕು ಘಟಕದ ಅಧ್ಯಕ…
ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ…
ದೇವದುರ್ಗ: ಪಟ್ಟಣದ ಬಸವ ಕಾಲೇಜಿನ ಉಪನ್ಯಾಸಕ ಮಲ್ಲೇಶ್ವರಯ್ಯ ನುಲಿ ಅವರು ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹನುಮಂತರಾಯ ತಿಳಿ…
ಶಕ್ತಿನಗರ: ಶ್ರೀ ಸೂಗುರೇಶ್ವರ ಸಾಂಸ್ಕೃತಿಕ ನಾಟ್ಯ ಕಲಾ ಬಳಗ, ದೇವಸುಗೂರು ವತಿಯಿಂದ ಸೆ.15ರಂದು ಸಂಜೆ 7.30ಕ್ಕೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಶಿವಶರಣ ಕಂಬಳಿ ನಾಗಿದೇವ’ ಭಕ್ತಿ ಪ್ರಧಾನ ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು.