ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,964 ಇಂದಿನ ಓದುಗರು: 611 🟢 ಈಗ ಆನ್‌ಲೈನ್: 10
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1306 ಸುದ್ದಿಗಳಲ್ಲಿ 1301–1306 ಸುದ್ದಿಗಳು

ಮಾನ್ವಿ ರಾಯಚೂರು

ತಾಲೂಕು ಆಡಳಿತದಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ…

ಮುಂದೆ ಓದಿ →
ದೇವದುರ್ಗ ರಾಯಚೂರು

ಮಲ್ಲೇಶ್ವರಯ್ಯ ನುಲಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ದೇವದುರ್ಗ: ಪಟ್ಟಣದ ಬಸವ ಕಾಲೇಜಿನ ಉಪನ್ಯಾಸಕ ಮಲ್ಲೇಶ್ವರಯ್ಯ ನುಲಿ ಅವರು ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹನುಮಂತರಾಯ ತಿಳಿ…

ಮುಂದೆ ಓದಿ →
ರಾಯಚೂರು

‘ಶಿವಶರಣ ಕಂಬಳಿ ನಾಗಿದೇವ’ ಭಕ್ತಿ ಪ್ರಧಾನ ನಾಟಕ ಪ್ರದರ್ಶನ

ಶಕ್ತಿನಗರ: ಶ್ರೀ ಸೂಗುರೇಶ್ವರ ಸಾಂಸ್ಕೃತಿಕ ನಾಟ್ಯ ಕಲಾ ಬಳಗ, ದೇವಸುಗೂರು ವತಿಯಿಂದ ಸೆ.15ರಂದು ಸಂಜೆ 7.30ಕ್ಕೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಶಿವಶರಣ ಕಂಬಳಿ ನಾಗಿದೇವ’ ಭಕ್ತಿ ಪ್ರಧಾನ ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ: ಬಿ.ಆರ್. ಭಾಸ್ಕರ್ ಪ್ರಸಾದ್

ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಮತ್ತು ಜಾತಿ ಆಧಾರಿತ ತಾರತಮ್ಯ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಮಾನ್ವಿ, ಸಿರವಾರ, ಸಿಂಧನೂರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಒತ್ತಾಯ

ಮೂರು ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತವೆಂದು ಘೋಷಿಸಿ ಪ್ರತಿ ತಾಲೂಕಿಗೆ ₹100 ಕೋಟಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಡಿ.ಎಸ್. ಪೂಜಾರ್ ಆಗ್ರಹಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಚರಂಡಿ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕಾಳಾಪೂರ ಗ್ರಾ.ಪಂಗೆ ದಲಿತ ಮಹಿಳೆಯರ ಮುತ್ತಿಗೆ

ಐದನಾಳ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ನಾಲ್ಕು ತಿಂಗಳಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದನ್ನು ಖಂಡಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು.

ಮುಂದೆ ಓದಿ →