ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ಸಿಗೆ ಪದವಿಯೊಂದಿಗೆ ವೃತ್ತಿಪರ ಕೌಶಲ್ಯ ಅಗತ್ಯ: ಸಾವಿತ್ರಿ ಎಂ.
ರಾಯಚೂರು, ನ. 5: ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಕೇವಲ ಪದವಿ ಶಿಕ್ಷಣ ಪಡೆದರೆ ಸಾಲದು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 1306 ಸುದ್ದಿಗಳಲ್ಲಿ 126–150 ಸುದ್ದಿಗಳು
ರಾಯಚೂರು, ನ. 5: ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಕೇವಲ ಪದವಿ ಶಿಕ್ಷಣ ಪಡೆದರೆ ಸಾಲದು.
ಮುಂದೆ ಓದಿ →
ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಮಕ್ಕಳ ಹಕ್ಕುಗಳು ಹಾಗೂ ಉಜ್ವಲ ಭವಿಷ್ಯವನ್ನು ರಕ್ಷಿಸುವ ಉದ್ದೇಶದಿಂದ ಮಾರ್ಗದರ್ಶಿ ಸೊಸೈಟಿ ವತಿಯಿಂದ ಹಮ್ಮಿಕೊಂಡಿರುವ ‘ಬಾಲ್ಯವಿವಾಹ ಮುಕ್ತ ರಾಯಚೂರು’ 100 ದಿನಗಳ ವಿಶೇಷ ಜಾಗೃತಿ ಅಭಿಯಾನದ ಬ್ಯಾನರ್ ಹಾಗೂ ಪೋಸ್ಟರ್ಗಳನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್…
ಮುಂದೆ ಓದಿ →
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಲ್ಲಿ ಸಂವಿಧಾನಿಕ ಹಕ್ಕುಗಳು, ಸಾಮಾಜಿಕ ಸಮಾನತೆ, ದೌರ್ಜನ್ಯ ತಡೆ ಕಾಯ್ದೆ ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾಲೂಕಿನ ಆತಕೂರು ಗ್ರಾಮದಲ್ಲಿ ತಾಲೂಕು ಮಟ್ಟದ ದೌರ್ಜನ್ಯ ತಡೆ ಸಮಿತಿ ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ…
ಮುಂದೆ ಓದಿ →
ದೇವದುರ್ಗ: ಕನ್ನಡ ನಾಡು ದೇಶದಲ್ಲಿಯೇ ವಿಶಿಷ್ಟವಾದ ರಾಜ್ಯ. ಇದು ಸಾಧಕರ ಕರ್ಮಭೂಮಿಯೂ, ಸಾಧುಸಂತರ ಪುಣ್ಯಭೂಮಿಯೂ ಹೌದು. ಸಾಧಕರಿಗೆ ಕನ್ನಡನಾಡೇ ದಿವ್ಯಭೂಮಿ. ನಮ್ಮ ನಾಡಿನ ಇತಿಹಾಸವೇ ಸ್ಫೂರ್ತಿದಾಯಕ.
ಮುಂದೆ ಓದಿ →
ಪಟ್ಟಣದ ಬಸವ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ನೂತನ ಎಕ್ಸ್ಪ್ರೆಸ್ ಬಸ್ ನಿಲ್ದಾಣದ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎನ್.ಎಸ್.
ಮುಂದೆ ಓದಿ →
ತಾಲೂಕು ಕೇಂದ್ರದ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ದೀರ್ಘಕಾಲದಿಂದ ಮುಚ್ಚಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಅಖಂಡ ಕರ್ನಾಟಕ ರಕ್ಷಣಾ ಸೇವಾ ದಳದ ರಾಯಚೂರು ಜಿಲ್ಲಾಧ್ಯಕ್ಷ ಎ.ಎಂ.
ಮುಂದೆ ಓದಿ →
ರಾಯಚೂರು: ನಗರದ ಸೀಮಾಂತರದ ಸರ್ವೆ ನಂ. 911/7ರ ಜಮೀನಿನ ವಿಸ್ತೀರ್ಣವನ್ನು ಭೂ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ ತಿದ್ದುಪಡಿ ಮಾಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ವಿರುದ್ಧ ರೂಪಾ ಶ್ರೀನಿವಾಸ ನಾಯಕ ದೂರು ಸಲ್ಲಿಸಿದ್ದಾರೆ.
ಮುಂದೆ ಓದಿ →
ಸಿರವಾರ, ನ.4: ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಹೋರಾಟ ಹಾಗೂ ಸಾಧನೆಗಳು ವಿದ್ಯಾರ್ಥಿಗಳಿಗೆ ಆದರ್ಶವಾಗಿದ್ದು, ಅವರ ವಿಚಾರಧಾರೆಗಳನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಎಂಆರ್ಎಚ್ಎಸ್ ಜಿಲ್ಲಾಧ್ಯಕ್ಷ ಅಬ್ರಾಹಂ ಹೊನ್ನಟಗಿ ಹೇಳಿದರು.
ಮುಂದೆ ಓದಿ →
ಪಟ್ಟಣದ ಶ್ರೀ ಶರಣಬಸವೇಶ್ವರ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಪವಿತ್ರಾ ಪರಸಪ್ಪ ಅವರು 2026–27ನೇ ಸಾಲಿನ 17 ವರ್ಷದೊಳಗಿನ ಬಾಲಕಿಯರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಮುಂದೆ ಓದಿ →
ಮಸ್ಕಿ ತಾಲೂಕಿನ ಬೆಲ್ಲದಮರಡಿ ಗ್ರಾಮದ 75 ವರ್ಷದ ವೆಂಕಣ್ಣ ಹನುಮಂತ್ರಾಯ ಅಸರಡ್ಡಿ ಅವರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದ ನಿರ್ವಹಣೆಗಾಗಿ ₹1 ಲಕ್ಷ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮುಂದೆ ಓದಿ →
ಭೂ ಗ್ಯಾರಂಟಿ ಯೋಜನೆಯಡಿ ಅಗತ್ಯ ದಾಖಲೆಗಳನ್ನು ಹೊಂದಿರುವ ಅರ್ಹ ಆಸ್ತಿ ಮಾಲೀಕರಿಗೆ ಡಿಸೆಂಬರ್ ಅಂತ್ಯದೊಳಗೆ ಇ-ಸ್ವತ್ತು ದಾಖಲೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಮುಂದೆ ಓದಿ →
ತಾಲೂಕಿನ ಸಾಸ್ಸಿಗೇರಾ ಸೀಮಾದ ಕೃಷಿ ಜಮೀನಿನಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚುನ್ನಪ್ಪ ಪೂಜೇರಿ ಬಣ) ತಾಲೂಕು ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ತಕರಾರು ಅರ್ಜಿ ಸಲ್ಲಿಸಿ, ಅನುಮತಿ ನೀಡದಂತೆ ಒತ್ತಾಯಿಸಿದ್ದಾರೆ.
ಮುಂದೆ ಓದಿ →
ಕನ್ನಡ ಚಿತ್ರರಂಗದ ಹಿರಿಯ ನಟ ಶಶಿಕುಮಾರ್ ಅವರ ಪುತ್ರ, ಯುವ ನಟ ಆದಿತ್ಯ ಶಶಿಕುಮಾರ್ ಅವರು ತಮ್ಮ ಮುಂಬರುವ ‘ರಾಶಿ’ ಚಿತ್ರದ ನಿರ್ಮಾಪಕ ಅಖಿಲೇಶ್ ಹಾಗೂ ಚಿತ್ರತಂಡದ ಸದಸ್ಯರೊಂದಿಗೆ ಬುಧವಾರ ನಗರದ ಓಂ ಸಾಯಿ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಶಿರಡಿ ಸಾಯಿಬಾಬಾ ಅವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮುಂದೆ ಓದಿ →
ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು, ಪ್ರಾಮಾಣಿಕತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಜವಾಬ್ದಾರಿ ತಂದೆ-ತಾಯಿಯರ ಮೇಲಿದೆ ಎಂದು ಸಂಪನ್ಮೂಲ ವ್ಯಕ್ತಿ ಆಂಜನೇಯ ನಸಲಾಪುರ ಹೇಳಿದರು.
ಮುಂದೆ ಓದಿ →
ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿಶೇಷ ಕಾಳಜಿ ವಹಿಸಬೇಕು.
ಮುಂದೆ ಓದಿ →
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಂತ್ರಾಲಯದಲ್ಲಿ ಪ್ರಕೃತಿ ಸಂರಕ್ಷಣೆ, ಪರಿಸರ ಜಾಗೃತಿ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ರೂಪಿಸಲಾಗಿರುವ ಮಹತ್ವಾಕಾಂಕ್ಷೆಯ ‘ರಾಘವ ಸರೋವರ’ ಯೋಜನೆಗೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.
ಮುಂದೆ ಓದಿ →
ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆ ಹಾಗೂ ಜನಸಂಖ್ಯೆಗೆ ಸಂಬಂಧಿಸಿದ ಸಮಗ್ರ ಮಾಹಿತಿ ಸಂಗ್ರಹಣೆಯಲ್ಲಿ ಜನಗಣತಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ.
ಮುಂದೆ ಓದಿ →
ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ನೆರವಾಗುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಜಾಲಹಳ್ಳಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಮೂರು…
ಮುಂದೆ ಓದಿ →
ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) 101ನೇ ವರ್ಷದ ಪಥಸಂಚಲನವು ಮಂಗಳವಾರ ಪಟ್ಟಣದಲ್ಲಿ ಶಿಸ್ತುಬದ್ಧವಾಗಿ ಹಾಗೂ ಸಂಭ್ರಮದಿಂದ ಜರುಗಿತು.
ಮುಂದೆ ಓದಿ →
ಮಾದಕ ವಸ್ತುಗಳು, ತಂಬಾಕು ಹಾಗೂ ಇತರ ವ್ಯಸನಗಳು ಯುವಜನರ ಭವಿಷ್ಯಕ್ಕೆ ಮಾರಕವಾಗಿದ್ದು, ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವ ಮೂಲಕ ನಶೆಮುಕ್ತ ರಾಯಚೂರು ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್.
ಮುಂದೆ ಓದಿ →
ರಾಯಚೂರು, ನ.4: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ.
ಮುಂದೆ ಓದಿ →
ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಡಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿರುವ ಎಸ್ಐಆರ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮಾರೆಪ್ಪ ಹರ್ವಿ, ರಾಜ್ಯ ಸರ್ಕಾರವು ಎಸ್ಐಆರ್ ಅಂತಿಮ ಪಟ್ಟಿಯನ್ನು ತಿರಸ್ಕರಿಸಿ, ಮುಂಬರುವ ಸ್ಥಳೀಯ…
ಮುಂದೆ ಓದಿ →
ರಾಯಚೂರು, ನ.4: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಆಯೋಗದ ಶಿಫಾರಸು ಮತ್ತು ರಾಜ್ಯ ಸಚಿವ ಸಂಪುಟದ ತೀರ್ಮಾನಕ್ಕೆ ಅನುಗುಣವಾಗಿ ಇತರ ಹಿಂದುಳಿದ ವರ್ಗಗಳಿಗೆ ಶೇ.32ರಷ್ಟು ಮೀಸಲಾತಿ ಕಲ್ಪಿಸಬೇಕು.
ಮುಂದೆ ಓದಿ →
ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನವೆಂಬರ್ 14 ಮತ್ತು 15ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಸಾಹಿತಿಗಳು, ಕನ್ನಡಾಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು…
ಮುಂದೆ ಓದಿ →
ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ವಿವಿಧ ರೂಪಗಳಲ್ಲಿ ವ್ಯಾಪಿಸಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ.
ಮುಂದೆ ಓದಿ →