ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,001 ಇಂದಿನ ಓದುಗರು: 642 🟢 ಈಗ ಆನ್‌ಲೈನ್: 16
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಹೊಸಪೇಟೆ ಮಂತ್ರಾಲಯ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1306 ಸುದ್ದಿಗಳಲ್ಲಿ 201–225 ಸುದ್ದಿಗಳು

ದೇವದುರ್ಗ ರಾಯಚೂರು

ಜಯ ಕರ್ನಾಟಕ ಸಂಘಟನೆಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ: ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಸಾರುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಧ್ವಜಾರೋಹಣ ಹಾಗೂ ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ನ. 3ರಂದು ರಾಯಚೂರಿನಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಸಾಮಾಜಿಕ ನ್ಯಾಯ ಸಭೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ನವೆಂಬರ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಸಾಮಾಜಿಕ ನ್ಯಾಯ ಸಭೆ’ ಆಯೋಜಿಸಲಾಗಿದೆ.

ಮುಂದೆ ಓದಿ →
ರಾಯಚೂರು

ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಆರೋಗ್ಯ ಇಲಾಖೆಯ ಸ್ತಬ್ಧಚಿತ್ರ ಗಮನ ಸೆಳೆಯಿತು

ನಗರದ 71ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಿಶೋರಿ ಕೇಂದ್ರ ಸೇರಿದಂತೆ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಸಾರ್ವಜನಿಕರ ಗಮನ ಸೆಳೆಯಿತು.

ಮುಂದೆ ಓದಿ →
ರಾಯಚೂರು

ಶಕ್ತಿನಗರದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬ ಕನ್ನಡಿಗರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ರಫೀಕ್ ಅಹಮದ್ ಕರೆ ನೀಡಿದರು.

ಮುಂದೆ ಓದಿ →
ರಾಯಚೂರು

ಕನ್ನಡ ನಾಡು, ನುಡಿ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ: ಜಿ.ಕೆ. ನಾಗರಾಜ

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡಿನ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.

ಮುಂದೆ ಓದಿ →
ರಾಯಚೂರು

ಹೆಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಗರದ ಹೆಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಹಾಗೂ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಬಾಗಲಕೋಟೆ

ನಂದವಾಡಗಿ ಬಾಲಕಿಯರ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಬಾಗಲಕೋಟೆ ಜಿಲ್ಲೆಯ ಹುನಗುಂದ–ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಕರ್ನಾಟಕದ ಗತವೈಭವದ ಕುರಿತು ಜಾಗೃತಿ ಮೂಡಿಸಬೇಕು: ಡಾ. ಎ. ಚನ್ನಪ್ಪ

ರಾಯಚೂರು: ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಕೊಡುಗೆ ಹಾಗೂ ನಾಡಿನ ಐತಿಹಾಸಿಕ ಗತವೈಭವದ ಕುರಿತು ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ. ಚನ್ನಪ್ಪ ಕೆಎಎಸ್ ಹೇಳಿದರು.

ಮುಂದೆ ಓದಿ →
ರಾಯಚೂರು

ಹರಿಜನವಾಡದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವರತ್ನ ಯುವಕ ಸಂಘದ ವತಿಯಿಂದ ಹರಿಜನವಾಡದ ಸಮುದಾಯ ಭವನದ ಆವರಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಕನ್ನಡಾಭಿಮಾನ ಬೆಳೆಸಲು ರಸಪ್ರಶ್ನೆ ಕಾರ್ಯಕ್ರಮಗಳು ಸಹಕಾರಿ: ಶಾಸಕ ಹಂಪಯ್ಯ ನಾಯಕ

ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಇತಿಹಾಸ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮತ್ತು ಅಭಿಮಾನ ಮೂಡಿಸಲು ರಸಪ್ರಶ್ನೆಯಂತಹ ಶೈಕ್ಷಣಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಾಸಕ ಜಿ.

ಮುಂದೆ ಓದಿ →
ಮಂತ್ರಾಲಯ

ಮಂತ್ರಾಲಯ ಶ್ರೀಮಠದಲ್ಲಿ ಮಕ್ಕಳಿಗೆ ಉಚಿತ ಸುವರ್ಣಪ್ರಾಶನ ಕಾರ್ಯಕ್ರಮ

ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಶ್ರೀಮಠದ ಶ್ರೀ ಸುಜಯೇಂದ್ರ ಆರೋಗ್ಯಶಾಲೆಯಲ್ಲಿ ಭಾನುವಾರ 16 ವರ್ಷದೊಳಗಿನ ಮಕ್ಕಳಿಗಾಗಿ ಉಚಿತ ಸುವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಂದೆ ಓದಿ →
ನವದೆಹಲಿ

ಸರ್ವಜನಾಂಗದ ಶಾಂತಿಯ ತೋಟವೇ ಕರ್ನಾಟಕದ ಹೆಗ್ಗಳಿಕೆ: ಎ. ವಸಂತಕುಮಾರ

ವಿವಿಧ ಜಾತಿ, ಧರ್ಮ, ಭಾಷೆ ಹಾಗೂ ಸಂಸ್ಕೃತಿಗಳ ಜನರು ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದಿಂದ ಬದುಕುತ್ತಿರುವ ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ.

ಮುಂದೆ ಓದಿ →
ಮಾನ್ವಿ ರಾಯಚೂರು

ಕನ್ನಡ ಭಾಷೆಯ ಉಳಿವು, ಬೆಳವಣಿಗೆ ಪ್ರತಿಯೊಬ್ಬರ ಕರ್ತವ್ಯ: ಶಾಸಕ ಹಂಪಯ್ಯ ನಾಯಕ

ಜಾಗತೀಕರಣ ಮತ್ತು ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಇಂಗ್ಲಿಷ್ ಸೇರಿದಂತೆ ಇತರ ಭಾಷೆಗಳನ್ನು ಕಲಿಯುವುದು ಎಷ್ಟು ಅಗತ್ಯವೋ, ಅಷ್ಟೇ ಮಹತ್ವವನ್ನು ಮಾತೃಭಾಷೆ ಕನ್ನಡದ ಸಂರಕ್ಷಣೆ ಮತ್ತು ಬೆಳವಣಿಗೆಗೂ ನೀಡಬೇಕು ಎಂದು ಮಾನ್ವಿ ಶಾಸಕ ಜಿ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಹಟ್ಟಿ ಚಿನ್ನದ ಗಣಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಪಟ್ಟಣದ ವಿವಿಧೆಡೆ 71ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಪತ್ನಿ, ಇಬ್ಬರು ಮಕ್ಕಳ ಹತ್ಯೆಗೈದು ರೈಲ್ವೆ ಹಳಿಯಲ್ಲಿ ಪತಿ ಆತ್ಮಹತ್ಯೆ: ಎಸ್ಪಿ ಸ್ಪಷ್ಟನೆ

ನಗರದ ಜಲಾಲನಗರದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ಪತಿ ವಿಷ್ಣು ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಸ್ಪಷ್ಟಪಡಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಹಾಷ್ಮೀಯಾದ ಮೂರು ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ: ಭಾಷಾಭಿಮಾನ, ಸೌಹಾರ್ದತೆ ಮತ್ತು ಏಕತೆಗೆ ಒತ್ತು

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಭಿಮಾನ ಮೂಡಿಸುವ ಉದ್ದೇಶದಿಂದ ಹಾಷ್ಮೀಯಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಅಸ್ಮಿತೆಯ ಪ್ರತೀಕ – ಡಾ. ಬಿ. ವಿಜಯ ರಾಜೇಂದ್ರ

ಕನ್ನಡ ಭಾಷೆಯು ನಮ್ಮ ಸಂಸ್ಕೃತಿಯ ಜೀವನಾಡಿಯಾಗಿದ್ದು, ನಾಡಿನ ಇತಿಹಾಸ, ಸಾಹಿತ್ಯ, ಕಲೆ ಮತ್ತು ಪರಂಪರೆಯ ಪ್ರತೀಕವಾಗಿದೆ.

ಮುಂದೆ ಓದಿ →
ರಾಯಚೂರು

ಎಲ್‌ವಿಡಿ ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ: 420ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ

ಕ್ರೀಡೆಗಳು ಕೇವಲ ಗೆಲುವು ಮತ್ತು ಸೋಲಿಗೆ ಸೀಮಿತವಾಗದೆ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿವೆ.

ಮುಂದೆ ಓದಿ →
ರಾಯಚೂರು

ರಾಷ್ಟ್ರದ ಏಕತೆ ಮತ್ತು ಅಖಂಡತೆ ಕಾಪಾಡುವಲ್ಲಿ ಸರ್ದಾರ್ ಪಟೇಲರ ಕೊಡುಗೆ ಅಪಾರ: ಡಾ. ಸುಗುಣಾ ಬಸವರಾಜ್

ರಾಯಚೂರು: ಸ್ವಾತಂತ್ರ್ಯಾನಂತರ ದೇಶದ ವಿವಿಧ ಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಮೂಲಕ ರಾಷ್ಟ್ರದ ಏಕೀಕರಣ, ಐಕ್ಯತೆ ಮತ್ತು ಅಖಂಡತೆ ಸಾಧಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಪ್ರತಿಮ ಕೊಡುಗೆ ನೀಡಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣಾ ಬಸವರಾಜ್ ಹೇಳಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಪಾರದರ್ಶಕ ವ್ಯವಹಾರದಿಂದ ಸಹಕಾರಿ ಸಂಘಗಳ ಅಭಿವೃದ್ಧಿ ಸಾಧ್ಯ: ಅಭಿನವ ಗಜದಂಡ ಶಿವಾಚಾರ್ಯರು

ಸಹಕಾರಿ ಸಂಘಗಳು ಕೇವಲ ಹಣಕಾಸಿನ ವ್ಯವಹಾರಗಳಿಗೆ ಸೀಮಿತವಾಗದೆ ಜನರ ಆರ್ಥಿಕ ಪ್ರಗತಿ, ಸಾಮಾಜಿಕ ಏಳಿಗೆ ಹಾಗೂ ಪರಸ್ಪರ ವಿಶ್ವಾಸವನ್ನು ಬೆಳೆಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ದೇವರಭೂಪುರ ಅಮರೇಶ್ವರ ಗುರು ಅಭಿನವ ಗಜದಂಡ ಶಿವಾಚಾರ್ಯರು ಹೇಳಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ನ. 2 ಮತ್ತು 3ರಂದು ಅಂತರ್ ಮಹಿಳಾ ಮಹಾವಿದ್ಯಾಲಯಗಳ ಕಬಡ್ಡಿ, ಥ್ರೋಬಾಲ್ ಪಂದ್ಯಾವಳಿ

ಲಿಂಗಸುಗೂರು: ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಲಿಂಗಸುಗೂರಿನ ಡಾ. ಸುಧಾಮೂರ್ತಿ ಇನೋ ಮಹಿಳಾ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನವೆಂಬರ್ 2 ಮತ್ತು 3ರಂದು ಅಂತರ್ ಮಹಿಳಾ ಮಹಾವಿದ್ಯಾಲಯಗಳ ಕಬಡ್ಡಿ ಮತ್ತು ಥ್ರೋಬಾಲ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ರಮೇಶ ವೆಂಕಟಾಪುರ ತಿಳಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ವಾಕ್ಸಿದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ, ವಿಜ್ಞಾನ ವೈಭವ ವಸ್ತುಪ್ರದರ್ಶನ

ಪಟ್ಟಣದ ವಾಕ್ಸಿದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸುವುದರ ಜೊತೆಗೆ ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಯನ್ನು ಅನಾವರಣಗೊಳಿಸುವ ವಿಜ್ಞಾನ ವೈಭವ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಮುಂದೆ ಓದಿ →
ರಾಯಚೂರು

ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸೋಮಲಿಂಗ ಗೋಪಾಲ ಗೆಣ್ಣೂರ ಅಧಿಕಾರ ಸ್ವೀಕಾರ

ರಾಯಚೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸೋಮಲಿಂಗ ಗೋಪಾಲ ಗೆಣ್ಣೂರ ಅವರು ಅಕ್ಟೋಬರ್ 30ರಂದು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಮುಂದೆ ಓದಿ →
ರಾಯಚೂರು

ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಶಾಸಕ ಬಸನಗೌಡ ದದ್ದಲ್

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು.

ಮುಂದೆ ಓದಿ →